ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ : ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ನಾಯಕರ ಸಮ್ಮುಖದಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಬಳಿಕ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇನ್ನು ದೋಸ್ತಿ ನಾಯಕರು ಚನ್ನಪಟ್ಟಣ ನಗರದಲ್ಲಿ ಅಬ್ಬರದ ರೋಡ್ ಶೋ ನಡೆಸಿದರು. ಶೇರ್ವಾ ಸರ್ಕಲ್​ನಿಂದ ತಾಲೂಕು ಕಚೇರಿವರೆಗೆ ಬೃಹತ್ ರೋಡ್ ಶೋ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ … Continue reading ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ