By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖೇಲ್ ರತ್ನಕ್ಕೆ ನಾಮನಿರ್ದೇಶನ ಪಟ್ಟಿಯಲ್ಲಿಲ್ಲ ಮನು ಭಾಕರ್ ಹೆಸರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಖೇಲ್ ರತ್ನಕ್ಕೆ ನಾಮನಿರ್ದೇಶನ ಪಟ್ಟಿಯಲ್ಲಿಲ್ಲ ಮನು ಭಾಕರ್ ಹೆಸರು

ಕ್ರೀಡೆ-Sports

ಖೇಲ್ ರತ್ನಕ್ಕೆ ನಾಮನಿರ್ದೇಶನ ಪಟ್ಟಿಯಲ್ಲಿಲ್ಲ ಮನು ಭಾಕರ್ ಹೆಸರು

No Khel Ratna for Manu Bhaker? Officials say Paris Olympics double medallist ‘didn’t apply’

Published December 23, 2024
Share
1 Min Read
Manu Bhaker
SHARE

ನವದೆಹಲಿ: ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡವರ ಪಟ್ಟಿಯಿಂದ ಪ್ಯಾರಿಸ್ ಅವಳಿ ಒಲಿಂಪಿಕ್ಸ್ ಪದಕ ವಿಜೇತ ಮನು ಭಾಕರ್ ಹೆಸರನ್ನು ಕೈಬಿಡಲಾಗಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ವಿ ರಾಮಸುಬ್ರಮಮ್ ನೇತೃತ್ವದ 12 ಸದಸ್ಯರ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಸಮಿತಿಯು ಶೂಟರ್ ಹೆಸರನ್ನು ಪ್ರತಿಷ್ಠಿತ ಪ್ರಶಸ್ತಿಗೆ ಶಿಫಾರಸು ಮಾಡಲಿಲ್ಲ ಎಂದು ತಿಳಿದುಬಂದಿದೆ.

ಮನು ಭಾಕರ್ ಅವರು ಪ್ರಶಸ್ತಿಗೆ ಅರ್ಜಿ ಸಲ್ಲಿಸಿಲ್ಲ ಎಂದು ಕ್ರೀಡಾ ಸಚಿವಾಲಯ ಹೇಳಿಕೊಂಡಿದೆ. ಆದರೆ ಮನು ಭಾಕರ್ ಅವರ ತಂದೆ ರಾಮಕೃಷ್ಣ ಅವರು ಗೌರವಕ್ಕಾಗಿ ಅರ್ಜಿ ಸಲ್ಲಿಸಿದರೂ ಸಮಿತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ. ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾ-ಅಥ್ಲೀಟ್ ಪ್ರವೀಣ್ ಕುಮಾರ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ಹರ್ಮನ್‌ಪ್ರೀತ್ ನಾಯಕತ್ವದಲ್ಲಿ ಭಾರತವು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರ ಹಾಕಿಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿತು.

ಮನು ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದರು. ಮಹಿಳೆಯರ 10m ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಇನ್ನೊಂದು ಮಿಶ್ರ 10m ಪಿಸ್ತೂಲ್ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಜತೆಗೆ ಮತ್ತೊಂದು ಪದಕ ಜಯಿಸಿದ್ದರು.

ಮನು ಭಾಕರ್ 2020 ರಲ್ಲಿ ಅರ್ಜುನ ಪ್ರಶಸ್ತಿಯನ್ನು ಗೆದ್ದಿದ್ದರು. ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸದಿದ್ದರೂ ಮೊಹಮ್ಮದ್ ಶಮಿ ಅವರಿಗೆ ಈ ವರ್ಷದ ಆರಂಭದಲ್ಲಿ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಮಧ್ಯಪ್ರವೇಶಿಸಿ ಪ್ರಶಸ್ತಿ ನೀಡುವಂತೆ ಮಾಡಿತ್ತು.

You Might Also Like

ಆರ್‌ಸಿಬಿ ಫ್ಯಾನ್ಸ್‌ ಗೆ ಗುಡ್‌ನ್ಯೂಸ್‌- DK ರಿಎಂಟ್ರಿ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯ ಗೆದ್ದ ಭಾರತ

ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಗೆದ್ದ ನೀರಜ್ ಚೋಪ್ರಾ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ ಮಹಿಳಾ ತಂಡ

TAGGED:Khel RatnaManu Bhaker
Share This Article
Facebook Copy Link Print
Previous Article PM Modi 71 ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
Next Article CT Ravi And Lakshmi Hebbalkar ಸಿ.ಟಿ ರವಿ ಅಶ್ಲೀಲ ಪದ ಬಳಸಿರುವ ವಿಡಿಯೋ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up