By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವರಮಹಾಲಕ್ಷ್ಮಿ ಹಬ್ಬದಂದೆ ಅಪಘಾತದಲ್ಲಿ ನವವಿವಾಹಿತೆ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಂಗಳೂರು-Bengaluru - ವರಮಹಾಲಕ್ಷ್ಮಿ ಹಬ್ಬದಂದೆ ಅಪಘಾತದಲ್ಲಿ ನವವಿವಾಹಿತೆ ಸಾವು

ಬೆಂಗಳೂರು-Bengaluruರಾಜ್ಯ-Karnataka

ವರಮಹಾಲಕ್ಷ್ಮಿ ಹಬ್ಬದಂದೆ ಅಪಘಾತದಲ್ಲಿ ನವವಿವಾಹಿತೆ ಸಾವು

Newlywed dies in accident on Varamahalakshmi festival

Published August 9, 2025
Share
1 Min Read
sssss sssss sssss
SHARE

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಅರಿಶಿನ, ಕುಂಕುಮ ತೆಗೆದುಕೊಳ್ಳಲು ಹೋಗಿದ್ದ ನವವಿವಾಹಿತ ಲಾರಿ ಡಿಕ್ಕಿ ಹೊಡೆದು ಸಾವನಪ್ಪಿರುವ ಘಟನೆ ಬೆಂಗಳೂರು ಲಗ್ಗೆರೆ ಬ್ರಿಡ್ಜ್ ಬಳಿ ನಡೆದಿದೆ.

23 ವರ್ಷದ ಗೀತಾ ಎಂಬಾಕೆ ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಈಕೆ ಎರಡೂವರೆ ತಿಂಗಳ ಹಿಂದೆಯಷ್ಟೇ ಸುನೀಲ್ ಎಂಬಾತನೊಂದಿಗೆ ಮದುವೆಯಾಗಿದ್ದರು.

ನಿನ್ನ ಹಬ್ಬದ ಸಮಯದಲ್ಲಿ ಚಂದ್ರಲೇಔಟ್‌ನ ತನ್ನ ತವರು ಮನೆಗೆ ಬಂದಿದ್ದರು. ಅಲ್ಲಿಂದ ಗೀತಾ ಮತ್ತು ಸುನೀಲ್ ಮಧ್ಯಾಹ್ನ ಅರಿಶಿನ ಕುಂಕುಮವನ್ನು ಪಡೆಯಲು ನಂದಿನಿ ಲೇಔಟ್‌ನ ನಾದಿನಿ ಮನೆಗೆ ಹೊರಟಿದ್ದಾಗ ಲಗರ ಬ್ರಿಡ್ಜ್ ಬಳಿ ಲಾರಿ ಡಿಕ್ಕಿ ಹೊಡೆದಿದ್ದು, ಗೀತಾ ತಲೆಗೆ ತೀವ್ರ ಪೆಟ್ಟು ಬಿದ್ದಿದೆ.

ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆಯನ್ನು ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

You Might Also Like

ಬೆಂಗಳೂರಿಗರೇ ಇಲ್ಲಿ ಗಮನಿಸಿ, ಒಂದು ತಿಂಗಳು‌ ಕ್ಲೋಸ್ ಆಗಿರಲಿವೆ ಈ ರಸ್ತೆಗಳು

ಕರ್ನಾಟಕದಲ್ಲಿದ್ದ ಐವರು ಪಾಕ್​ ಪ್ರಜೆಗಳ ಗಡಿಪಾರು

ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಲ್ಲಿ ಪ್ರತಿಭಟನೆ

ಝಿಕಾ ವೈರಸ್‍ಗೆ ಮೊದಲ ಬಲಿ

TAGGED:Varamahalakshmi Festival
Share This Article
Facebook Copy Link Print
Previous Article Kenya Kenya Kenya ಕೀನ್ಯಾದಲ್ಲಿ ಕಂದಕಕ್ಕೆ ಬಸ್ ಬಿದ್ದು 25 ಜನರು ಸಾವು
Next Article Covid 19 Covid 19 Covid 19 COVID-19 : ಅಮೆರಿಕದಲ್ಲಿ ಮತ್ತೆ ಕರೋನಾ ಹಾವಳಿ, ಅನೇಕ ರಾಜ್ಯಗಳಲ್ಲಿ ಸೋಂಕಿತರ ದಿಢೀರ್ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up