By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು, ಶೀಘ್ರವೇ ಭಾರತಕ್ಕೆ ವಾಪಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು, ಶೀಘ್ರವೇ ಭಾರತಕ್ಕೆ ವಾಪಸ್

ವಿದೇಶ-InternationalLatest

ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು, ಶೀಘ್ರವೇ ಭಾರತಕ್ಕೆ ವಾಪಸ್

Nimisha Priya case: Evangelist KA Paul claims Yemen has cancelled death sentence

Published July 22, 2025
Share
2 Min Read
Nimisha Priya Nimisha Priya Nimisha Priya
SHARE

Nimisha Priya : ಯೆಮೆನ್​ನಲ್ಲಿ ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆ ಇದೀಗ ರದ್ದಾಗಿದೆ. ಶೀಘ್ರವೇ ಆಕೆ ಭಾರತಕ್ಕೆ ಮರಳಲಿದ್ದಾರೆ ಎಂದು ಗ್ಲೋಬಲ್ ಪೀಸ್ ಇನಿಷಿಯೇಟಿವ್ ಸಂಸ್ಥಾಪಕ, ಡಾ. ಕೆ.ಎ. ಪಾಲ್ ಹೇಳಿದ್ದಾರೆ.

ಈ ಕುರಿತು ಯೆಮೆನ್​ನಿಂದಲೇ ವಿಡಿಯೋ ಹರಿಬಿಟ್ಟಿರುವ ಕೆ.ಎ. ಪಾಲ್, ‘ಯೆಮೆನ್ ಮತ್ತು ಭಾರತೀಯ ನಾಯಕರ ನಿರಂತರ ಪ್ರಯತ್ನದ ಬಳಿಕ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ.

ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಯೆಮೆನ್​ನ ನಾಯಕರು ಮತ್ತು ಭಾರತದ ನಾಯಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ದೇವರ ದಯೆ ಆಕೆಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಶೀಘ್ರವೇ ಭಾರತಕ್ಕೆ ಕರೆತರಲಾಗುವುದು ಎಂದು ಹೇಳಿದ್ದಾರೆ.

ಸನಾ ಜೈಲಿನಿಂದ ಓಮನ್, ಜೆಡ್ಡಾ, ಈಜಿಪ್ಟ್, ಇರಾನ್ ಅಥವಾ ಟರ್ಕಿ ಮೂಲಕ ನಿಮಿಷಾ ಪ್ರಿಯಾಳನ್ನು ಸುರಕ್ಷಿತವಾಗಿ ಕಳುಹಿಸಲು ಭಾರತ ಸರ್ಕಾರದೊಂದಿಗೆ ಸಹಕರಿಸುವುದಾಗಿ ಪಾಲ್ ತಿಳಿಸಿದ್ದಾರೆ.

ಕಳೆದ ವಾರ ಭಾರತೀಯ ವಿದೇಶಾಂಗ ಸಚಿವಾಲಯ (MEA) ಯೆಮೆನ್‌ನ ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಪ್ರಿಯಾ ಬಿಡುಗಡೆಗೆ ಸಾಧ್ಯವಿರುವ ಎಲ್ಲಾ ಸಹಾಯ ಮಾಡುತ್ತಿರುವುದಾಗಿ ತಿಳಿಸಿತ್ತು. ಯೆಮನ್‌ನಲ್ಲಿನ ಕಾನೂನು ಪ್ರಕ್ರಿಯೆಯನ್ನು ಮುನ್ನಡೆಸಲು ಪ್ರಿಯಾ ಕುಟುಂಬಕ್ಕೆ ವಕೀಲರ ನೆರವು ನೀಡಲು ವಿದೇಶಾಂಗ ಸಚಿವಾಲಯ ವಕೀಲರನ್ನು ನೇಮಿಸಿದೆ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದರು.

ಯಾರು ಈ ನಿಮಿಷಾ ಪ್ರಿಯಾ..?
ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್‌ನ 38 ವರ್ಷದ ನರ್ಸ್ ನಿಮಿಷಾ ಪ್ರಿಯಾ, 2017ರಲ್ಲಿ ಯೆಮೆನ್ ಪ್ರಜೆಯನ್ನು ಕೊಂದ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದಳು. 2020ರಲ್ಲಿ, ಆಕೆಗೆ ಯೆಮೆನ್ ನ್ಯಾಯಾಲಯವು ಮರಣದಂಡನೆ ವಿಧಿಸಿತು. 2025ರ ಜುಲೈ 16ರಂದು ಮರಣದಂಡನೆಗೆ ದಿನಾಂಕ ನಿಗದಿಪಡಿಸಲಾಗಿತ್ತು, ಆದರೆ, ಭಾರತದ ಮಧ್ಯಸ್ಥಿಕೆಯಿಂದ ಆಕೆಗೆ ವಿಧಿಸಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಯಿತು.

ಪ್ರಸ್ತುತ ಆಕೆಯನ್ನು ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿರುವ ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿ ಇರಿಸಲಾಗಿದೆ. ಪ್ರಸ್ತುತ, ಡಾ. ಪಾಲ್ ನೀಡಿರುವ ಹೇಳಿಕೆ ಪ್ರಕಾರ, ನಿಮಿಷಾ ಪ್ರಿಯಾ ಹಾಗೂ ಆಕೆಯ ಕುಟಂಬಕ್ಕೆ ದೊಡ್ಡ ರಿಲೀಫ್​ ಸಿಕ್ಕಿದ್ದೇ ಆದರೂ ಮುಂದಿನ ಬೆಳವಣಿಗೆ ಏನು ಎಂಬುದನ್ನು ಕಾದು ನೋಡಬೇಕಿದೆ,(ಏಜೆನ್ಸೀಸ್)

You Might Also Like

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಪ್ರಾಸಿಕ್ಯೂಶನ್‍ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರಲ್ಲಿ ರೇವ್ ಪಾರ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ, 115 ಯುವಕ-ಯುವತಿಯರು ವಶಕ್ಕೆ

ಬಹು ನಿರೀಕ್ಷೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್ ರಿಲೀಸ್, ರಾವಣನಾಗಿ ಯಶ್ ರಾಕಿಂಗ್

ಮರಕ್ಕೆ ಡಿಕ್ಕಿ ಹೊಡೆದ ಕಾರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರು, ಆಸ್ಪತ್ರೆಗೆ ದಾಖಲು

ಸಂಪೂರ್ಣ ನ್ಯೂಸ್ ವರದಿಗೆ ಎಚ್ಚೆತ್ತ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ.. 

TAGGED:Nimisha Priya
Share This Article
Facebook Copy Link Print
Previous Article Air India 1 1 Air India 1 1 Air India 1 1 ಹಾಂಕಾಂಗ್‌ ನಿಂದ ದಹಲಿಗೆ ಬಂದಿಳಿದ ಏರ್‌ ಇಂಡಿಯಾ ವಿಮಾನದಲ್ಲಿ ಬೆಂಕಿ
Next Article Next Level Movie Next Level Movie Next Level Movie “ನೆಕ್ಸ್ಟ್‌ ಲೆವೆಲ್‌”‌ ಸಿನಿಮಾ ಮಾಡುತ್ತಿದ್ದಾರೆ ರಿಯಲ್‌ ಸ್ಟಾರ್‌ ಉಪೇಂದ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up