ನಿಖಿಲ್ ಈಗ ಅಭಿಮನ್ಯು ಆಗಿ ಅಲ್ಲ, ಅರ್ಜುನನಾಗಿ ಕಾಂಗ್ರೆಸ್ ಪಕ್ಷಕ್ಕೆ ಸಡ್ಡು ಹೊಡೆಯುತ್ತಾರೆ : ಹೆಚ್ಡಿಕೆ
ಹಾಸನ: ಈ ಬಾರಿ ನಿಖಿಲ್ ಕುಮಾರಸ್ವಾಮಿ ಅಭಿಮಾನ್ಯವಾಗಿ ಕೌರವರ ಪದ್ಮವ್ಯೂಹಕ್ಕೆ ಬಳಿ ಆಗುವುದಿಲ್ಲ. ಬದಲಿಗೆ ಅರ್ಜುನಾನಾಗಿ ಕಾಂಗ್ರೆಸ್ ಪಕ್ಷಕ್ಕೆ ಸಡ್ಡು ಹೊಡೆಯುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಹಾಸನದಲ್ಲಿ ಹಾಸನಾಂಬೆ ದರ್ಶನ ಪಡೆದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಈ ಚುನಾವಣೆಯಲ್ಲಿಯೂ ತಂತ್ರ ಕುತಂತ್ರ ಎಲ್ಲವೂ ನಡೆಯುತ್ತಿದೆ. ಅದೆಲ್ಲವನ್ನೂ ಮೆಟ್ಟಿ ನಿಲ್ಲುತ್ತೇವೆ. ಜನರ ಆಶೀರ್ವಾದದಿಂದ ಕಾಂಗ್ರೆಸ್ ಪಕ್ಷವನ್ನು ಹಿಮ್ಮೆಟ್ಟಿಸುತ್ತೇವೆ ಎಂದು ಹೇಳಿದರು. ಮಹಾಜನತೆ ಮತ್ತು ಕಾರ್ಯಕರ್ತರು ನಿಖಿಲ್ ಗೆ … Continue reading ನಿಖಿಲ್ ಈಗ ಅಭಿಮನ್ಯು ಆಗಿ ಅಲ್ಲ, ಅರ್ಜುನನಾಗಿ ಕಾಂಗ್ರೆಸ್ ಪಕ್ಷಕ್ಕೆ ಸಡ್ಡು ಹೊಡೆಯುತ್ತಾರೆ : ಹೆಚ್ಡಿಕೆ
Copy and paste this URL into your WordPress site to embed
Copy and paste this code into your site to embed