By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಂದು ಮೊದಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇಂದು ಮೊದಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’

BlogLatestMain PostTop Storiesರಾಷ್ಟ್ರೀಯ-National

ಇಂದು ಮೊದಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’

National Space Day

Published August 23, 2024
Share
2 Min Read
National Space Day
SHARE

ನವದೆಹಲಿ : ಇಂದು ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನದ ಆಚರಣೆ ಸಂಭ್ರದದಿಂದ ನಡೆಯಲಿದೆ. ಭಾರತವು ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿದ ನಾಲ್ಕನೇ ದೇಶವಾದ ನಂತರ, ಪ್ರಧಾನಿ ನರೇಂದ್ರ ಮೋದಿ ಈ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದರು. ದೇಶದ ಬಾಹ್ಯಾಕಾಶ ಸಾಧನೆಗಳನ್ನು ಪ್ರದರ್ಶಿಸಲು ಕೇಂದ್ರವು ಒಂದು ತಿಂಗಳ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.

‘Touching Lives while Touching the Moon: India’s Space Saga’ ಎಂಬ ಘೋಷವಾಕ್ಯದಲ್ಲಿ ಈ ಬಾರಿ ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ. ಇದು ಬಾಹ್ಯಾಕಾಶ ದಿನದ ಸತ್ವವನ್ನು ಸುಂದರವಾಗಿ ವಿವರಿಸಲಿದೆ. ಭಾರತದ ಬಾಹ್ಯಾಕಾಶ ಅನ್ವೇಷಣೆಗಳು ಕೇವಲ ಅಸಾಧಾರಣ ವೈಜ್ಞಾನಿಕ ಸಾಧನೆಗಳಿಗೆ ಸೀಮಿತವಾಗಿರದೆ, ಭಾರತೀಯರ ದೈನಂದಿನ ಜೀವನದ ಮೇಲೂ ಧನಾತ್ಮಕ ಬದಲಾವಣೆ ಬೀರುತ್ತದೆ ಎನ್ನುವುದನ್ನು ಈ ಥೀಮ್ ವಿವರಿಸುತ್ತದೆ.

2023 ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಚಂದ್ರಯಾನ-3 ಗಗನನೌಕೆಯನ್ನು ಇಸ್ರೋ ಯಶಸ್ವಿಯಾಗಿ ಉಡಾಯಿಸಿತ್ತು. ಅಂದಿನಿಂದ ಯೋಜನೆಯ ಯಶಸ್ಸಿಗಾಗಿ ಭಾರತ ಮಾತ್ರವಲ್ಲದೇ ಜಗತ್ತು ಹಾರೈಸಿ ಕಾತುರದಿಂದ ಕಾಯುತ್ತಿತ್ತು. ಭೂಮಿಯಿಂದ ನಭಕ್ಕೆ ಚಿಮ್ಮಿದ 41ನೇ ದಿನದ ನಂತರ ಆಗಸ್ಟ್​ 23ರ ಸಂಜೆ ಚಂದ್ರನನ್ನು ವಿಕ್ರಮ್‌ ಲ್ಯಾಂಡರ್‌ ಸ್ಪರ್ಶಿಸಿತು. ಈ ಮೂಲಕ ಭಾರತದ ಹೆಜ್ಜೆ ಗುರುತುಗಳು ಚಂದ್ರನೂರಿನಲ್ಲಿ ಮೂಡಿದವು.

ಸಿಕ್ಕ ಸಿಕ್ಕಲ್ಲಿ ಬೈಕ್ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕಳ್ಳರು ಅಂದರ್

ಅಂತಿಮವಾಗಿ ಕೋಟ್ಯಂತರ ಜನರ ಆಶಯ, ಪ್ರಾರ್ಥನೆ ಫಲಿಸಿತು. ನಿಗದಿತ ಸಮಯದಂತೆ ಸಂಜೆ 6 ಗಂಟೆ 4 ನಿಮಿಷಕ್ಕೆ ಸರಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್​ ಇಳಿಯುವ ಮೂಲಕ ತನ್ನ ಪರಾಕ್ರಮ ಮರೆಯಿತು. ಚಂದ್ರನಿಗೆ ಸನಿಹವಾಗುತ್ತಿದ್ದಂತೆ ಹಾರಿಜಾಂಟರ್​ ಮಾದರಿಯಿಂದ ವರ್ಟಿಕಲ್​ ಮಾದರಿಗೆ ಲ್ಯಾಂಡರ್​ ಬಂದು ಚಂದ್ರನನ್ನು ಚುಂಬಿಸಿತು. ಭಾರತದ ಚಂದ್ರ ಚುಂಬನ ಯಶಸ್ವಿಯಾಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳು ಸಂಭ್ರಮಾಚರಿಸಿದರು.

ಚಂದ್ರನ ಮೇಲೆ ಇಳಿಯುವ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಈ ಅಪರೂಪದ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೂ ಭಾರತ ಪಾತ್ರವಾಗಿದೆ. ಭಾರತಕ್ಕೂ ಮೊದಲು ಅಮೆರಿಕ, ಹಿಂದಿನ ಸೋವಿಯತ್ ಒಕ್ಕೂಟ(ರಷ್ಯಾ) ಮತ್ತು ಚೀನಾದ ಉಪಗ್ರಹಗಳು ಚಂದ್ರನ ಮೇಲೆ ಇಳಿದಿವೆ. ಆದರೆ, ದಕ್ಷಿಣ ಧ್ರುವದಲ್ಲಿ ನೌಕೆಯೊಂದನ್ನು ಇಳಿಸಿದ ವಿಶ್ವದ ಮೊದಲ ರಾಷ್ಟ್ರ ಎಂಬ ದಾಖಲೆಯನ್ನೂ ಭಾರತ ಬರೆದಿದೆ. ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ರಷ್ಯಾ ನಂತರ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿದ ಭಾರತವು ನಾಲ್ಕನೇ ದೇಶವಾಗಿದೆ. ಸುಮಾರು 600 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಈ ಮಿಷನ್ ಪ್ರಾರಂಭವಾಗಿತ್ತು. .

You Might Also Like

ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಸಿನಿಮಾಗೆ ಹೆಜ್ಜೆ ಹಾಕಿದ ಖ್ಯಾತಿಯ ನಂದು, ಕಾವ್ಯಾ ಶೆಟ್ಟಿ

ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ- ತುರ್ತು ದ್ವಾರದ ಮೂಲಕ ಪ್ರಯಾಣಿಕರ ಸ್ಥಳಾಂತರ

ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್‌

1 ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

ಬಹು ನಿರೀಕ್ಷೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್ ರಿಲೀಸ್, ರಾವಣನಾಗಿ ಯಶ್ ರಾಕಿಂಗ್

TAGGED:National Space Day
Share This Article
Facebook Copy Link Print
Previous Article Bike Theft ಸಿಕ್ಕ ಸಿಕ್ಕಲ್ಲಿ ಬೈಕ್ ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕಳ್ಳರು ಅಂದರ್
Next Article influenza fever ಡೆಂಘೀ, ಝೀಕಾ ಜೊತೆ ಇನ್‌ಫ್ಲೂಯೆಂಜಾ  ಹಾವಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up