By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ : ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ : ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ

ರಾಜ್ಯ-KarnatakaLatest

ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ : ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ

Published January 17, 2026
Share
1 Min Read
Tejasvi Surya Tejasvi Surya Tejasvi Surya
SHARE

ಬೆಂಗಳೂರು: ನಗರದ ನಮ್ಮ ಮೆಟ್ರೋ (Namma Metro) ಟಿಕೆಟ್ ದರ ಏರಿಕೆ ವಿಚಾರ ಮತ್ತೊಮ್ಮೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರತಿವರ್ಷ ಫೆಬ್ರವರಿಯಲ್ಲಿ 5% ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್‌ಸಿಎಲ್ (BMRCL) ಸಿದ್ಧತೆ ಮಾಡಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಕಳೆದ ಫೆಬ್ರವರಿ 9ರಂದು ಬಿಎಂಆರ್‌ಸಿಎಲ್ ಅಧಿಕಾರಿಗಳು 105.5%ರಷ್ಟು ಏಕಾಏಕಿ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಆ ನಂತರ ದರವನ್ನು 71.5%ಕ್ಕೆ ಇಳಿಸಲಾಗಿತ್ತು. ಈ ಗೊಂದಲದ ನಡುವೆಯೇ ಇದೀಗ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿರುವುದು ಮತ್ತೆ ಟೀಕೆಗೆ ಗುರಿಯಾಗಿದೆ.

ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕಾಚಾರ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ತೇಜಸ್ವಿ ಸೂರ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಕಳುಹಿಸಲಾಗಿದೆ.

ಇನ್ನೊಂದೆಡೆ, ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ‘ಸೇವ್ ಬೆಂಗಳೂರು ಕಮಿಟಿ’ ಹಾಗೂ ‘ಬೆಂಗಳೂರು ಮೆಟ್ರೋ ಪ್ರಯಾಣಿಕರ ವೇದಿಕೆ’ ಬಿಎಂಆರ್‌ಸಿಎಲ್ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿವೆ. ಯಾವುದೇ ಕಾರಣಕ್ಕೂ ಮುಂದಿನ ತಿಂಗಳಿಂದ ದರ ಏರಿಕೆ ಮಾಡಬಾರದು ಎಂದು ಸಂಘಟನೆಗಳು ಒತ್ತಾಯಿಸಿವೆ.

You Might Also Like

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್‌ಐಆರ್

ಬಿಹಾರದಲ್ಲಿ ನೂತನ ಸಿಎಂ ಪ್ರಮಾಣವಚನಕ್ಕೆ ಮಹೂರ್ತ ಫಿಕ್ಸ್, ನ.20ರಂದು ಅದ್ದೂರಿ ಸಮಾರಂಭ

ರಾಜೀನಾಮೆಗೆ ಒತ್ತಾಯ ಹೆಚ್ಚಾಗುತ್ತಿದ್ದಂತೆ, ಪ್ರದೀಪ್‌ ಈಶ್ವರ್ ಮೊಬೈಲ್‌ ಸ್ವಿಚ್‌-ಆಫ್‌

ಪೊಲೀಸ್ ಅಧಿಕಾರಿಗಳು ಸೇರಿದಂತೆ 300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್

ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ, ಒಂದೇ ಹಂತದಲ್ಲಿ ಮತದಾನ

TAGGED:namma metro
Share This Article
Facebook Copy Link Print
Previous Article Murder Scene Murder Scene Murder Scene ಗೋವಾದಲ್ಲಿ ಇಬ್ಬರು ರಷ್ಯನ್ ಮಹಿಳಾ ನಾಗರಿಕರ ಕೊಲೆ, ಲಿವ್ ಇನ್ ಪಾರ್ಟ್ನರ್ ಅರೆಸ್ಟ್
Next Article Gold Treasure Gold Treasure Gold Treasure ಲಕ್ಕುಂಡಿಯಲ್ಲಿ ನಂತರ ಈಗ ಕುಂದಾನಗರಿಯಲ್ಲೂ ನಿಧಿ ಪತ್ತೆ ಶಂಕೆ..!?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up