ಕಾಂಗ್ರೆಸ್‌ನವರಿಂದ ಕುಮಾರಸ್ವಾಮಿ ತೇಜೋವಧೆ ಪ್ರಯತ್ನ ನಡೆದಿದೆ : ನಿಖಿಲ್
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಬೇರೆಯವರನ್ನು ವೈಯುಕ್ತಿಕವಾಗಿ ಟಾರ್ಗೆಟ್ ಮಾಡುತ್ತಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ನಗರದ ಜೆಪಿ ಭವನದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರದ ಜೆಡಿಎಸ್ ಪಕ್ಷದ ಸದಸ್ಯತ್ವ ನೊಂದಣಿ ಹಾಗೂ ಬೂತ್ ಸಮಿತಿ ಅಭಿಯಾನಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ಡಿನೋಟಿಫಿಕೇಷನ್ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. … Continue reading ಕಾಂಗ್ರೆಸ್‌ನವರಿಂದ ಕುಮಾರಸ್ವಾಮಿ ತೇಜೋವಧೆ ಪ್ರಯತ್ನ ನಡೆದಿದೆ : ನಿಖಿಲ್
Copy and paste this URL into your WordPress site to embed
Copy and paste this code into your site to embed