By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ

EntertainmentLatest

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ

Nayanthara-Vignesh Shivan Offer Prayers In Kukke Subramanya

Published November 12, 2025
Share
1 Min Read
nayanatara nayanatara nayanatara
SHARE

Nayanthara :ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಸರ್ಪಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಬಹುಭಾಷಾ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ದಕ್ಷಿಣಭಾರತದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆಯನ್ನು ನಯನತಾರಾ ದಂಪತಿ ನೆರವೇರಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ನಯನ ತಾರಾ ದಂಪತಿಗಳಿಗೆ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಶಾಲು ಹೊದಿಸಿ ಗೌರವ ಸಲ್ಲಿಸಿದ್ದಾರೆ.

. ದಂಪತಿಗಳು ಸರ್ಪ ಸಂಸ್ಕಾರ ಪೂಜೆ ಎಂದು ಕರೆಯಲ್ಪಡುವ ಎರಡು ದಿನಗಳ ಮಹತ್ವದ ಆಚರಣೆಯಲ್ಲಿ ಭಾಗವಹಿಸಿದರು. ಈ ಪ್ರಾಚೀನ ಆಚರಣೆಯನ್ನು ನಾಗ ದೋಷದಿಂದ (ಸರ್ಪಗಳಿಗೆ ಸಂಬಂಧಿಸಿದ ಶಾಪ) ಪರಿಹಾರವನ್ನು ಪಡೆಯಲು ನಡೆಸಲಾಗುತ್ತದೆ, ಇದು ಮದುವೆಯಲ್ಲಿ ವಿಳಂಬ, ಸಂತಾನದ ಸಮಸ್ಯೆಗಳು, ಚರ್ಮ ರೋಗಗಳು ಅಥವಾ ವೃತ್ತಿ ಅಡೆತಡೆಗಳಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ನಂಬಲಾಗಿದೆ.

You Might Also Like

ಡಿ ಗ್ಯಾಂಗ್‌ ಬಂಧನ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

ನಟ ವಿನೋದ್ ರಾಜ್ ಗೆ ಅನಾರೋಗ್ಯ

ಸೆಕೆಂಡ್ ಕಾರ್ ಶೋರೂಂನಲ್ಲಿ ಕೆಲಸಕ್ಕಿದ್ದವನಿಂದಲೇ ಕಳ್ಳತನ

ಸಿಪಿಐ ಹಿರಿಯ ನಾಯಕ ಸೀತಾರಾಂ ಯೆಚೂರಿ ನಿಧನ, ಗಣ್ಯರ ಸಂತಾಪ

ಅಮೇಥಿ ಬಿಟ್ಟು ರಾಯ್‌ಬರೇಲಿಗೆ ಹೋದ ರಾಹುಲ್ – ಭಯ ಪಡಬೇಡಿ ಎಂದ ಮೋದಿ

TAGGED:Kukke SubramanyaNayanthara
Share This Article
Facebook Copy Link Print
Previous Article Modi Modi Modi ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಸ್ಪೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
Next Article Gaddappa Gaddappa Gaddappa `ತಿಥಿ’ ಚಿತ್ರದ ಖ್ಯಾತಿಯ ನಟ ಗಡ್ಡಪ್ಪ (Gaddappa) ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up