By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೊದಲ ಮಗುವಿನ ನಿರೀಕ್ಷೆಯಲ್ಲಿ ನೇಹಾ ಗೌಡ ದಂಪತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಮೊದಲ ಮಗುವಿನ ನಿರೀಕ್ಷೆಯಲ್ಲಿ ನೇಹಾ ಗೌಡ ದಂಪತಿ

EntertainmentLatestಕಿರುತೆರೆ

ಮೊದಲ ಮಗುವಿನ ನಿರೀಕ್ಷೆಯಲ್ಲಿ ನೇಹಾ ಗೌಡ ದಂಪತಿ

Published June 1, 2024
Share
1 Min Read
neha gowda copy neha gowda copy neha gowda copy
SHARE

ಕಿರುತರೆಯಲ್ಲಿ ಲಕ್ಷ್ಮೀ ಬಾರಮ್ಮ ಸೀರಿಯಲ್‌ ಮೂಲಕ ನೇಹಾ (Neha Gowda) ದೊಡ್ಡ ಹೆಸರು ಮಾಡಿದ್ದಾರೆ. ನಟಿಯಾಗಿ, ಮಾಡೆಲ್‌ ಆಗಿ ಬಣ್ಣದ ಲೋಕದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಅವರು ತಮ್ಮ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದ್ದಾರೆ.

2018 ರಲ್ಲಿ ತಮ್ಮ ಬಾಲ್ಯದ ಸ್ನೇಹಿತ ಚಂದನ್‌ ಗೌಡ (Chanadan Gowda) ಅವರನ್ನ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲೀಟ್ಟರು. ಆರು ವರ್ಷಗಳ ಬಳಿಕ ಇವರ ಕಡೆಯಿಂದ ಗುಡ್​ನ್ಯೂಸ್ ಸಿಕ್ಕಿದೆ. ಈಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

neha neha neha

ನೇಹಾ ತಾಯಿಯುಗುತ್ತಿರುವ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರಿಗೆ ಫ್ಯಾನ್ಸ್‌ ಕಡೆಯಿಂದ ಶುಭಾಶಯಗಳ ಸುರಿಮಳೆ ಬರುತ್ತಿದೆ.

neha chandan neha chandan neha chandan

ಸ್ಕ್ಯಾನಿಂಗ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿರೋ ನೇಹಾ ‘ನಮ್ಮ ಕುಟುಂಬ ಬೆಳೆಯುತ್ತಿದೆ’ ಎಂದು ಹೇಳಿಕೊಂಡಿದ್ದಾರೆ. ಇಬ್ಬರು ಮೂವರಾಗುತ್ತಿದ್ದೀವಿ ಎಂದು ಸ್ಕ್ಯಾನಿಂಗ್ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.

neha chamndan 1 neha chamndan 1 neha chamndan 1

ನೇಹಾ ಗೌಡ ಅವರು ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ಗೊಂಬೆ ಪಾತ್ರ ಮಾಡಿದ್ದರು. ನೇಹಾ ಹಾಗೂ ಚಂದನ್ ಅವರು ಹಲವು ರಿಯಾಲಿಟಿ ಶೋಗಳಿಗೆ ಒಟ್ಟಾಗಿ ತೆರಳಿದ್ದಾರೆ.

You Might Also Like

ಬಿಹಾರ್‌ ಚುನಾವಣೆ : ಮತದಾರರು ಪುರಾವೆಯಾಗಿ ಆಧಾರ್‌ ಕಾರ್ಡ್‌ ತೋರಿಸಲು ಸುಪ್ರೀಂ ಕೋರ್ಟ್ ಅವಕಾಶ

ಹೆಚ್‌ಡಿ. ರೇವಣ್ಣ ಬಂಧನ: ಕಾಡಿಸಿ, ಪೀಡಿಸಿ, ಮಹಿಳೆಯರನ್ನು ಅಪಹರಿಸಿದ್ದರಲ್ಲಿ ಪ್ರಮುಖ ಆರೋಪಿ : ಕಾಂಗ್ರೆಸ್

ಸ್ಯಾಂಡಲ್ವುಡ್ ಸಂಕಷ್ಟಗಳ ಪರಿಹಾರಕ್ಕೆ ಹೋಮ-ಹವನ

ಪ್ರೇತಾತ್ಮ ಬಿಡುಗಡೆ ಮಂತ್ರಾಲಯದಲ್ಲಿ ಇಂದು 

ಅಮೆರಿಕದಲ್ಲಿ ಡಲ್ಲಾಸ್‌ನ ಮೋಟೆಲ್‌ನಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ

TAGGED:#LakshmiBaramma#NehaGowda#Pregnenancy#Serial#SocialMedia#ನೇಹಾಗೌಡ
Share This Article
Facebook Copy Link Print
Previous Article porsche car accident porsche car accident porsche car accident ಪೋರ್ಶೆ ಕಾರು ಅಪಘಾತ ಪ್ರಕರಣ-ಆರೋಪಿ ಅಪ್ರಾಪ್ತನ ತಾಯಿ ಬಂಧನ
Next Article police arrest copy police arrest copy police arrest copy ಗರ್ಭಪಾತ ದಂಧೆ ಪ್ರಕರಣ; ಮೃತ ಮಹಿಳೆಯ ಪೋಷಕರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up