By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಕ್ಕುಂಡಿಯಲ್ಲಿ ನಿಧಿ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಲಕ್ಕುಂಡಿಯಲ್ಲಿ ನಿಧಿ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
ರಾಜ್ಯ-KarnatakaLatest

ಲಕ್ಕುಂಡಿಯಲ್ಲಿ ನಿಧಿ ಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್

New twist to the treasure discovery case in Lakkundi

Published January 12, 2026
Share
1 Min Read
SHARE

ಗದಗ: ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಪಿ ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಂಪಿ ವಿಭಾಗದ ನಿರ್ದೇಶಕ ಶೇಜೇಶ್ವರ ಅವರ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಪತ್ತೆಯಾದ ಆಭರಣಗಳು ಯಾವ ಕಾಲಘಟ್ಟಕ್ಕೆ ಸೇರಿದವು? ಯಾವ ರಾಜವಂಶ ಅಥವಾ ಆಳ್ವಿಕೆಗೆ ಸಂಬಂಧಿಸಿದವು? ಎಂಬ ಕುರಿತು ವೈಜ್ಞಾನಿಕ ಹಾಗೂ ಐತಿಹಾಸಿಕ ತನಿಖೆ ಮುಂದುವರಿದಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, 1962ರ ಪ್ರಾಚೀನ ವಸ್ತುಗಳು ಮತ್ತು ಪುರಾತತ್ವ ನಿಧಿಗಳ ಕಾಯ್ದೆಯ ಅನ್ವಯ 10 ರೂ. ಮೌಲ್ಯಕ್ಕಿಂತ ಹೆಚ್ಚಿನ ವಸ್ತುಗಳು ಸರ್ಕಾರದ ಆಸ್ತಿಯಾಗುತ್ತವೆ. ಭೂಮಿಗೆ ಅಂಟಿಕೊಂಡಿರುವ ಅಥವಾ ಒಂದು ಅಡಿ ಆಳಕ್ಕಿಂತ ಕೆಳಗೆ ಪತ್ತೆಯಾಗುವ ಯಾವುದೇ ನಿಧಿಯೂ ಸರ್ಕಾರಕ್ಕೆ ಸೇರಬೇಕಾಗಿದೆ.

ಆದರೆ, ಪತ್ತೆಯಾದ ನಿಧಿಯ ಮೌಲ್ಯದ ಐದನೇ ಒಂದು ಭಾಗವನ್ನು (20%) ಸಂಬಂಧಿಸಿದ ಕುಟುಂಬಕ್ಕೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕುಟುಂಬಕ್ಕೆ ಯಾವುದೇ ಅನ್ಯಾಯವಾಗದಂತೆ ಪರಿಹಾರವನ್ನು ನಗದು ರೂಪದಲ್ಲೇ ನೀಡಲಾಗುತ್ತದೆ. ಅಲ್ಲದೆ, ಮನೆ ನಿರ್ಮಾಣಕ್ಕೆ ಅಗತ್ಯ ಅನುಮತಿ ಹಾಗೂ ಸಹಕಾರವನ್ನು ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಲಕ್ಕುಂಡಿ ಪ್ರದೇಶದ ಐತಿಹಾಸಿಕ ಮಹತ್ವದ ಹಿನ್ನೆಲೆಯಲ್ಲೇ ಈ ನಿಧಿ ಪತ್ತೆ ಪ್ರಕರಣವು ಜಿಲ್ಲೆಯಲ್ಲಿ ಭಾರೀ ಕುತೂಹಲ ಹಾಗೂ ಚರ್ಚೆಗೆ ಕಾರಣವಾಗಿದೆ.

You Might Also Like

ಉತ್ತರಾಖಂಡ ಚಾರಣ: ಮೃತರಲ್ಲಿ ಕುಂದಾಪುರ ಚಾರಣಿಗ

ಜು.26ರಂದು ತೆರೆಗೆ ಬರುತ್ತಿದೆ ಕುಂ.ವೀರಭದ್ರಪ್ಪನವರ ಕಥೆ ಆಧಾರಿತ ಚಿತ್ರ ‘ಕುಬುಸ’

ದೆಹಲಿ ಮದ್ಯ ಹಗರಣ – ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ಜುಲೈ 3 ವರೆಗೆ ವಿಸ್ತರಣೆ

ವೈವಾಹಿಕ ಜೀವನಕ್ಕೆ ಕಾಲಿಟ್ಟಿ ನಟಿ ಅದಿತಿ ರಾವ್ ಹೈದರಿ – ನಟ ಸಿದ್ಧಾರ್ಥ್

ಅಯೋಧ್ಯೆ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ 400 ಕೋಟಿ ರೂ. ತೆರಿಗೆ ಪಾವತಿ

TAGGED:Lakkundi
Share This Article
Facebook Copy Link Print
Previous Article ಬಿಗ್‌ಬಾಸ್ ಹಾಗೂ ನಟ ಕಿಚ್ಚ ಸುದೀಪ್ ವಿರುದ್ಧ ದೂರು ದಾಖಲು
Next Article ಕೋಗಿಲು ಬಡಾವಣೆ ಅಕ್ರಮ ತೆರವು ಪ್ರಕರಣ: ಬಿಜೆಪಿ ಸತ್ಯಶೋಧನಾ ತಂಡದಿಂದ ವರದಿ ಸಲ್ಲಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up