By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ : ಅನಿತಾ ಕುಮಾರಸ್ವಾಮಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ : ಅನಿತಾ ಕುಮಾರಸ್ವಾಮಿ
BlogLatestರಾಜಕೀಯ | Politicsರಾಜ್ಯ-Karnataka

ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ : ಅನಿತಾ ಕುಮಾರಸ್ವಾಮಿ

Nikhil lost the election, but not as a human being: Anita Kumaraswamy

Published November 25, 2024
Share
2 Min Read
Nikhil Kuamraswamy Vs Anita Kumaraswamy
SHARE

ಬೆಂಗಳೂರು: ನನ್ನ ಮಗ ಮೂರನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ ಎಂದು ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಎಕ್ಸ್ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿರುವ ಅವರು; ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪರಾಜಯ ಹೊಂದಿದ್ದಾನೆ, ಒಪ್ಪುತ್ತೇನೆ. ಚುನಾವಣೆ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ ಹಾಗೂ ಒಬ್ಬರು ಗೆಲ್ಲಬೇಕಾದರೆ ಇನ್ನೊಬ್ಬರು ಸೋಲಲೇಬೇಕಾಗುತ್ತದೆ. ಆದರೆ, ಸೋಲಿಗೆ ಅನೇಕ ಕಾರಣಗಳಿರುತ್ತವೆ. ಹಾಗೆಂದು ನಿಖಿಲ್ ಸೋಲಿನ ಕಾರಣಗಳ ಬಗ್ಗೆ ಚರ್ಚಿಸುವುದು ನನ್ನ ಉದ್ದೇಶವಲ್ಲ.

ರಾಜಕಾರಣದಲ್ಲಿ ನನಗಾಗಲಿ, ನನ್ನ ಪತಿಗಾಗಲಿ ಅಥವಾ ನನ್ನ ಪೂಜ್ಯ ಮಾವನವರಿಗೇ ಆಗಲಿ ಗೆಲುವು, ಸೋಲು ಹೊಸದೇನಲ್ಲ. ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿದ್ದೇವೆ. ಗೆದ್ದಾಗ ಬೀಗಿಲ್ಲ, ಸೋತಾಗ ಕುಗ್ಗಿಲ್ಲ. ಸೋತ ಹತಾಶೆಯಲ್ಲಿ ಅನ್ಯರನ್ನು ಹೀಗಳೆದಿಲ್ಲ. ನನ್ನ ಮಗನಿಗೂ ಇದೇ ಅನ್ವಯ ಆಗುತ್ತದೆ.

ನನ್ನ ಮಗನ ಬಗ್ಗೆ ರಾಜ್ಯದ ಜನತೆಗೆ ಹೆಚ್ಚೇನೂ ಹೇಳುವ ಅಗತ್ಯವಿಲ್ಲ. ಅವನು ಒಳ್ಳೆಯ ಮಗ, ಒಳ್ಳೆಯ ಪತಿ, ಒಳ್ಳೆಯ ತಂದೆ. ರಾಜಕಾರಣಕ್ಕೆ ಬರುವ ಮುನ್ನ ಒಳ್ಳೆಯ ನಾಯಕ ನಟ. ಅವನಂಥ ಒಳ್ಳೆಯ ಮಗನನ್ನು ಪಡೆದಿದ್ದಕ್ಕಾಗಿ ನಾನೂ ನನ್ನ ಪತಿ ಹೆಮ್ಮೆಪಡುತ್ತೇವೆ.

ತಾಯಿಯಾಗಿ ಅವನ ಯಶಸ್ಸನ್ನು ಸಂಭ್ರಮಿಸುತ್ತೇನೆ. ಅವನಿಗೆ ಕಷ್ಟ ಎದುರಾದಾಗ ಕಣ್ಣೀರಿಟ್ಟಿದ್ದೇನೆ. ನನ್ನ ಕರುಳಬಳ್ಳಿಯ ಮೇಲೆ ನನಗಷ್ಟು ಮಮಕಾರ ಇರುತ್ತದಲ್ಲವೇ? ನನ್ನಂತಹ ಎಲ್ಲಾ ತಾಯಂದಿರಿಗೂ ನನ್ನ ಭಾವನೆಗಳು ಅರ್ಥವಾಗುತ್ತವೆ ಎನ್ನುವ ವಿಶ್ವಾಸ ನನ್ನದು.

ನನ್ನ ಮಗ 3ನೇ ಸಲ ಸೋತಿದ್ದಾನೆ. ಅವನು ಚುನಾವಣೆಯಲ್ಲಿ ಮಾತ್ರ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ, ಅವನ ಮಾನವೀಯತೆ, ಸಹೃದಯತೆ ಸೋತಿಲ್ಲ. ಅವನ ಮನಸ್ಸು, ಹೃದಯ ವೈಶಾಲ್ಯತೆ ಏನೆಂದು ತಾಯಿಯಾಗಿ ನನಗೆ ಚನ್ನಾಗಿ ಗೊತ್ತು.

ನಾನು ಸದಾ ಆ ಭಗವಂತನಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನ ಮಗನ ಮೇಲೆ ಆ ದೈವದ ಕರುಣೆ, ಅನುಗ್ರಹವಿದೆ ಹಾಗೂ ಚನ್ನಪಟ್ಟಣ ಜನತೆಯ ಪ್ರೀತಿ ವಿಶ್ವಾಸವೂ ಸದಾ ಅವನ ಮೇಲಿರುತ್ತದೆ. ಇಂದಲ್ಲ, ನಾಳೆ ಜನಸೇವೆ ಮಾಡುವ ಅವಕಾಶ ಅವನಿಗೆ ಸಿಕ್ಕೇ ಸಿಗುತ್ತದೆ ಎನ್ನುವ ಅಚಲ ನಂಬಿಕೆ ನನ್ನದು ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.

You Might Also Like

ಭಾವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡುವಂತೆ ಎಸ್‌ಐಟಿಗೆ ಸೂಚನೆ

ರಾಹುಲ್, ಖರ್ಗೆ ಭೇಟಿ‌ ಮಾಡಿ ಬೆಂಗಳೂರಿಗೆ ಡಿಕೆಶಿ ವಾಪಸ್

Chenab Bridge : ಪಹಲ್ಗಾಮ್ ಉಗ್ರರ ದಾಳಿ ಬಳಿಕ ಮೊದಲ ಬಾರಿಗೆ ಕಾಶ್ಮೀರಕ್ಕೆ ಮೋದಿ ಭೇಟಿ : ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಉದ್ಘಾಟನೆ

ಬ್ರೇಕ್ ಫೇಲ್ ಆಗಿ ಕಂದಕಕ್ಕೆ ನುಗ್ಗಿದ ಬಿಎಂಟಿಸಿ ಬಸ್

ಬಿಹಾರದಲ್ಲಿ ಗುಂಡಿಕ್ಕಿ ಜೆಡಿಯು ನಾಯಕನ ಹತ್ಯೆ

TAGGED:#nikhil kumaraswamyAnita Kumaraswamy
Share This Article
Facebook Copy Link Print
Previous Article Lawyers Protest ಬೆಳಗಾವಿ : ಡುಬ್ಲಿಕೇಟ್ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರಿಂದ ಪ್ರತಿಭಟನೆ
Next Article Beml employees protest for 21 days: MP Mallesh Babu meets Union Minister 21 ದಿನಗಳಿಂದ ಬೆಮೆಲ್ ನೌಕರರ ಪ್ರತಿಭಟನೆ : ಕೇಂದ್ರ ಸಚಿವರನ್ನು ಭೇಟಿಯಾದ ಸಂಸದ ಮಲ್ಲೇಶ್ ಬಾಬು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up