ಹಾಸನ : ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟ್‌ನಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಪೊಲೀನ್ ಇಲಾಖೆ ಅಲರ್ಟ್ ಆಗಿದೆ. ಈ ಸಂಬಂಧ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ನಡೆಯುವ ಅಪರಾಧ ಚಟುವಟಿಕೆಗಳನ್ನು ತಡೆಯಲು ಪೊಲೀಸ್ ಇಲಾಖೆ ಹೊಸ ನಿಯಮ ರೂಪಿಸಿದ್ದು, ಈಗಾಗಲೇ ನಿಯಮ ಜಾರಿಯಾಗಿದೆ.
ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡುವುದರೊಂದಿಗೆ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಐದು ವಾಹನಗಳನ್ನು ಒಟ್ಟಿಗೆ ಕಳುಹಿಸಲಾಗುತ್ತಿದೆ. ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ಸಂಚರಿಸುವ ವಾಹನಗಳಿಗೆ ಈ ಹೊಸ ನಿಯಮ ಅನ್ವಯವಾಗಲಿದೆ.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ