By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ

Latestರಾಷ್ಟ್ರೀಯ-National

ದಾಲ್‌ ಸರೋವರ ತೀರದಲ್ಲಿ ನರೇಂದ್ರ ಮೋದಿ ಯೋಗ

Published June 21, 2024
Share
1 Min Read
yoga narendra modi yoga narendra modi yoga narendra modi
SHARE

ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ (International Yoga day) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ (Dal Sarovara) ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.

ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

yoga day jammu yoga day jammu yoga day jammu

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಮ್ಮು‌ ಮತ್ತು‌ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಮೋದಿ ಅವರು, ಶ್ರೀನಗರದ ದಾಲ್‌ ಸರೋವರದ (Darl Lake) ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ಸರಿಸುಮಾರು 7 ಸಾವಿರ ಮಂದಿ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಜಾಗೃತಿಯ ಸಂದೇಶ ಸಾರಿದರು.

ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿತ್ತು. ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳಲ್ಲೂ ವರ್ಚುವಲ್ ವೇದಿಕೆಯನ್ನು ಕಲ್ಪಿಸಲಾಗಿತ್ತು. ವರ್ಚುವಲ್‌ನಲ್ಲೂ‌ ಪ್ರತಿ ಜಿಲ್ಲೆಯಿಂದು ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

You Might Also Like

ಇರಾನ್ ರಾಜಧಾನಿ ತಹರಾನ್ ಮೇಲೆ ಇಸ್ರೇಲ್ ‘ಪ್ರಿವೆಂಟಿವ್ ಅಟ್ಯಾಕ್’ : ಸರಣಿ ಸ್ಫೋಟ

ಚಿಕ್ಕಬಳ್ಳಾಪುರ : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು, ವ್ಯಕ್ತಿ ಸಜೀವ ದಹನ

ವಾಲ್ಮೀಕಿ ನಿಗಮ ಹಗರಣ – ಎಫ್‌ಐಆರ್‌ ದಾಖಲಿಸಿಕೊಂಡ ಸಿಬಿಐ

ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಆಯ್ಕೆ

ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ ಸ್ವಾಗತಿಸಿದ ಪ್ರಧಾನಿ ಮೋದಿ, ಟ್ರಂಪ್‌ ಪ್ರಯತ್ನಕ್ಕೆ ಶ್ಲಾಘನೆ

TAGGED:#Health#International Yoga Day#PM Modi#World Health#Yoga Day 2024#ಅಂತಾರಾಷ್ಟ್ರೀಯ ಯೋಗ ದಿನ#ಅಂತಾರಾಷ್ಟ್ರೀಯ ಯೋಗ ದಿನಾಚರಣೆ#ಜಮ್ಮು ಮತ್ತು ಕಾಶ್ಮೀರ#ನರೇಂದ್ರ ಮೋದಿ#ಬೆಂಗಳೂರು#ವಿಶ್ವ ಆರೋಗ್ಯ
Share This Article
Facebook Copy Link Print
Previous Article yoga day yoga day yoga day ವಿಧಾನಸೌಧದ ಎದುರು ಯೋಗ ಮಾಡಿದ ಡಿಕೆಶಿ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌
Next Article congress mla wife copy congress mla wife copy congress mla wife copy ಹೈದರಾಬಾದ್‌: ಕಾಂಗ್ರೆಸ್‌ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up