ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಲು ಸಜ್ಜಾಗಿರುವ ಸಿಪಿ ಯೋಗೇಶ್ವರ್ ಅವರಿಗೆ ಟಾಂಗ್ ನೀಡಿದ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು; ಆ ವ್ಯಕ್ತಿ ಜೇಬಿನಲ್ಲಿ ಐದು ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ ಎನ್ನುವ ಸ್ಪೋಟಕ ಅಂಶವನ್ನು ಬಹಿರಂಗ ಮಾಡಿದರು.ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು, ಮುಖಂಡರ ಸಭೆಯಲ್ಲಿ ಮಾತನಾಡಿದರು ಅವರು. ನಾನು ಅಡ್ಜೆಸ್ಟ್ ಮೆಂಟ್ ರಾಜಕೀಯ ಮಾಡಲ್ಲ. ಒಂದು ಪಕ್ಷದಲ್ಲಿ ಇದ್ದು ಬೇರೆ ಪಕ್ಷಗಳ ಬಿ ಫಾರಂ ಇಟ್ಟುಕೊಂಡು ಓಡಾಡುವುದು ಗೊತ್ತಿಲ್ಲ. ಹಾಗೆ ಮಾಡುವ … Continue reading ಯೋಗೇಶ್ವರ್ 5 ಬಿ ಫಾರಂ ಇಟ್ಟುಕೊಂಡು ತಿರುಗಾಡುತ್ತಿದ್ದಾರೆ : ನಿಖಿಲ್ ಕುಮಾರಸ್ವಾಮಿ