ನನಗೆ ಪ್ರಧಾನಿಯಾಗೋ ಆಫರ್ ಬಂದಿತ್ತು, ಆದರೆ ಅದು ನನ್ನ ಗುರಿ ಅಲ್ಲ : ನಿತಿನ್ ಗಡ್ಕರಿ

ನವದೆಹಲಿ : ‘‘ಹಿಂದೊಮ್ಮೆ ವ್ಯಕ್ತಿಯೊಬ್ಬರು ನೀವು ಪ್ರಧಾನಿ ಹುದ್ದೆಗೆ ಸ್ಪರ್ಧಿಸಿ ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದರು, ಆದರೆ ಆ ಪ್ರಸ್ತಾಪವನ್ನು ನಾನು ನಿರಾಕರಿಸಿದ್ದೆ, ಪ್ರಧಾನಿಯಾಗುವ ಗುರಿ ನನ್ನದಲ್ಲ’’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಳೆಯ ಘಟನೆಯನ್ನು ನೆನಪಿಸಿಕೊಂಡ ಗಡ್ಕರಿ ಪ್ರಧಾನಿಯಾಗುವುದು ನನ್ನ ಗುರಿಯಲ್ಲ, ನಾನು ನನ್ನ ಮೌಲ್ಯಗಳಿಗೆ ಹಾಗೂ ನನ್ನ ಸಂಸ್ಥೆಗೆ ನಿಷ್ಠನಾಗಿದ್ದೇನೆ, ಯಾವುದೇ ಸ್ಥಾನಕ್ಕೂ ನಾನು ರಾಜಿ ಮಾಡಿಕೊಳ್ಳುವುದಿಲ್ಲ, ಈ ಮೌಲ್ಯವು ಭಾರತದ ಪ್ರಜಾಪ್ರಭುತ್ವದ ಆಧಾರವಾಗಿದೆ ಎಂದರು. 2024 … Continue reading ನನಗೆ ಪ್ರಧಾನಿಯಾಗೋ ಆಫರ್ ಬಂದಿತ್ತು, ಆದರೆ ಅದು ನನ್ನ ಗುರಿ ಅಲ್ಲ : ನಿತಿನ್ ಗಡ್ಕರಿ