ಬೆಂಗಳೂರಿಗರೇ ಗಮನಿಸಿ : ಅ.3 ಮತ್ತು 4 ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಮೆಟ್ರೋ ಹಸಿರು ಮಾರ್ಗದಲ್ಲಿ ಮಾದಾವರ – ನಾಗಸಂದ್ರ ನಡುವೆ ಅಕ್ಟೋಬರ್ 3 ಹಾಗೂ 4 ರಂದು ತಾಂತ್ರಿಕ ಪರಿಶೀಲನೆ ನಡೆಯುತ್ತಿದೆ. ಈ ಹಿನ್ನಲೆ ಗುರುವಾರದಂದು ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣದವರೆಗೂ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ತನಕ ರೈಲುಗಳ ಸಂಚಾರ ರದ್ದಾಗಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ನಮ್ಮ ಮೆಟ್ರೋ ರೈಲು ಮಾರ್ಗದ ಕಾಮಗಾರಿ ಹಿನ್ನೆಲೆ ಅಕ್ಟೋಬರ್‌ 3ರಂದು ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಭಾಗಶಃ ರದ್ದಾಗಲಿದೆ. ಅಕ್ಟೋಬರ್ 3 ಹಾಗೂ … Continue reading ಬೆಂಗಳೂರಿಗರೇ ಗಮನಿಸಿ : ಅ.3 ಮತ್ತು 4 ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ