By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಐಪಿಎಲ್​ನಿಂದ ರಾಷ್ಟ್ರೀಯತೆ ಬರಲ್ಲ, ಕ್ರಿಕೆಟ್ ದುಡ್ಡಿಗಾಗಿ ನಡೆಯತ್ತೆ : ಸಿ,ಟಿ ರವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಐಪಿಎಲ್​ನಿಂದ ರಾಷ್ಟ್ರೀಯತೆ ಬರಲ್ಲ, ಕ್ರಿಕೆಟ್ ದುಡ್ಡಿಗಾಗಿ ನಡೆಯತ್ತೆ : ಸಿ,ಟಿ ರವಿ

ರಾಜ್ಯ-KarnatakaLatest

ಐಪಿಎಲ್​ನಿಂದ ರಾಷ್ಟ್ರೀಯತೆ ಬರಲ್ಲ, ಕ್ರಿಕೆಟ್ ದುಡ್ಡಿಗಾಗಿ ನಡೆಯತ್ತೆ : ಸಿ,ಟಿ ರವಿ

Nationalism does not come from IPL: C.T. Ravi

Published June 2, 2025
Share
2 Min Read
ct ravi ct ravi ct ravi
SHARE

ಮೈಸೂರು: ಐಪಿಎಲ್​ನಿಂದ ರಾಷ್ಟ್ರೀಯತೆ ಬರಲ್ಲ. ಈ ಕ್ರಿಕೆಟ್ ದುಡ್ಡಿಗಾಗಿ ನಡೆಯತ್ತೆ ಎನ್ನುವ ಮೂಲಕ ಆರ್​ಸಿಬಿ ಗೆಲುವಿಗಾಗಿ ವಿಶ್​ ಮಾಡಲು ಪರಿಷತ್​ ಸದಸ್ಯ ಸಿ,ಟಿ ರವಿ ನಿರಾಕರಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪರಿಷತ್ ಸದಸ್ಯ ಸಿ.ಟಿ ರವಿ ” ಈ ಹಿಂದೆ ಕ್ರಿಕೆಟ್ ಮ್ಯಾಚ್ ಗಳು ನಡೆಯುತ್ತಿದ್ದವು. ರಣಜಿ ಮೇಲೆ ಪ್ರಾದೇಶಿಕ ಪ್ರೀತಿ ಇತ್ತು, ಆದರೆ ಐಪಿಎಲ್​ನಿಂದ ರಾಷ್ಟ್ರೀಯತೆ ಬರಲ್ಲ. ಈ ಕ್ರಿಕೆಟ್ ದುಡ್ಡಿಗಾಗಿ ನಡೆಯತ್ತೆ. ಇಂದು ಆರ್​ಸಿಬಿಯಲ್ಲಿ ಇರೋ ಆಟಗಾರ ದುಡ್ಡು ಕೊಟ್ರೆ ನಾಳೆ ಜೆಸಿಬಿ ಕಡೆ ಹೋಗುತ್ತಾನೆ. ಈ ಆಟಗಳೆಲ್ಲಾ ದುಡ್ಡಿಗಾಗಿ ನಡೆಯುತ್ತವೆ. ಆರ್ಸಿಬಿ ತಂಡದಲ್ಲಿ ಎಷ್ಟು ಕನ್ನಡಿಗರು ಇದ್ದಾರೆ ಹೇಳಿ..? ಎಂದು ಪ್ರಶ್ನಿಸಿದರು.

ಐಪಿಎಲ್​ 2025 ಕೊನೆ ಹಂತಕ್ಕೆ ಬಂದು ತಲುಪಿದ್ದು. ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ತಂಡಗಳು ಉಳಿದೆಲ್ಲಾ ತಂಡಗಳನ್ನು ಮಣಿಸಿ ಫಿನಾಲೆ ತಲುಪಿದೆ. ಆರ್​ಸಿಬಿ ಮೊದಲ ಭಾರಿಗೆ ಕಪ್​ ಗೆಲ್ಲುವ ಉತ್ಸಾಹದಲ್ಲಿದ್ದು. ರಾಜಕೀಯ ನಾಯಕರು, ಸಿನಿಮಾ ನಾಯಕರು ಸೇರಿದಂತೆ ಎಲ್ಲರು ಆರ್​ಸಿಬಿ ಗೆಲುವಿಗಾಗಿ ವಿಶ್​ ಮಾಡುತ್ತಿದ್ದಾರೆ. ಇದರ ನಡುವೆ ಪರಿಷತ್​ ಸದಸ್ಯ ಸಿ,ಟಿ ರವಿ ಆರ್​ಸಿಬಿಗೆ ವಿಶ್ ಮಾಡಲು ನಿರಾಕರಿಸಿದ್ದಾರೆ.

ಇದೆ ವೇಳೆ ಕನ್ನಡ ಭಾಷೆಯ ಬಗ್ಗೆ ಹಿರಿಯ ನಟ ಕಮಲ್​ ಹಾಸನ್​ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ ” ಕಮಲ ಹಾಸನ್ ಹೇಳಿದ ತಕ್ಷಣ ಅಪ್ಪ, ಮಗ ಆಗಲ್ಲ ಮಗ ಅಪ್ಪ ಆಗಲ್ಲ. ಕನ್ನಡಕ್ಕೆ ಸಾವಿರಾರು ವರ್ಷದ ಇತಿಹಾಸ ಇದೆ. ಕೆಲವರಿಗೆ ವಿಷಯಾಂತರ ಮಾಡಿ ಕೆಲ ವಿಚಾರವನ್ನು ಮುನ್ನಲೆಗೆ ಬಿಡುತ್ತಾರೆ. ಇದನ್ನು ರಾಜಕೀಯವಾಗಿ ಮುನ್ನಲೆಗೆ ಬಿಡುತ್ತಾರೆ. ಇದನ್ನೂ ಓದಿ :ಅಣ್ಣಾ ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ; ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ

ಪಹಾಲ್ಗಮ್ ವಿಚಾರ, ಅಪರೇಷನ್ ಸಿಂಧೂರ ಚರ್ಚೆ ಆಗಬಾರದು ಅಂತ ಕೆಲವರು ಪ್ಲಾನ್ ಮಾಡಿದ್ದಾರೆ. ಕನ್ನಡ, ತಮಿಳು ಅಕ್ಕ ತಂಗಿಯರು. ಕಮಲ ಹಾಸನ್ ನೀವು ನಟ, ರಾಜಕಾರಣಿ. ಆದರೆ ನೀವು ಭಾಷಾ ತಜ್ಞ ಅಲ್ಲ ಕನ್ನಡದ ಬಗ್ಗೆ ತಿಳಿದು ಮಾತನಾಡಿ ಎಂದು ಸಿ,ಟಿ ರವಿ ಮಾಧ್ಯಮಕ್ಕೆ ಹೇಳಿಕೆ ನೀಡಿದರು.

You Might Also Like

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಎನ್‌ಡಿಎ ಸರ್ಕಾರ ರಚನೆ ಖಚಿತ : ಅಮಿತ್ ಶಾ

‘ಲ್ಯಾಂಡ್ ಲಾರ್ಡ್’ ಚಿತ್ರದ ಟೀಸರ್ ರಿಲೀಸ್

ಜಮ್ಮು ಕಾಶ್ಮೀರದ ಕಥುವಾದಲ್ಲಿ ಉಗ್ರರರ ದಾಳಿ- ಇಬ್ಬರು ಉಗ್ರರ ಎನ್‌ಕೌಂಟರ್‌

ನಟ ದರ್ಶನ್ ಗೆ ಮುಳುವಾಯ್ತಾ 1 ಲಕ್ಷದ ಜೀನ್ಸ್ ಪ್ಯಾಂಟ್..!?

ಕೊಲೆ ಮಾಡ್ತಾರೆ ಅಂದ್ರೆ ನಾನೇ ಕಂಪ್ಲೆಂಟ್ ಕೊಟ್ಟು ಸರಿ ಮಾಡಿಕೊಳ್ತಿದ್ದೆ: ಪವಿತ್ರಾ ಗೌಡ ಪಶ್ಚಾತ್ತಾಪ

TAGGED:CT RaviIPL 2025
Share This Article
Facebook Copy Link Print
Previous Article Kamal Haasan ಕರ್ನಾಟಕದಲ್ಲಿ ‘ಥಗ್ ಲೈಫ್’ ಪ್ರದರ್ಶನಕ್ಕೆ ತಡೆ ನೀಡದಂತೆ ಕೋರಿ ಹೈಕೋರ್ಟ್ ಮೊರೆ ಹೋದ ಕಮಲ್ ಹಾಸನ್
Next Article Kamal Haasan Kamal Haasan : ಕರ್ನಾಟಕದಲ್ಲಿ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಬಿಡುಗಡೆಗೆ ಬ್ರೇಕ್ ಹಾಕಿದ ಹೈಕೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up