ನಂದಿನಿದೋಸೆ, ಇಡ್ಲಿ ಹಿಟ್ಟು ಮಾರಾಟಕ್ಕೆ ಮುಂದಾದ ಕೆಎಂಎಫ್‌

ಬೆಂಗಳೂರು: ಬೆಂಗಳೂರಿನಲ್ಲಿಐಡಿ, ಅಸಲ್ ಮತ್ತು ಎಂಟಿಆರ್ ಕಂಪನಿಗಳು ಹಿಟ್ಟನ್ನು ಮಾರಾಟ ಮಾಡುತ್ತಿವೆ ಇದೀಗ ಆ ಎಲ್ಲ ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡಲು ನಂದಿನಿ ಸಜ್ಜಾಗಿದೆ. ಕರ್ನಾಟಕ ಹಾಲು ಮಹಾಮಂಡಳಿ ತನ್ನ ಪ್ರಮುಖ ಡೈರಿ ಬ್ರಾಂಡ್ ನಂದಿನಿ ಅಡಿಯಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟಿನ ಪ್ಯಾಕೆಟ್‌ ಅನ್ನು ಬೆಂಗಳೂರಿನಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಹಿಟ್ಟು 450 ಗ್ರಾಂ ಮತ್ತು 900 ಗ್ರಾಂ ಪ್ಯಾಕ್ ಗಳಲ್ಲಿ ಲಭ್ಯವಾಗಲಿದೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ. ಅದರ ಪ್ಯಾಕೆಟ್‌ಗಳನ್ನು ನಂದಿನಿ ಸಿದ್ಧಗೊಳಿಸಿರುವುದರ … Continue reading ನಂದಿನಿದೋಸೆ, ಇಡ್ಲಿ ಹಿಟ್ಟು ಮಾರಾಟಕ್ಕೆ ಮುಂದಾದ ಕೆಎಂಎಫ್‌