ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ
ರಾಮನಗರ: ಚನ್ನಪಟ್ಟಣದ ದೊಡ್ಡಮಳೂರು ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ಉಚಿತ ಗಣೇಶ ಮೂರ್ತಿ ವಿತರಣಾ ಸಮಾರಂಭದಲ್ಲಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಭಾಗಿಯಾಗಿ ಯುವಕರಿಗೆ ಗೌರಿ ಗಣೇಶ ಮೂರ್ತಿಯನ್ನು ವಿತರಣೆ ಮಾಡಿದರು ನಂತರ ಮಾಧ್ಯಮಗಳ ಜತೆ ಮಾತನಾಡಿದರು ಅವರು, ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು ತಿಳಿಸಿದರು.ನಮ್ಮ ರಾಜ್ಯದ ರೈತಾಪಿ ವರ್ಗಕ್ಕೆ ಮಳೆ ಬೆಳೆ ಆಗಲಿ, ಬೆಳೆದಿರುವ ಎಲ್ಲಾ ಬೆಳೆಗಳಿಗೆ ನಿಗದಿತ ಬೆಲೆ ಸಿಗಲಿ ಜೊತೆಗೆ ಇಡೀ ರಾಜ್ಯದ ಜನತೆಗೆ … Continue reading ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed