ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಎನ್‌ಸಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ 38 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಎನ್‌ಸಿಪಿ (ಎಪಿ) ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಸುನಿಲ್ ತಟ್ಕರೆ ಬುಧವಾರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿ ಕ್ಷೇತ್ರದಿಂದ ಶರದ್ ಪವಾರ್ ಬಣದಿಂದ ಸ್ಪರ್ಧಿಸಿರುವ ತಮ್ಮ ಸೋದರಳಿಯ ಯುಗೇಂದ್ರ ಪವಾರ್ ವಿರುದ್ಧ ಕಣಕ್ಕಿಳಿದಿದ್ದಾರೆ. ಅಜಿತ್ ಪವಾರ್ ಅವರು ಆಡಳಿತ ಪಾಳಯಕ್ಕೆ ಸೇರಿದಾಗ ಅವರ ಪರವಾಗಿದ್ದ ಸಚಿವರು ಸೇರಿದಂತೆ 26 … Continue reading ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಎನ್‌ಸಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ