ಸಾವರ್ಕರ್ ಮೊಮ್ಮಗನಿಂದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ. ಅಕ್ಟೋಬರ್ 23 ರಂದು ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಕಳೆದ ತಿಂಗಳು ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸಲಾಗಿತ್ತು. ಜಂಟಿ ಸಿವಿಲ್ ನ್ಯಾಯಾಧೀಶರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಮೋಲ್ ಶಿಂಧೆ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ. ಪಿಟಿಐ ಜೊತೆ ಮಾತನಾಡಿದ ಸತ್ಯಕಿ ಸಾವರ್ಕರ್ ಪರವಾಗಿ … Continue reading ಸಾವರ್ಕರ್ ಮೊಮ್ಮಗನಿಂದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್