By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ

BlogLatestರಾಜ್ಯ-Karnataka

ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ

Nikhil Kumaraswamy

Published September 6, 2024
Share
1 Min Read
Nikhil Kumaraswamy
SHARE

ರಾಮನಗರ: ಚನ್ನಪಟ್ಟಣದ ದೊಡ್ಡಮಳೂರು ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿ ಯುವಕರಿಗೆ ಗೌರಿ ಗಣೇಶ ಮೂರ್ತಿಯನ್ನು ವಿತರಣೆ ಮಾಡಿದರು

ನಂತರ ಮಾಧ್ಯಮಗಳ ಜತೆ ಮಾತನಾಡಿದರು ಅವರು, ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ತಿಳಿಸಿದರು.ನಮ್ಮ ರಾಜ್ಯದ ರೈತಾಪಿ ವರ್ಗಕ್ಕೆ ಮಳೆ ಬೆಳೆ ಆಗಲಿ, ಬೆಳೆದಿರುವ ಎಲ್ಲಾ ಬೆಳೆಗಳಿಗೆ ನಿಗದಿತ ಬೆಲೆ ಸಿಗಲಿ ಜೊತೆಗೆ ಇಡೀ ರಾಜ್ಯದ ಜನತೆಗೆ ಅರೋಗ್ಯ, ಆಯಸ್ಸು, ನೆಮ್ಮದಿ ಕಲ್ಪಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

ಮನೆಗೆ ಗಣೇಶನನ್ನು ತರುವ ಮುನ್ನ ತಪ್ಪದೇ ಈ ವಿಷಯಗಳನ್ನು ತಿಳಿದುಕೊಳ್ಳಿ

ಚನ್ನಪಟ್ಟಣ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಜೆಡಿಎಸ್ ತಾಲ್ಲೂಕು ಅಧ್ಯಕ್ಷರು ಜಯಮುತ್ತು ಅವರು ಉಚಿತ ಗಣೇಶ ಮೂರ್ತಿಗಳನ್ನು ವಿತರಣೆ ಮಾಡಿಕೊಂಡು ಬಂದಿದ್ದಾರೆ.ಈ ಬಾರಿ ನಾನೂ ಭಾಗವಹಿಸಿ ಯುವಕರಿಗೆ ಗಣೇಶ ವಿತರಿಸುತ್ತಿದ್ದೇನೆ ಎಂದು ತಿಳಿಸಿದರು

ಗೆಲುವುದಕ್ಕೆ ಕಾರ್ಯಕರ್ತರು ಸಜ್ಜಾಗಬೇಕು
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಈಗಾಗಲೇ ಕ್ಷೇತ್ರದ ಹಲವೆಡೆ ಸಭೆಗಳನ್ನ ಮಾಡಿ ಅಭಿಪ್ರಾಯ ಸಂಗ್ರಹ ಮಾಡಿದ್ದೇನೆ.ಎಲ್ಲರ ಅಭಿಪ್ರಾಯಗಳನ್ನ ವರಿಷ್ಠರಿಗೆ ತಲುಪಿಸುವ ಕೆಲಸ ಆಗ್ತಿದೆ. ಅಂತಿಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು.ಆ ನಿಟ್ಟಿನಲ್ಲಿ ಜೆಡಿಎಸ್ ಪಕ್ಷ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಆರೋಗ್ಯಕರ ಚುನಾವಣೆ ನಡೆಯಬೇಕು
ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಮಾತನಾಡಿದ ಅವರು, ಈಗಾಗಲೇ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸಭೆ ಮಾಡಲಾಗಿದೆ.ಬಿಜೆಪಿಯ ಹಿರಿಯ ವರಿಷ್ಠರ ಜೊತೆಗೂ ಕೂಡ ಚರ್ಚೆ ಮಾಡಲಾಗಿದೆ. ಕ್ಷೇತ್ರದಲ್ಲಿ ಆರೋಗ್ಯಕರ ಚುನಾವಣೆ ನಡೆಯಬೇಕು.ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಾಯಕರು ತೀರ್ಮಾನ ಮಾಡ್ತಾರೆ. ಅಂತಿಮವಾಗಿ NDA ಅಭ್ಯರ್ಥಿ ಪರವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡ್ತೇವೆ ಎಂದರು.

ಕಾಂಗ್ರೆಸ್ ಸೋಲಿಸಲು ಸೂಕ್ತ ಅಭ್ಯರ್ಥಿ
ಒಟ್ನಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಸೂಕ್ತ ಅಭ್ಯರ್ಥಿ ಹಾಕುವ ಕೆಲಸವನ್ನ ಹೈಕಮಾಂಡ್ ಮಾಡುತ್ತೆ ಎಂದು ನಿಖಿಲ್ ಕುಮಾರಸ್ವಾಮಿಯವರು ತಿಳಿಸಿದರು..

You Might Also Like

ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್ಕೌಂಟರ್

ಇಟಲಿ ಪ್ರಧಾನಿ ಮೆಲೋನಿಯ ಆತ್ಮಚರಿತ್ರೆಗೆ ಮೋದಿ ಮುನ್ನುಡಿ

ಲೇಖಲಿ ಕಮಲಾ ಹಂಪನ ಹೃದಯಾಘಾತದಿಂದ ನಿಧನ

Mumbai Rains : ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ, ವಾಹನ-ರೈಲು ಸಂಚಾರ ಅಸ್ತವ್ಯಸ್ಥ

ತುಮಕೂರು ಭೂ ಕಬ್ಬಳಿಕೆದಾರರಿಂದ’ ಸೀಬಿ’ ಅರಣ್ಯ ಭೂಮಿ ರಕ್ಷಣೆಗೆ “ಈಶ್ವರ್ ಖಂಡ್ರೆ” ಖಡಕ್ ಸೂಚನೆ

TAGGED:#nikhil kumaraswamy
Share This Article
Facebook Copy Link Print
Previous Article Know these things before bringing Ganesha home ಮನೆಗೆ ಗಣೇಶನನ್ನು ತರುವ ಮುನ್ನ ತಪ್ಪದೇ ಈ ವಿಷಯಗಳನ್ನು ತಿಳಿದುಕೊಳ್ಳಿ
Next Article prahalad joshi prahalad joshi prahalad joshi ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up