By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನೇಹಾ ಹಿರೇಮಠ ಕೊಲೆ ಪ್ರಕರಣ: ಫಯಾಜ್ DNA ಪರೀಕ್ಷೆ ಮಾಡಲು ಮುಂದಾದ CID
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ನೇಹಾ ಹಿರೇಮಠ ಕೊಲೆ ಪ್ರಕರಣ: ಫಯಾಜ್ DNA ಪರೀಕ್ಷೆ ಮಾಡಲು ಮುಂದಾದ CID

CrimeLatestಅಪರಾಧಧಾರವಾಡ-Dharwadರಾಜ್ಯ-Karnataka

ನೇಹಾ ಹಿರೇಮಠ ಕೊಲೆ ಪ್ರಕರಣ: ಫಯಾಜ್ DNA ಪರೀಕ್ಷೆ ಮಾಡಲು ಮುಂದಾದ CID

Published April 27, 2024
Share
1 Min Read
fayaj copy fayaj copy fayaj copy
SHARE

ಧಾರವಾಡ: ಹುಬ್ಬಳ್ಳಿ ಎಂಸಿಎ ವಿದ್ಯಾರ್ಥಿ ನೆಹಾ ಹಿರೇಮಠ (Neha Hiremath) ಕೊಲೆ ಪ್ರಕರಣದಲ್ಲಿ ತನಿಖೆ ಬಹಳ ಛುರುಕಾಗಿದ್ದು, ಇಂದು ಹಂತಕ ಫಯಾಜ್‌ನನ್ನು (Fayaz) ನ್ಯಾಯಾಲಯಕ್ಕೆ ಕರೆ ತಂದಿದ್ದಾರೆ. ಜೊತೆಗೆ ಸಿಐಡಿ (CID) ಅಧಿಕಾರಿಗಳು ಡಿಎನ್‌ಎ ಪರೀಕ್ಷೆಗಾಗಿ ರಕ್ತ (Blood Sample) ಮಾದರಿಯನ್ನು ಸಂಗ್ರಹಿಸಿದ್ದಾರೆ.

ಫಯಜ್‌ಗೆ ಡಿಎನ್‌ಎ ಪರೀಕ್ಷೆ ಯಾಕೆ?ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ. ಕೊಲೆ ಆಗಿರೋ ಜಾಗದಲ್ಲಿ ಸ್ಥಳ ಮಹಜರು ಮಾಡುವಾಗ ಕೆಲವೊಂದು ಸುಳಿವು ಸಿಕ್ಕಿರುತ್ತದೆ. ಅಲ್ಲಿ ಸಿಗುವಂತಹ ವಸ್ತುಗಳನ್ನು ಆರೋಪಿ ಫಯಾಜ್ ಜೊತೆಗೆ ಹೋಲಿಕೆ ಮಾಡಲಾಗುತ್ತದೆ. ಹೀಗಾಗಿ ಆ ವಸ್ತುಗಳು ಆರೋಪಿ ಫಯಾಜ್‌ಗೆ ಮ್ಯಾಚ್ ಮಾಡುವ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಈ ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರೂ. ಪರಿಹಾರ ಘೋಷಣೆ

ನಿನ್ನೆಯೇ ಸಿಐಡಿ ಅಧಿಕಾರಿಗಳು ಡಿಎನ್‌ಎ ಪರೀಕ್ಷೆಗಾಗಿ ರಕ್ತದ ಮಾದರಿ ಸಂಗ್ರಹಿಸಲು ಕರ‍್ಟ್ ಅನುಮತಿ ಕೇಳಿದ್ದರು. ಒಂದನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪಿಯನ್ನ ಕರೆತಂದ ಅಧಿಕಾರಿಗಳು ನ್ಯಾಯಾಧೀಶರ ಸಮ್ಮುಖದಲ್ಲಿ ರಕ್ತದ ಮಾದರಿ ಸಂಗ್ರಹಿಸಿದರು. ಇದನ್ನೂ ಓದಿ: ಆಯತಪ್ಪಿ ಹೆಲಿಕಾಪ್ಟರ್ ಒಳಗೆ ಬಿದ್ದ ದೀದಿ

ನ್ಯಾಯಾಧೀಶರ ಸಮ್ಮುಖದಲ್ಲಿ ಕಿಮ್ಸ್ ವೈದ್ಯರು ಫಯಾಜ್‌ನಿಂದ ರಕ್ತದ ಮಾದರಿ ಪಡೆದ ಬಳಿಕ ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ರಕ್ತದ ಮಾದರಿ ಪಡೆದ ಬಳಿಕ ಫಯಾಜ್ ನನ್ನು ಸಿಐಡಿ ಅಧಿಕಾರಿಗಳು ಮತ್ತೆ ರಹಸ್ಯ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಹೆಂಡತಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ- ಮದುವೆಯಾಗಿ 15 ವರ್ಷಗಳಾದರೂ ಪತ್ನಿ ಮೇಲೆ ಸಂಶಯ

You Might Also Like

ವರಮಹಾಲಕ್ಷ್ಮಿ ಹಬ್ಬದಂದೆ ಅಪಘಾತದಲ್ಲಿ ನವವಿವಾಹಿತೆ ಸಾವು

ಜಮ್ಮು-ಕಾಶ್ಮೀರದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸೇರಿ 3 ಭಯೋತ್ಪಾದಕರ ಹತ್ಯೆ

ಸೋಲುಗಳ ಶತಕದತ್ತ ರಾಹುಲ್ ಗಾಂಧಿ : ವಿಪಕ್ಷಗಳ ಟೀಕೆ

ಪ್ರೇಮ ವೈಫಲ್ಯದ ನೋವಿನ ಕಥೆ ಹೇಳುವ ‘ಕಲ್ಟ್’ ಚಿತ್ರ ಹೇಗಿದೆ..? (ಚಿತ್ರವಿಮರ್ಶೆ)

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಸ್ಪದ ಸಾವು

TAGGED:#CID#Dharwad#NehaHiremath#ಡಿಎನ್‌ಎ#ಧಾರವಾಡ#ಸಿಐಡಿDNATestMurderpolice
Share This Article
Facebook Copy Link Print
Previous Article it Raid copy it Raid copy it Raid copy ಕಾಂಗ್ರೆಸ್ ನಾಯಕರಿಗೆ ಸೇರಿದ ಕಾರೀನಲ್ಲಿ 2 ಕೋಟಿಗೂ ಅಧಿಕ ಹಣ ವಶ
Next Article shilpa shetty 1 shilpa shetty 1 shilpa shetty 1 ಮಂಗಳೂರಿನಲ್ಲಿ ದೇವರ ಮೊರೆ ಹೋದ ಶಿಲ್ಪಾ ಶೆಟ್ಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up