By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ದೇಶಕ್ಕೆ ಮೋದಿಜಿ, ರಾಜ್ಯಕ್ಕೆ ಕುಮಾರಣ್ಣ’ ಎಂದ ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ‘ದೇಶಕ್ಕೆ ಮೋದಿಜಿ, ರಾಜ್ಯಕ್ಕೆ ಕುಮಾರಣ್ಣ’ ಎಂದ ನಿಖಿಲ್ ಕುಮಾರಸ್ವಾಮಿ

ರಾಜಕೀಯ | Politicsರಾಜ್ಯ-Karnataka

‘ದೇಶಕ್ಕೆ ಮೋದಿಜಿ, ರಾಜ್ಯಕ್ಕೆ ಕುಮಾರಣ್ಣ’ ಎಂದ ನಿಖಿಲ್ ಕುಮಾರಸ್ವಾಮಿ

Nikhil Kumaraswamy said, ‘Narendra Modi for the country, HDK for the state’

Published July 9, 2025
Share
1 Min Read
Nikhil Kumaraswamy
SHARE

ಚಿಕ್ಕಬಳ್ಳಾಪುರ : ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಕುಮಾರಣ್ಣ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಗೌರಿಬಿದನೂರಿನಲ್ಲಿ ಜನರೊಂದಿಗೆ ಜೆಡಿಎಸ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಕೇವಲ ಜೆಡಿಎಸ್ ಕಾರ್ಯಕರ್ತರ ಭಾವನೆ ಅಷ್ಟೇ ಅಲ್ಲ, ರಾಜ್ಯದ ಜನರ ಭಾವನೆ. ಕುಮಾರಣ್ಣ ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆಗಳನ್ನ ಜನ ಈಗಲೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅಂತಹ ವ್ಯಕ್ತಿ ಸಿಎಂ ಆದರೆ ರಾಜ್ಯದಲ್ಲಿ ಸಮೃದ್ಧಿಯ ವಾತವಾರಣ ನಿರ್ಮಾಣವಾಗಲಿದೆ. ನಾನು ರಾಜ್ಯದ ನಾನಾ ಕಡೆ ಪ್ರವಾಸ ಮಾಡಿದಾಗ, ಜನ ಕುಮಾರಣ್ಣ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ” ಎಂದರು.

ಜೆಡಿಎಸ್-ಬಿಜೆಪಿ ಮೈತ್ರಿ ಶಾಶ್ವತವಾಗಿ ಇರಲಿದೆ. ಮುಂದಿನ 2028 ರಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಗೆ 180 ಸ್ಥಾನಗಳು ಸಿಗಲಿದ್ದು, ಸರ್ಕಾರ ರಚನೆ ಮಾಡಲಿದ್ದೇವೆ. ನಮ್ಮ ನಾಯಕರು ಕುಮಾರಣ್ಣ. ಫೇಸ್ ವ್ಯಾಲ್ಯೂ ಇರುವ ನಾಯಕರು ದೇವೇಗೌಡರು, ಕುಮಾರಣ್ಣ. ಕುಮಾರಣ್ಣ ಸಿಎಂ ಆಗಬೇಕು ಎಂಬುದು ನಮ್ಮ ಅಪೇಕ್ಷೆ ಅಲ್ಲ, ಇದು ಕಾರ್ಯಕರ್ತರ ಅಪೇಕ್ಷೆ ಎಂದು ಹೇಳಿದರು.

ನಾವು 3 ವರ್ಷ ಯಾವುದೇ ವಾಮಮಾರ್ಗದಿಂದ ಅಧಿಕಾರ ಹಿಡಿಯಲ್ಲ. ಮುಂದೆ 2028ರಲ್ಲಿ 180 ಸ್ಥಾನ ಪಡೆದು ಕೇಂದ್ರದ ನಾಯಕರ ಜೊತೆ ಚರ್ಚೆ ಮಾಡಿ ಸಿಎಂ ಸ್ಥಾನದ ತೀರ್ಮಾನ ಮಾಡಲಿದ್ದೇವೆ ಎಂದು ತಿಳಿಸಿದರು.

You Might Also Like

ಹುಬ್ಬಳ್ಳಿ-ಧಾರವಾಡ ಅವಳಿ ನಗರದಂತೆ ಚನ್ನಪಟ್ಟಣ – ರಾಮನನಗರಗಳ ಅಭಿವೃದ್ಧಿ : HD ಕುಮಾರಸ್ವಾಮಿ

ಕೇತಗಾನಹಳ್ಳಿ ಜಮೀನು ಪ್ರಕರಣ ; ನ್ಯಾಯಾಲಯದ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕು ಎಂದ ನಿಖಿಲ್ ಕುಮಾರಸ್ವಾಮಿ

ಇನ್ಮುಂದೆ ತಡರಾತ್ರಿ 1 ಗಂಟೆವರೆಗೆ ಓಪನ್ ಇರಲಿವೆ ಬಾರ್, ಹೋಟೆಲ್, ರೆಸ್ಟೋರೆಂಟ್‌ಗಳು

ಭಾರತ-ಪಾಕಿಸ್ತಾನ ಯುದ್ಧದ ಕುರಿತು ಕೋಡಿಶ್ರೀಗಳು ಹೇಳಿದ್ದೇನು..?

ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

TAGGED:#nikhil kumaraswamy
Share This Article
Facebook Copy Link Print
Previous Article ALia Bhat ALia Bhat ALia Bhat ವಂಚನೆ ಪ್ರಕರಣ : ಬಾಲಿವುಡ್‌ ನಟಿ ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಲ್ಲಿ ಅರೆಸ್ಟ್
Next Article Sid 1 Sid 1 Sid 1 ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಸಿದ್ದರಾಮಯ್ಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up