By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಧರ್ಮಸ್ಥಳ ಪ್ರಕರಣದಲ್ಲಿ ಹೊಸ ಬೆಳವಣಿಗೆ, ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳು ಪತ್ತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಧರ್ಮಸ್ಥಳ ಪ್ರಕರಣದಲ್ಲಿ ಹೊಸ ಬೆಳವಣಿಗೆ, ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳು ಪತ್ತೆ

ರಾಜ್ಯ-KarnatakaLatest

ಧರ್ಮಸ್ಥಳ ಪ್ರಕರಣದಲ್ಲಿ ಹೊಸ ಬೆಳವಣಿಗೆ, ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳು ಪತ್ತೆ

New development in Dharmasthala case, bones found in Banglegudda forest

Published September 17, 2025
Share
1 Min Read
Dharmasthala 01 1 Dharmasthala 01 1 Dharmasthala 01 1
SHARE

ಮಂಗಳೂರು : ಧರ್ಮಸ್ಥಳ ಪ್ರಕರಣ ಮತ್ತೊಂದು ಹಂತಕ್ಕೆ ತಲುಪಿದ್ದು, ಮತ್ತೆ ಬಂಗ್ಲೆಗುಡ್ಡೆಯಲ್ಲಿ ಶವಗಳ ಕಳೇಬರ, ಬುರುಡೆ ಸಿಕ್ಕಿರುವ ಬಗ್ಗೆ ವಿಠಲಗೌಡ ಸ್ಫೋಟಕ ಹೇಳಿಕೆ ಕೊಟ್ಟ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಇದೀಗ ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಪತ್ತೆಯಾದ ಮೂಳೆಗಳನ್ನು ವಶಕ್ಕೆ ಪಡೆದ ಎಸ್ ಐ ಟಿ ಬ್ಯಾಗ್ ನಲ್ಲಿ ತುಂಬಿಕೊಂಡು ಹೋಗಿದೆ.

ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ದ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಿದ್ದರು.

ಧರ್ಮಸ್ಥಳದ ವಿವಿಧೆಡೆ ಹೆಣಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಮುಂದುವರೆಸಿತ್ತು. ಬಂಗ್ಲಗುಡ್ಡದಲ್ಲಿ ತಾನು ಹೆಣಗಳ ರಾಶಿ ನೋಡಿದ್ದೇನೆ. ಮೊದಲ ಬಾರಿ ಸ್ಥಳ ಮಹಜರಿಗೆ ಹೋದಾಗ ಮೂರು ಅಸ್ಥಿಪಂಜರವನ್ನು ನೋಡಿದ್ದೇನೆ.

ಎರಡನೇ ಬಾರಿ ಹೋದಾಗ ಬಂಗ್ಲಗುಡ್ಡದಲ್ಲಿ ಮರದ ಕೆಳಭಾಗದಲ್ಲಿ ಹೆಣಗಳ ರಾಶಿ ಕಂಡಿದ್ದೇನೆ. ನನ್ನ ಕಣ್ಣಿಗೆ ಐದು ಅಸ್ಥಿಪಂಜರಗಳು ಕಂಡಿವೆ. ಅದರ ಬಳಿಯೇ ವಾಮಾಚಾರಕ್ಕೆ ಬಳಸುವ ಕೆಲ ವಸ್ತುಗಳು ಕೂಡ ಇದ್ದವು ಎಂದು ಸ್ಫೋಟಕ ಹೇಳಿಕೆ ನೀಡಿದ್ದನು. ಈ ಹಿನ್ನೆಲೆ ಎಸ್ ಐಟಿ ಅಧಿಕಾರಿಗಳು ಬಂಗ್ಲಗುಡ್ಡದಲ್ಲಿ ಮತ್ತೆ ಶೋಧಕಾರ್ಯ ಮುಂದುವರೆಸಿದ್ದರು

You Might Also Like

98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ

ಅತಿ ಹೆಚ್ಚು ಗಳಿಕೆ ಮಾಡಿದ ಭಾರತದ 7ನೇ ಚಿತ್ರವಾಗಿ ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್‌’ ದಾಖಲೆ

ನಾಳೆ ಗಲಭೆ ಪೀಡಿತ ನಾಗಮಂಗಲಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

ಕಿಲ್ಲರ್ BMTCಗೆ ಮತ್ತೊಂದು ಬಲಿ

ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ

TAGGED:Dharmasthala
Share This Article
Facebook Copy Link Print
Previous Article DV Sadananda Gowda DV Sadananda Gowda DV Sadananda Gowda ಮಾಜಿ ಸಿಎಂ ಡಿ.ವಿ.ಸದಾನಂದಗೌಡರ ಬ್ಯಾಂಕ್‌ ಖಾತೆಗಳು ಹ್ಯಾಕ್‌
Next Article Modi Mother Modi Mother Modi Mother ಟ್ರೊಲ್ ಮಾಡಲು ಕಾಂಗ್ರೆಸ್ ಹಾಕಿದ್ದ ಮೋದಿಯವರ ತಾಯಿ AI ವೀಡಿಯೊ ತೆಗೆಯುವಂತೆ ಹೈಕೋರ್ಟ್ ಸೂಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up