By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯುವತಿಯ ಗುಪ್ತಾಂಗಕ್ಕೆ ಇರಿದು ಹತ್ಯೆ ಮಾಡಿದ ಆರೋಪದಲ್ಲಿ ಕರ್ನಾಟಕ ಯುವಕನ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಯುವತಿಯ ಗುಪ್ತಾಂಗಕ್ಕೆ ಇರಿದು ಹತ್ಯೆ ಮಾಡಿದ ಆರೋಪದಲ್ಲಿ ಕರ್ನಾಟಕ ಯುವಕನ ಬಂಧನ

BlogCrimeLatestMain PostTop Storiesರಾಷ್ಟ್ರೀಯ-National

ಯುವತಿಯ ಗುಪ್ತಾಂಗಕ್ಕೆ ಇರಿದು ಹತ್ಯೆ ಮಾಡಿದ ಆರೋಪದಲ್ಲಿ ಕರ್ನಾಟಕ ಯುವಕನ ಬಂಧನ

Navi Mumbai Woman Brutally Killed

Published July 30, 2024
Share
1 Min Read
Mumbai Mumbai Mumbai
SHARE

ಮುಂಬೈ: ಎರಡು ದಿನಗಳಿಂದ ಕಾಣೆಯಾಗಿದ್ದ ಯುವತಿಯ ಮೃತದೇಹ ರಕ್ತಮಡುವಿನಲ್ಲಿ ಪತ್ತೆಯಾಗಿದ್ದು, ಪೋಷಕರ ಆರೋಪದ ಮೇಲೆ ಕರ್ನಾಟಕ ಮೂಲದ ದಾವೂದ್ ಶೇಖ್ ಎಂಬಾತನನ್ನ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶುಕ್ರವಾರ (ಜುಲೈ 26) ರಾತ್ರಿ ಮಹಿಳೆಯೊಬ್ಬಳ ಮೃತದೇಹ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಬೀದಿ ನಾಯಿಗಳು ಅದನ್ನು ತಿನ್ನುತ್ತಿವೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಅವಳ ಜನನಾಂಗ ಮತ್ತು ಎದೆಯ ಭಾಗ ಸೇರಿದಂತೆ ಖಾಸಗಿ ಭಾಗಗಳನ್ನು ಬರ್ಬರವಾಗಿ ಇರಿಯಲಾಗಿದೆ. ಹಾಗೂ ಆಕೆಯ ಭುಜದ ಮಾಂಸವನ್ನೂ ತಿಂದು ಹಾಕಿದ್ದ ಬೀದಿನಾಯಿಗಳು ಮುಖವನ್ನೂ ವಿರೂಪಗೊಳಿಸಿವೆ. ಯಶಶ್ರಿ ಧರಿಸಿದ ಬಟ್ಟೆ ಹಾಗೂ ಮೈಮೇಲಿದ್ದ ಟ್ಯಾಟೂ ಸಹಾಯದಿಂದ ಯಶಶ್ರೀ ಗುರುತು ಪತ್ತೆ ಹಚ್ಚಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಆಕೆಯ ಮೃತದೇಹವನ್ನು ವಶಕ್ಕೆ ಪಡೆದಿದ್ದಾರೆ.

ಯಶಶ್ರೀ (22 ) ಮೃತ ಯುವತಿ. ಕರ್ನಾಟಕ ಮೂಲದ ದಾವೂದ್ ಶೇಖ್ ಬಂಧಿತ. ಶುಕ್ರವಾರ (ಜುಲೈ 26) ರಾತ್ರಿ ಮಹಿಳೆಯೊಬ್ಬಳ ಮೃತದೇಹ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಬೀದಿ ನಾಯಿಗಳು ಅದನ್ನು ತಿನ್ನುತ್ತಿವೆ ಎಂದು ಪೊಲೀಸರಿಗೆ ಕರೆ ಬಂದಿತ್ತು. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಯಶಶ್ರಿ ಶಿಂಧೆ ಮೃತ ದೇಹವು ನವಿ ಮುಂಬೈನ ಉರಾನ್ ತಾಲೂಕಿನಲ್ಲಿ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬಿಯರ್ ಬೆಲೆ ಪ್ರತಿ ಬಾಟಲಿಗೆ 10 ರಿಂದ 20 ರೂ. ಹೆಚ್ಚಳ

ಜುಲೈ 25 ರಂದು ಯಶಶ್ರಿ ಶಿಂಧೆ ಕಾಣೆಯ ಬಗ್ಗೆ ಪೋಷಕರು ಪ್ರಕರಣವನ್ನು ದಾಖಲಿಸಿದ್ದರು. ಹೀಗಾಗಿ ಪೊಲೀಸರು ಪೋಷಕರಿಗೆ ಮಾಹಿತಿ ನೀಡಿದ್ದರು. ಪೊಲೀಸರ ವರದಿಯ ಪ್ರಕಾರ, 2019ರಲ್ಲಿ ಅಪ್ರಾಪ್ತ ವಯಸ್ಸಿನವನಾಗಿದ್ದಾಗ ಯಶಶ್ರೀಗೆ ಕಿರುಕುಳ ನೀಡಿದ ಆರೋಪದ ಮೇಲೆ ಈ ಬಂಧಿಸಲಾಗಿತ್ತು. ಜೈಲಿನಿಂದ ಹೊರಬಂದ ಬಳಿಕ ಕರ್ನಾಟಕದ ತನ್ನ ಊರಿಗೆ ಹೋಗಿದ್ದನು. ನಂತರದಲ್ಲಿಯೂ ಪೋನ್ ಮಾಡಿ ಆರೋಪಿಯೊಂದಿಗೆ ಹಲವಾರು ಗಂಟೆಗಳ ಕಾಲ ಮಾತನಾಡುತ್ತಿದ್ದಳು ಎಂದು ಕರೆ ದಾಖಲೆಗಳು ತಿಳಿಸಿದೆ. ಇನ್ನು ಕೃತ್ಯದ ಸಮಯದಲ್ಲಿ ದಾವೂದ್‌ ಆ ಸ್ಥಳದಲ್ಲಿ ಇದ್ದ ಎಂಬುದು ಪೊಲೀಸ್‌ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

You Might Also Like

ಪ್ರಧಾನಿ ಮೋದಿ ಭೇಟಿಯಾದ ಚೀನಾದ ವಿದೇಶಾಂಗ ಸಚಿವ

ರೇವ್ ಪಾರ್ಟಿ ಪ್ರಕರಣ: ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್

ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನವೇ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟ

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಭೋಜಪುರಿ ನಟಿ ಅಮೃತಾ ಪಾಂಡೆ

ಧರ್ಮಸ್ಥಳ ಪ್ರಕರಣ : ಅನಾಮಿಕ ಗುರುತಿಸಿದ ಸ್ಥಳದಲ್ಲೂ ಸಿಗುತ್ತಿಲ್ಲ ಕಳೇಬರ

Share This Article
Facebook Copy Link Print
Previous Article HD Kumaraswamy ಕೇರಳ ಭೂಕುಸಿತ ದುರಂತಕ್ಕೆ ತುರ್ತಾಗಿ ಸ್ಪಂದಿಸಿದ ಪ್ರಧಾನಿಗೆ ಹೆಚ್ಡಿಕೆ ಶ್ಲಾಘನೆ
Next Article Manu Bhakar ಪ್ಯಾರಿಸ್ ಒಲಿಂಪಿಕ್ಸ್‌ : ಶೂಟಿಂಗ್‌ನಲ್ಲಿ ಭಾರತಕ್ಕೆ 2ನೇ ಪದಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up