By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜಕೀಯ | Politics > ಚನ್ನಪಟ್ಟಣ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
BlogLatestರಾಜಕೀಯ | Politicsರಾಜ್ಯ-Karnataka

ಚನ್ನಪಟ್ಟಣ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Nikhil Kumaraswamy thanked the voters of Channapatna constituency

Published November 14, 2024
Share
2 Min Read
Nikhil Kumaraswamy
SHARE

ರಾಮನಗರ : ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ. ಈಗಲೂ ಚುನಾವಣೆ ನಿಲ್ಲುವ ಭಾವನೆ ನನ್ನಲ್ಲಿ ಇರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಆದ ರಾಜಕೀಯ ಪರಿಸ್ಥಿತಿಗೆ ಕಾರ್ಯಕರ್ತರು ಆತಂಕ, ಗೊಂದಲಕ್ಕೆ ಪರಿಹಾರ ಕೊಡಬೇಕಿತ್ತು. ಹಾಗಾಗಿ ಸ್ಪರ್ಧೆ ಅನಿವಾರ್ಯ ಆಯ್ತು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಎನ್ ಡಿ ಎ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ NDA ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅನೇಕ ವಿಚಾರಗಳ ಬಗ್ಗೆ ತಿಳಿಸಿದರು.

ರಾಜ್ಯದಲ್ಲಿ ನಿನ್ನೆ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ಇದರಲ್ಲಿ ಚನ್ನಪಟ್ಟಣ ಕ್ಷೇತ್ರ ಬಹಳ ಮಹತ್ವ ಪಡೆದುಕೊಂಡಿತ್ತು. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಚನ್ನಪಟ್ಟಣ ಫಲಿತಾಂಶದ ಬಗ್ಗೆ ಕುತೂಹಲ ಇದೆ. ಈ ಉಪಚುನಾವಣೆ ರಾಜ್ಯದ ಇತಿಹಾಸದ ಪುಟದಲ್ಲಿ ಉಳಿಯುತ್ತೆ. ಈ ಉಪಚುನಾವಣೆ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆ ಆಗಿರಲಿಲ್ಲ. ಎರಡೂ ಪಕ್ಷದ ಕಾರ್ಯಕರ್ತರ ಚುನಾವಣೆ ಆಗಿತ್ತು ಎಂದರು.

ಎರಡು ಬಾರಿ ಕುತಂತ್ರದಿಂದ ಸೋಲು
ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಅವರು ಸ್ಪಷ್ಟ ಸಂದೇಶ ಕೊಟ್ಟಿದ್ರು. ಯುವಕನ ಪರವಾಗಿ ನಡ್ಡಾರವರು ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ.ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಮಾಡಿದ್ದಾರೆ. ಕಳೆದ 18 ದಿನಗಳ ಹಿಂದೆ ಎನ್ ಡಿ ಎ ಅಭ್ಯರ್ಥಿ ಯಾರು ಆಗಬೇಕು ಎಂಬ ಪ್ರಶ್ನೆ ಉದ್ಭವ ಆಯ್ತು. ಆಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಕರೆದು ನನ್ನ ಹೆಸರು ಘೋಷಣೆ ಮಾಡಿದ್ರು. ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ ಎಂದು ತಿಳಿಸಿದರು.

ನನಗೆ ಜನ ಆಶೀರ್ವಾದ ಮಾಡಿದ್ದಾರೆ
ಈ ಉಪ ಚುನಾವಣೆಯಲ್ಲಿ ನಿಲ್ಲುವ ನನಗೆ ಭಾವನೆ ಇರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಆದ ರಾಜಕೀಯ ಪರಿಸ್ಥಿತಿಗೆ ಕಾರ್ಯಕರ್ತರು ಆತಂಕ, ಗೊಂದಲಕ್ಕೆ ಪರಿಹಾರ ಕೊಡಬೇಕಿತ್ತು. ಹಾಗಾಗಿ ಸ್ಪರ್ಧೆ ಅನಿವಾರ್ಯ ಆಯ್ತು.ಕಳೆದ 18 ದಿನಗಳಿಂದ ಸರಿಯಾಗಿ ನಿದ್ದೆ ಮಾಡಿಲ್ಲ. ಮುಖಂಡರು, ಕಾರ್ಯಕರ್ತರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ.ಈ ಚುನಾವಣೆಯಲ್ಲಿ ನನಗೆ ಪೂರಕವಾಗಿ ಜನ ಆಶೀರ್ವಾದ ಮಾಡಿದ್ದಾರೆ. ಹಿರಿಯ ನಾಗರೀಕರು, ಯುವಕರು ಹೆಚ್ಚು ಬೆಂಬಲ ನೀಡಿದ್ದಾರೆ. ಹಾಗಾಗಿ ನಿಮ್ಮ ಜೊತೆಯಲ್ಲಿ ನಾನು ಶಾಶ್ವತವಾಗಿ ಇರುತ್ತೇನೆ ಎಂದು ತಿಳಿಸಿದರು.

ಈ ಚುನಾವಣೆ ನನಗೆ ಅಗ್ನಿ ಪರೀಕ್ಷೆ
ಈ ಉಪಚುನಾವಣೆ ನನಗೆ ಅಗ್ನಿ ಪರೀಕ್ಷೆ ಅಂತ ಹೇಳಿದ್ದೆ. ನಿನ್ನೆ ಶೇ 88.80% ರಷ್ಟು ಮತದಾನ ಆಗಿದೆ. ಚನ್ನಪಟ್ಟಣ ಇತಿಹಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾನ ಆಗಿದೆ ತಾಲೂಕಿನ ಜನತೆ ಒಂದು ದೊಡ್ಡ ಸಂದೇಶ ಕೊಟ್ಟಿದ್ದಾರೆ ಎಂದರು.

ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ
ಚನ್ನಪಟ್ಟಣದಿಂದ ಹೊರಗಡೆ ನೆಲಸಿರುವ ಕ್ಷೇತ್ರದ ಮತದಾರರು ಬಂದು ಮತದಾನ ಮಾಡಿ ಹೋಗಿದ್ದಾರೆ. ಜೆಡಿಎಸ್-ಬಿಜೆಪಿ ಎಂಬ ತಾರತಮ್ಯ ಬಿಟ್ಟು ಎರಡೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಕ್ಷೇತ್ರದ ಎಲ್ಲಾ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಯುವಕನಿಗೆ ಈ ಬಾರಿ ಅವಕಾಶ ಕೊಡುವ ತೀರ್ಮಾನ ಮಾಡಿದ್ದೀರಿ ಅನ್ನೋ ವಿಶ್ವಾಸ ಇದೆ ಎಂದರು.

You Might Also Like

ಮಹಾಕುಂಭದ ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳನ್ನು ತರಲು ಏರ್ ಆಂಬ್ಯುಲೆನ್ಸ್’ : ಸಿಎಂ

ಹಮಾಸ್ ಉಗ್ರರು ಕಮಾಂಡ್ ಸೆಂಟರ್‌ ಮಾಡಿಕೊಂಡಿದ್ದ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ, 26 ಮಂದಿ ಸಾವು

50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಸಲು ಇದೆ ಕೊನೇ ದಿನ

ಸ್ಯಾಂಡಲ್‌ವುಡ್‌ ನಟಿಗೆ ಕಿರುಕುಳ : ರಿಯಲ್​ ಎಸ್ಟೇಟ್​ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

ನಟ ದರ್ಶನ್ ಮನೆಯೂಟಕ್ಕೆ ಸಲ್ಲಿಸಿದ್ದ ಅರ್ಜಿ ವಾಪಸ್

TAGGED:#Channapatna#nikhil kumaraswamy
Share This Article
Facebook Copy Link Print
Previous Article Cabinet Meeting ಇಂದು ನಡೆದ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು
Next Article Liquor Price ನ. 20 ರಂದು ಮದ್ಯ ಮಾರಾಟ ಬಂದ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up