By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ

ರಾಜ್ಯ-KarnatakaLatestತುಮಕೂರು-Tumakuru

ಕೆಟ್ಟುನಿಂತ ಹೊಸದಾಗಿ ಖರೀದಿಸಿದ ಹಿಟಾಚಿ, ರೊಚ್ಚಿಗೆದ್ದ ಗ್ರಾಹಕನಿಂದ ಶೋರೂಮ್‌ಗೆ ಬೀಗ

New Hitachi breaks down, showroom locked by angry customer

Published February 10, 2026
Share
1 Min Read
Hitachii 1 Hitachii 1 Hitachii 1
SHARE

ಗುಬ್ಬಿ, ಫೆಬ್ರವರಿ 10: ಹೊಸದಾಗಿ ಖರೀದಿಸಿದ ಹಿಟಾಚಿ ಯಂತ್ರವು ಕೆಲವೇ ತಿಂಗಳಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಗ್ರಾಹಕನೊಬ್ಬ ಶೋರೂಮ್‌ಗೆ ಬೀಗ ಹಾಕಿ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.

ಗುಬ್ಬಿ ಮೂಲದ ಗಿರೀಶ್ ಎಂಬವರು ಐದು ತಿಂಗಳ ಹಿಂದೆ ಸುಮಾರು 52 ಲಕ್ಷ ರೂ. ವೆಚ್ಚದಲ್ಲಿ ಹೊಸ ಹಿಟಾಚಿ ಯಂತ್ರವನ್ನು ಖರೀದಿಸಿದ್ದರು. ಇದಕ್ಕಾಗಿ 7 ಲಕ್ಷ ರೂ. ಡೌನ್ ಪೇಮೆಂಟ್ ನೀಡಿ, ಪ್ರತಿ ತಿಂಗಳು 1.15 ಲಕ್ಷ ರೂ. ಇಎಂಐ ಕಟ್ಟುತ್ತಿದ್ದರು. ಆದರೆ ಯಂತ್ರ ಖರೀದಿಸಿದ ಮೂರೇ ತಿಂಗಳಲ್ಲಿ ದೋಷ ಕಾಣಿಸಿಕೊಂಡು ಸಂಪೂರ್ಣವಾಗಿ ಕೆಲಸ ಮಾಡದೇ ನಿಂತಿದೆ ಎಂದು ಅವರು ಆರೋಪಿಸಿದ್ದಾರೆ.

ಯಂತ್ರದಲ್ಲಿ ಸಮಸ್ಯೆ ಉಂಟಾದ ಬಳಿಕ ಹಲವು ಬಾರಿ ಶೋರೂಮ್ ಹಾಗೂ ಕಂಪನಿಯನ್ನು ಸಂಪರ್ಕಿಸಿದರೂ ಸಮರ್ಪಕ ಸ್ಪಂದನೆ ದೊರೆತಿಲ್ಲ. ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಅಲೆದಾಡುತ್ತಿದ್ದರೂ ಹಿಟಾಚಿ ಯಂತ್ರವನ್ನು ಸರಿಪಡಿಸಿ ನೀಡಲಾಗಿಲ್ಲ ಎಂದು ಗಿರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗೆ ಶಾಶ್ವತ ಪರಿಹಾರ ಕೋರಿ ಗಿರೀಶ್ ಇಂದು ಬೆಳಿಗ್ಗೆ ಶೋರೂಮ್‌ಗೆ ಭೇಟಿ ನೀಡಿದ್ದರು. ಆದರೆ ತಕ್ಷಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಶೋರೂಮ್‌ಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಅಲ್ಲದೆ, ಶೋರೂಮ್ ಬಾಗಿಲಿಗೆ ಹಿಟಾಚಿ ಯಂತ್ರವನ್ನು ಅಡ್ಡವಾಗಿ ನಿಲ್ಲಿಸಿ ಎಲ್ಲರ ಗಮನ ಸೆಳೆದರು.

“ಹಿಟಾಚಿ ಯಂತ್ರವನ್ನು ಸರಿಪಡಿಸಿ ಕೊಡಬೇಕು, ಇಲ್ಲವಾದರೆ ನಾವು ಕಟ್ಟಿದ ಹಣವನ್ನು ಸಂಪೂರ್ಣವಾಗಿ ವಾಪಸ್ ನೀಡಬೇಕು. ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡು ಯಂತ್ರ ಖರೀದಿಸಿದ್ದೇನೆ. ಕಂಪನಿ ಹೇಳುವುದೊಂದು, ಖರೀದಿಸಿದ ನಂತರ ಮಾಡುವುದೊಂದು” ಎಂದು ಗಿರೀಶ್ ಆರೋಪಿಸಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಶೋರೂಮ್‌ಗೆ ಬೀಗ ಹಾಕಿರುವುದನ್ನು ನೋಡಲು ಜನರು ಆಗಮಿಸುತ್ತಿದ್ದಾರೆ. ಈ ಕುರಿತು ಶೋರೂಮ್ ಹಾಗೂ ಹಿಟಾಚಿ ಕಂಪನಿಯಿಂದ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಬೇಕಿದೆ.

You Might Also Like

ಸಾರ್ವಜನಿಕ ಸ್ಥಳದಲ್ಲಿ ಬಿಯರ್‌, ಸಿಗರೆಟ್ ಹಿಡಿದು ಪಾರ್ಟಿ ಮಾಡಿದ ಯುವಕರು

ಸಿಲಿಕಾನ್ ಸಿಟಿಯಲ್ಲಿ ರಾತ್ರಿಯೀಡಿ ಸುರಿದ ಮಳೆ, ನದಿಗಳಂತಾದ ರಸ್ತೆಗಳು, ನಾನಾ ಅವಾಂತರ

Hyderabad : ದುರ್ಗಾ ಮೂರ್ತಿ ವಿಸರ್ಜನೆ ಹಿನ್ನೆಲೆಯಲ್ಲಿ ಮಸೀದಿಗಳನ್ನು ಬಟ್ಟೆಯಿಂದ ಮುಚ್ಚಿದ ಅಧಿಕಾರಿಗಳು

ಬಾಗಲಕೋಟೆ : ಅಕ್ರಮ ಮಾವಾ ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ

ಸದ್ಯದಲ್ಲೇ ಮತ್ತೆ ಹಾಲಿನ ದರ ಏರಿಕೆ

TAGGED:Hitachi
Share This Article
Facebook Copy Link Print
Previous Article vidhana soudha vidhana soudha vidhana soudha ವಿಧಾನಸೌಧದಲ್ಲೇ ಕಳ್ಳತನ : ಸಚಿವರ ಕಚೇರಿಯಿಂದ ಚಿನ್ನಾಭರಣ-ನಗದು ಕಳವು, ಡಿ ಗ್ರೂಪ್ ನೌಕರ ಬಂಧನ
Next Article Ram Mandir Ram Mandir Ram Mandir ಫರಿದಾಬಾದ್ ಜೈಲಿನಲ್ಲಿ ರಾಮ ಮಂದಿರ ದಾಳಿ ಸಂಚು ಮಾಡಿದ್ದ ಆರೋಪಿಯ ಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up