By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸ್ಪೀಡ್ ಸ್ಕೇಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ನವ್ಯಶ್ರೀ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಸ್ಪೀಡ್ ಸ್ಕೇಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ನವ್ಯಶ್ರೀ

ತುಮಕೂರು-Tumakuru

ಸ್ಪೀಡ್ ಸ್ಕೇಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದು ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾದ ನವ್ಯಶ್ರೀ

Navyashree wins gold medal in speed skating, selected for international competition

Published April 26, 2025
Share
1 Min Read
Navuashree Navuashree Navuashree
SHARE

ಕುಣಿಗಲ್ : ಸಾಧಾರಣ ಟೀ ಹೋಟೆಲ್ ನಡೆಸುವ ಶಿವರಾಮು ಹಾಗೂ ಯಶೋಧ ದಂಪತಿಗಳ ಮಗಳಾದ “ನವ್ಯಶ್ರೀ ” ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದು ಅಂತರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿರುವುದರಿಂದ ಕುಣಿಗಲ್ ತಾಲೂಕಿನ ಜನತೆ ನವ್ಯಶ್ರೀಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ,, ಮೇ 20 ರಿಂದ 30ರವರೆಗೆ ನಡೆಯಲಿರುವ ಅಂತರಾಷ್ಟ್ರೀಯ ಸ್ಕೇಟಿಂಗ್ ಸ್ಪರ್ಧೆಗೆ ಭಾರತ ದೇಶದ ಪ್ರತಿನಿಧಿಯಾಗಿ ಕುಣಿಗಲ್ನ ವಿದ್ಯಾರ್ಥಿನಿ ಕುಮಾರಿ ನವ್ಯಶ್ರೀ ಶ್ರೀ ಲಕ್ಷ್ಮಿ ಆಯ್ಕೆ ಆಗುವ ಮೂಲಕ ತಾಲೂಕಿಗೆ ಕೀರ್ತಿ ತಂದಿರುವುದು ಶ್ಲಾಘನೀಯ,,

ಪಟ್ಟಣದ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ನವ್ಯಶ್ರೀ ಎಂಬ ವಿದ್ಯಾರ್ಥಿನಿ ಕೆಲವು ವರ್ಷಗಳಿಂದ ಸ್ಕೇಟಿಂಗ್ ಕ್ರೀಡೆಯಲ್ಲಿ ವಿಜೇತರಾಗಿ ಹಲವು ಪ್ರಶಸ್ತಿಗಳನ್ನು ಗಳಿಸುವ ಮೂಲಕ ರಾಜ್ಯ ಅಂತರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಚಾಪೂ ಮೂಡಿಸಿಕೊಂಡಿರುವ, ಏಕೆ ಕುಣಿಗಲ್ನಲ್ಲಿ ಕಾಫಿ ಟೀ ಹಾಗೂ ವಡೆ ಬೋಂಡ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದು ಮಗಳಿಗೆ ಉತ್ತಮವಾದ ಜೀವನ ಕೊಡುವುದು ತಂದೆ-ತಾಯಿಯ ಧ್ಯೇಯವಾಗಿದೆ,,

ಇನ್ನು ಈ ಸಂದರ್ಭದಲ್ಲಿ ಅಂಬೇಡ್ಕರ್ ಜಯಂತಿಯಂದು ಕುಣಿಗಲ್ ಕ್ಷೇತ್ರದ ಜನಪ್ರಿಯ ಶಾಸಕರಾದ” ಹೆಚ್ ಡಿ ರಂಗನಾಥ್ “ರವರು , ನಾನು ವೈಯಕ್ತಿಕವಾಗಿ ನನ್ನ ಕೈಲಾದ ಸಹಾಯ ಮಾಡುತ್ತೇನೆ,ಎಂದು ತಿಳಿಸಿದ್ದರೂ ಅದರಂತೆ ಇಂಡೋನೇಷ್ಯಾಗೆ ತೆರಳುತ್ತಿರುವ ಚಿನ್ನದ ಪದಕ ಗೆದ್ದ ನವ್ಯಶ್ರೀ ಎಂಬ ವಿದ್ಯಾರ್ಥಿನಿಗೆ 25,000 ಪ್ರೋತ್ಸಾಹ ಧನ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ,,

ಶಾಸಕರ ಈ ಮಾನವೀಯತೆ ಬಗ್ಗೆ ಮಾತನಾಡಿದ ನವ್ಯಶ್ರೀ ಹಾಗೂ ಅವರ ಕುಟುಂಬದವರು ನಮ್ಮ ತಾಲೂಕಿನಲ್ಲಿ ಇಂತಹ ಶಾಸಕರು ಬಹಳ ಪ್ರಾಮುಖ್ಯತೆಯಾಗಿದೆ, ತಾಲೂಕಿನ ಜನತೆ ಯಾವುದೇ ಕಷ್ಟದಲ್ಲಿದ್ದರೂ ಸಹ ತಕ್ಷಣದಲ್ಲಿ ಸ್ಪಂದಿಸುವ ಕೆಲಸದಲ್ಲಿ ತೊಡಗಿರುತ್ತಾರೆ, ಇನ್ನು ಎಂಎಲ್ಎ ಸಾಹೇಬರು ನಮ್ಮ ಮಗಳಿಗೆ ವೈಯಕ್ತಿಕವಾಗಿ ಸಹಾಯಧನ ಮಾಡಿ ತಾಲೂಕಿನ ಎಲ್ಲ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು,,

ವರದಿ : ನರಸಿಂಹರಾಜು,

You Might Also Like

ತುಮಕೂರು ಜಿಲ್ಲಾ ಆಡಳಿತದಿಂದ ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಆಚರಣೆ

ಹಿರಿಯ ವಕೀಲ ಸದಾಶಿವರೆಡ್ಡಿ ರವರ ಮೇಲೆ ನಡೆದ ಹಲ್ಲೆ ಖಂಡಿಸಿ, ತುಮಕೂರು ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ,

ದೇಶ ಸೇವೆಗೆ ಸದಾ ಜನರು ಸನ್ನದ್ಧರಾಗಬೇಕು : ತಹಶೀಲ್ದಾರ್ ಅಹಮದ್ ಅಭಿಪ್ರಾಯ

ಪಶು ಸಂಗೋಪನ ಇಲಾಖೆಯ ಚಾಲಕ ಹುದ್ದೆಯಿಂದ ಕಿತ್ತು ಹಾಕಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ,

ಬಾಬು ಜಗಜೀವನ್ ರಾಮ್ , ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆಯ ಪೂರ್ವಭಾವಿ ಸಭೆ

Share This Article
Facebook Copy Link Print
Previous Article rtu rtu rtu ವೃದ್ದಾಶ್ರಮದಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸರ್ಕಾರಿ ವೈದ್ಯರಾದ ಡಾ.ರಕ್ಷಿತ್
Next Article Top 10 News ಇಂದಿನ TOP 10 ಸುದ್ದಿಗಳು (26-04-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up