2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ಚಂಡೀಗಢ: ಎರಡನೇ ಬಾರಿಗೆ ಹರಿಯಾಣ ) ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪಂಚಕುಲದಲ್ಲಿ ನಯಾಬ್ ಸೈನಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ರಾಜೇಶ್ ನಗರ್ ಮತ್ತು ಗೌರವ್ ಗೌತಮ್ ಸಹ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸೈನಿ ಅವರೊಂದಿಗೆ ಹನ್ನೊಂದು ಸಚಿವರು ಮತ್ತು ಇಬ್ಬರು ರಾಜ್ಯ ಸಚಿವರು (ಎಂಒಎಸ್) ಪ್ರಮಾಣ ವಚನ ಸ್ವೀಕರಿಸಿದರು. ಅನಿಲ್ ವಿಜ್, ಕ್ರಿಶನ್ ಲಾಲ್ ಪವಾರ್, ರಾವ್ ನರಬೀರ್ … Continue reading 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ