ಇಂದು ಮೊದಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’
ನವದೆಹಲಿ : ಇಂದು ಮೊದಲ ರಾಷ್ಟ್ರೀಯ ಬಾಹ್ಯಾಕಾಶ ದಿನದ ಆಚರಣೆ ಸಂಭ್ರದದಿಂದ ನಡೆಯಲಿದೆ. ಭಾರತವು ಆಗಸ್ಟ್ 23 ರಂದು ಚಂದ್ರನ ಮೇಲೆ ಇಳಿದ ನಾಲ್ಕನೇ ದೇಶವಾದ ನಂತರ, ಪ್ರಧಾನಿ ನರೇಂದ್ರ ಮೋದಿ ಈ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದರು. ದೇಶದ ಬಾಹ್ಯಾಕಾಶ ಸಾಧನೆಗಳನ್ನು ಪ್ರದರ್ಶಿಸಲು ಕೇಂದ್ರವು ಒಂದು ತಿಂಗಳ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ‘Touching Lives while Touching the Moon: India’s Space Saga’ ಎಂಬ ಘೋಷವಾಕ್ಯದಲ್ಲಿ ಈ ಬಾರಿ ಬಾಹ್ಯಾಕಾಶ ದಿನ ಆಚರಿಸಲಾಗುತ್ತಿದೆ. … Continue reading ಇಂದು ಮೊದಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’
Copy and paste this URL into your WordPress site to embed
Copy and paste this code into your site to embed