By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇನ್ಮುಂದೆ ಮನೆಯಿಂದ ವಾಹನ ಹೊರತೆಗೆಯುವ ಮುನ್ನ ಎಚ್ಚರ..?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇನ್ಮುಂದೆ ಮನೆಯಿಂದ ವಾಹನ ಹೊರತೆಗೆಯುವ ಮುನ್ನ ಎಚ್ಚರ..?

BlogLatestMain PostTop Storiesರಾಜ್ಯ-Karnataka

ಇನ್ಮುಂದೆ ಮನೆಯಿಂದ ವಾಹನ ಹೊರತೆಗೆಯುವ ಮುನ್ನ ಎಚ್ಚರ..?

Published July 27, 2024
Share
2 Min Read
Alok Kumar
SHARE

ಬೆಂಗಳೂರು : ಇನ್ಮುಂದೆ ಮನೆಯಿಂದ ವಾಹನ ಹೊರತೆಗೆಯುವ ಮುನ್ನ ಹತ್ತು ಬಾರಿ ಯೋಚನೆ ಮಾಡಬೇಕಾಗಿದೆ, ಎಚ್ಚರ ತಪ್ಪಿದರೆ ಯಾವುದಾದರೊಂದು ಕಾರಣಕ್ಕೆ ದಂಡ ಕಟ್ಟುವುದು ಗ್ಯಾರಂಟಿ. ಏಕೆಂದರೆ ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷವಾದ ಕಾರ್ಯಾಚರಣೆಗಳನ್ನು ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆಗಳ ಸುರಕ್ಷತೆಗಳ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಆಲೋಕ್ ಕುಮಾ‌ರ್ ಅವರು ಸೂಚನೆಯನ್ನು ನೀಡಿದ್ದಾರೆ.

ರಾಜ್ಯಾದ್ಯಂತ ಗಂಟೆಗೆ 130 ಕಿ.ಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಮಾಲೀಕರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಇಲ್ಲಿಯವರೆಗೆ ನಿಗದಿ ಪಡಿಸಿದ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಕೇವಲ ದಂಡ ವಿಧಿಸಲಾಗುತ್ತಿತ್ತು. ಆದರೆ ಆಗಸ್ಟ್‌ 1 ರಿಂದ ದಂಡದ ಜೊತೆ ಪ್ರಕರಣ ಸಹ ದಾಖಲಿಸಲಾಗುವುದು ಎಂದು ಅಲೋಕ್‌ ಕುಮಾರ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭಾರೀ ಸಂಖ್ಯೆಯಲ್ಲಿ ಅಪಘಾತವಾಗುತ್ತಿರುವ ಹಿನ್ನೆಲೆಯಲ್ಲಿ ಈಗ ವೇಗದ ಮಿತಿಯನ್ನು ವಿಧಿಸಲಾಗಿದೆ. ಗರಿಷ್ಠ ಗಂಟೆಗೆ 100 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸಲು ಅನುಮತಿ ನೀಡಲಾಗಿದೆ. ಗಂಟೆಗೆ 105 ಕಿ.ಮೀ ವೇಗದಲ್ಲಿ ವಾಹನ ಚಲಾಯಿಸಿದರೆ ರಸ್ತೆಯಲ್ಲಿ ಅಳವಡಿಸಿದ ಎಐ ಕ್ಯಾಮೆರಾ ಕ್ಲಿಕ್ಕಿಸಿದ ಫೋಟೋ ಆಧಾರದ ಮೇಲೆ ಮಾಲೀಕರಿಗೆ ದಂಡದ ನೋಟಿಸ್‌ ಕಳುಹಿಸಲಾಗುತ್ತದೆ.

ಅತಿ ವೇಗವು 90% ಮಾರಣಾಂತಿಕ ಅಪಘಾತಗಳಿಗೆ ಕಾರಣವಾಗುತ್ತದೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ 155 ಮಂದಿ ಗಂಟೆಗೆ 130 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಸಂಚರಿಸಿದ್ದಾರೆ. ಇನ್ನು ಮುಂದೆ ಆಗಸ್ಟ್‌ 1 ರಿಂದ ಕರ್ನಾಟಕದಲ್ಲಿ 130 ಕಿಮೀಗಿಂತ ಹೆಚ್ಚಿನ ವೇಗದಲ್ಲಿ ಚಾಲನೆ ಮಾಡಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ.

ಜೈಲಿನಿಂದ ಬಿಡುಗಡೆಯಾಗಿ ಬಿಲ್ಡಪ್ ರ‍್ಯಾಲಿ ನಡೆಸಿದ ಗ್ಯಾಂಗ್​​ಸ್ಟರ್ ಮತ್ತೆ ಅರೆಸ್ಟ್

ಎಕ್ಸ್‌ಪ್ರೆಸ್‌ವೇಯಲ್ಲಿ ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೊಗಿದ್ದು ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರುತ್ತದೆ.

ನಿರ್ಬಂಧಿತ ಮಾರ್ಗದಲ್ಲಿ ವಾಹನ ಚಲಾಯಿಸುತ್ತಿರುವುದು ಕಂಡುಬಂದರೆ, ಸಂಚಾರ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸರು ಹೊಸ ನಿಯಮ ಜಾರಿಗೊಳಿಸುತ್ತಿದ್ದಾರೆ. ಪೊಲೀಸರು ಆಗಸ್ಟ್ 1 ರಿಂದ ರಾಂಗ್ ಸೈಡ್ ಡ್ರೈವಿಂಗ್, ಫುಟ್‌ಪಾತ್ ಡ್ರೈವಿಂಗ್ ಮತ್ತು ದೋಷಯುಕ್ತ ನಂಬರ್ ಪ್ಲೇಟ್‌ಗಳ ವಿರುದ್ಧ ಜಾಗೃತಿ ಅಭಿಯಾನವನ್ನು ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಆಗಸ್ಟ್ 31 ರೊಳಗೆ ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆಗಳ ಅಪಘಾತಗಳನ್ನು ತಡೆಗಟ್ಟುವಂತಹ ನಿಟ್ಟಿನಲ್ಲಿ ಈಗಾಗಲೇ ಅತಿ ಪ್ರಖರದ ಬೆಳಕನ್ನು ಹೊರಹಾಕುವ ಮತ್ತು ಕಣ್ಣು ಕುಕ್ಕುವಂತಹ LED ಲೈಟ್‌ ಗಳನ್ನು ಅಳವಡಿಸಿರುವಂತಹ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷವಾದ ಕಾರ್ಯಾಚರಣೆಯನ್ನು ನಡೆಸುವಂತೆ ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರಿನಲ್ಲಿ ಯಾವುದೇ ಪ್ರಯಾಣಿಕರು ರಾಂಗ್ ಸೈಡ್‌ನಲ್ಲಿ ವಾಹನ ಚಲಾಯಿಸುವುದು ಕಂಡುಬಂದರೆ ಅವರ ವಿರುದ್ಧ BNS ನ ಸೆಕ್ಷನ್ 281 ಮತ್ತು IMV ಯ 184 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ.

You Might Also Like

ಧರ್ಮಸ್ಥಳ ಪ್ರಕರಣ : ಚಿನ್ನಯ್ಯನನ್ನ ಬೆಂಗಳೂರಿಗೆ ಕರೆತಂದು ಎಸ್ಐಟಿ ತನಿಖೆ

ರಷ್ಯಾ ವಿಜಯ ದಿನದ ಸಂಭ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಸರ್ಕಾರ ಆದೇಶ

ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

TAGGED:Alok KumarTraffic RulesTraffic rules Violation
Share This Article
Facebook Copy Link Print
Previous Article Naveen Sajju ಸಿಂಗರ್ ನವೀನ್ ಸಜ್ಜು ಈಗ ಹೀರೋ
Next Article China ಪ್ಯಾರಿಸ್‌ ಒಲಿಂಪಿಕ್ಸ್‌ : ಕಜಕಿಸ್ತಾನ್​ಗೆ ಮೊದಲ ಪದಕ, ಭಾರತಕ್ಕೆ ಆಘಾತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up