ರಾಜ್ಯಾದ್ಯಂತ “ವಕ್ಫ್ ಜಿಹಾದ್” ನಡೆದಿದೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬೆಂಗಳೂರು : ರಾಜ್ಯಾದ್ಯಂತ ವಕ್ಫ್ ಮೂಲಕ ಹೊಸ ಜಿಹಾದಿ ನಡೆದಿದೆ. ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ಸಿಗರ ನಡೆನುಡಿ ನೋಡಿದರೆ, ಇವರ ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ತಿಳಿಸಿದರು. ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ಹುಂಬರು, ತಿಳಿವಳಿಕೆ ಇಲ್ಲದವರು ಎಂದು ಕರೆಯಲು ನಾನು ತಯಾರಿಲ್ಲ. ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆ ಎಂದು ತಿಳಿಸಿದರು. ವಕ್ಫ್ ಆಸ್ತಿ ಸಂರಕ್ಷಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದ್ದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ … Continue reading ರಾಜ್ಯಾದ್ಯಂತ “ವಕ್ಫ್ ಜಿಹಾದ್” ನಡೆದಿದೆ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ