By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ : ನಿಖಿಲ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ : ನಿಖಿಲ್
BlogLatestರಾಜಕೀಯ | Politics

ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ : ನಿಖಿಲ್

Nikhil Kumaraswamy On Channapatna Byelection

Published September 17, 2024
Share
2 Min Read
Nikhil Kumaraswamy
SHARE

ಚನ್ನಪಟ್ಟಣ : ಕ್ಷೇತ್ರದ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಕ್ಕೂರು, ಬಾಣಗಹಳ್ಳಿ, ಸೋಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಮುಖ ಮುಖಂಡರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸಭೆ ನಡೆಸಿ ಪಕ್ಷ ಸಂಘಟನೆ ಮತ್ತು ಪಕ್ಷ ಬಲವರ್ಧನೆ ಬಗ್ಗೆ ಚರ್ಚಿಸಿದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಚನ್ನಪಟ್ಟಣ ಕ್ಷೇತ್ರಕ್ಕೆ ನನಗೆ ಟಿಕೆಟ್ ಆಗಲಿದೆ ಎಂದಿದ್ದ ಸಿ.ಪಿ ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಯೋಗೇಶ್ವರ್ ರವರ ಹೇಳಿಕೆಯನ್ನ ನಾನು ಗ್ರಹಿಸಿದ್ದೇನೆ.ಅವರು ಸ್ಪಷ್ಟವಾಗಿ ಹೇಳಿದ್ದಾರೆ ಜೆಡಿಎಸ್ – ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆಂದು ಅವರು ಹೇಳಿದ್ದಾರೆ.ನಿಖಿಲ್ ಅವರು ಸಹ ಅವರ ಪಕ್ಷದ ಬೆಂಬಲಿಗರ ವಿಶ್ವಾಸ ಪಡೆಯುತ್ತಿದ್ದಾರೆಂದು ಸ್ಪಷ್ಟವಾಗಿ ಹೇಳಿದ್ದಾರೆ.ಹಾಗಾಗಿ ಇಲ್ಲಿ ಯಾವುದೇ ಗೊಂದಲ ಇಲ್ಲ ಎಲ್ಲವೂ ಕೂಡ ಸುಗಮವಾಗಿ ಬಗೆ ಹರಿಯುತ್ತೆ. ಟಿಕೆಟ್ ವಿಚಾರವಾಗಿ ದೆಹಲಿಯ ನಾಯಕರು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡ್ತಾರೆ ಎಂದು ತಿಳಿಸಿದರು.

ಕಾನೂನು ಎಲ್ಲರಿಗೂ ಒಂದೇ
ಶಾಸಕ ಮುನಿರತ್ನ ಅರೆಸ್ಟ್ ವಿಚಾರಕ್ಕೆ ಮಾತನಾಡಿದ ಅವರು ಆ ಆಡಿಯೋ ದಲ್ಲಿರುವುದು ಅವರ ಧ್ವನಿನಾ ? ಅಲ್ಲವಾ ಎಂಬುದು FSL ವರದಿ ಬರಬೇಕಿದೆ ಹಾಗಾಗಿ ನಾವು ಈ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ. ಆದರೆ ಈ ನೆಲದ ಕಾನೂನಿನ ಮುಂದೆ ಎಲ್ಲರೂ ಒಂದೇ.ಎಷ್ಟೇ ಪ್ರಭಾವಿ ವ್ಯಕ್ತಿ ಆಗಿದ್ದರೂ ಸಹ ಕಾನೂನು ಎಲ್ಲರಿಗೂ ಒಂದೇ ಎಂದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ
ನಾಗಮಂಗಲ ಗಲಭೆ ವಿಚಾರಕ್ಕೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ನಾಗಮಂಗಲ‌ ಘಟನೆ ಸಾಕ್ಷಿ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೇಳ್ತೇನೆ ಒಂದು ಸಮುದಾಯ ಓಲೈಸಲು ಇನ್ನೊಂದು ಸಮುದಾಯಕ್ಕೆ ಅನ್ಯಾಯ ಮಾಡುವುದು ಎಷ್ಟು ಸರಿ ಎಂದು ಸಚಿವ ಚಲುವರಾಯ ಸ್ವಾಮಿ ಅವರಿಗೆ ಪ್ರಶ್ನಿಸಿದರು.

ಅ.1ರ ವರೆಗೆ ಬುಲ್ಡೋಜರ್‌ ಕಾರ್ಯಾಚರಣೆಗೆ ಬ್ರೇಕ್ ಹಾಕಿದ ಸುಪ್ರೀಂ

ವರ್ಷಕ್ಕೊಮ್ಮೆ ಗಣೇಶನ ಹಬ್ಬ ಬರಲಿದೆ, ನಾವು ಒಂದು ತಿಂಗಳವರೆಗೂ ಗಣೇಶನನ್ನ ವಿಸರ್ಜನೆ ಮಾಡ್ತೇವೆ. ಮುಸ್ಲಿಂ ಸಮುದಾಯದವರು ದಿನಕ್ಕೆ 5 ಬಾರಿ ನಮಾಜ್ ಕೂಗುತ್ತಾರೆ.ನಾವು ಅದನ್ನ ಗೌರವಿಸುತ್ತೇವೆ. ಹಿಂದೂ – ಮುಸ್ಲಿಂ ಸಾಮರಸ್ಯ ಕದಡುತ್ತಿರುವುದು ಕಾಂಗ್ರೆಸ್ ಪಕ್ಷದವರು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಲಿ,ಮುಂದೆ ಜನರೇ ಇದಕ್ಕೆ ಉತ್ತರ ಕೊಡ್ತಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿಗೆ ನಿಖಿಲ್ ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

You Might Also Like

ಪಂಚಮಸಾಲಿ ಮೀಸಲಾತಿ ನೀಡಿದರೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ 1 ಕೆಜಿ ಬಂಗಾರ ಹಾಕಿ ಸನ್ಮಾನಿಸುತ್ತೇನೆ : ನಿರಾಣಿ

ಸಚಿವ ಸಂಪುಟ ಸಭೆ: ಹಲವು ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ

ಕ್ಯಾನ್ಸರ್‌ ಕಾರಕ ಗಡ್ಡೆ ಪತ್ತೆಗೂ ಬಂದಿದೆ ಎಐ ಚಾಲಿತ ಸೈಬರ್‌ನೈಫ್‌-S7 ಸಿಸ್ಟಮ್‌

ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಗುಜುರಾತ್‌ನ ಗಾಂಧಿನಗರದಲ್ಲಿ ಗೆಲುವು ಸಾಧಿಸಿದ ಅಮಿತ್ ಶಾ

TAGGED:#Channapatna#nikhil kumaraswamy
Share This Article
Facebook Copy Link Print
Previous Article Supreme Court on Bulldozer ಅ.1ರ ವರೆಗೆ ಬುಲ್ಡೋಜರ್‌ ಕಾರ್ಯಾಚರಣೆಗೆ ಬ್ರೇಕ್ ಹಾಕಿದ ಸುಪ್ರೀಂ
Next Article Arvind Kejriwal Resignation ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up