ಶಿವಮೊಗ್ಗ: ಹುಬ್ಬಳ್ಳಿಯ ನೇಹಾ (Neha) ಹತ್ಯೆ ಪ್ರಕರಣವನ್ನು ಸಿಐಡಿ (CID) ತನಿಖೆಗೆ ವಹಿಸುವುದಾಗಿ ಸಿಎಂ ಸಿದ್ದರಾಮಯ್ಯ (CM .Siddaramaiah) ತಿಳಿಸಿದ್ದಾರೆ. ಶಿವಮೊಗ್ಗದ ತರೀಕೆರೆಗೆ (Tarikere) ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲು ತೆರಳಿದ್ದ ವೇಳೆ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ನೇಹಾ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಜೊತೆಗೆ ಇದಕ್ಕಾಗಿ ವಿಶೇಷ ಕೋರ್ಟ್ ಅನ್ನು ರಚಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ – ಆಟೋಗೆ ಡಿಕ್ಕಿ ಹೊಡೆದ ಕಾರು
ಹೆಚ್ಚಿನ ಮಾಹಿತಿಯನ್ನು ಅಪ್ಡೇಟ್ ಮಾಡಲಾಗುತ್ತದೆ.

