By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಳ್ಳಾರಿ ಘರ್ಷಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹಸಚಿವ ಪರಮೇಶ್ವರ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಳ್ಳಾರಿ ಘರ್ಷಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹಸಚಿವ ಪರಮೇಶ್ವರ್
ರಾಜ್ಯ-KarnatakaLatest

ಬಳ್ಳಾರಿ ಘರ್ಷಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ : ಗೃಹಸಚಿವ ಪರಮೇಶ್ವರ್

No need to hand over the investigation of the Bellary clash case to the CBI

Published January 8, 2026
Share
2 Min Read
SHARE

ಬೆಂಗಳೂರು, ಜನವರಿ 08: ಬಳ್ಳಾರಿ ಘಟನೆಯ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಈ ಪ್ರಕರಣವನ್ನು ತನಿಖೆ ಮಾಡುವ ಸಂಪೂರ್ಣ ಸಾಮರ್ಥ್ಯ ರಾಜ್ಯ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ನಡೆಸಲು ಆಗುವುದಿಲ್ಲ ಎಂಬಂತಹ ಪರಿಸ್ಥಿತಿ ಬಂದಾಗ ಮಾತ್ರ ಸಿಬಿಐಗೆ ನೀಡುವ ಬಗ್ಗೆ ಚರ್ಚಿಸಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ವಹಿಸದಿರಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದ್ದರಿಂದ ಸಿಬಿಐ ತನಿಖೆಯ ಅಗತ್ಯವೇ ಇಲ್ಲ ಎಂದು ಹೇಳಿದರು.

ಈ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಮತ್ತು ಪ್ರಸ್ತುತ ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ನೀಡಿದ್ದಾರೆ. ನಾನು ಅವರ ಬಗ್ಗೆ ಏನು ಬೇಕಾದರೂ ಮಾತನಾಡಬಹುದು. ಆದರೆ ಅವರು ಜವಾಬ್ದಾರಿಯುತವಾಗಿ ಹೇಳಿಕೆ ನೀಡಿದ್ದಾರೆ ಎಂದು ಭಾವಿಸುತ್ತೇನೆ. ಅವರ ಮಾತುಗಳನ್ನು ಸ್ವೀಕರಿಸುತ್ತೇನೆ ಎಂದರು.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೇಗೆ ನಿರ್ವಹಿಸಬೇಕು ಎಂಬ ಅರಿವು ನನಗಿದೆ. 38 ವರ್ಷಗಳ ರಾಜಕೀಯ ಅನುಭವವಿದ್ದು, ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿ ಅವರ ಜೊತೆಯಲ್ಲೂ ಕೆಲಸ ಮಾಡಿದ್ದೇನೆ. ಹೀಗಾಗಿ ನನ್ನ ಸಾಮರ್ಥ್ಯ ಮತ್ತು ವ್ಯಕ್ತಿತ್ವ ಅವರಿಗೆ ತಿಳಿದಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

ಹುಬ್ಬಳ್ಳಿ ಘಟನೆಯ ಕುರಿತು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದು, ಮಹಿಳೆಯನ್ನು ಪೊಲೀಸರು ವಿವಸ್ತ್ರಗೊಳಿಸಿಲ್ಲ. ಬಂಧನದ ವೇಳೆ ಮಹಿಳೆಯೇ ಆ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಕಮಿಷನರ್ ವಿವರಿಸಿದ್ದಾರೆ. ಅವರು ಸ್ಪಷ್ಟನೆ ನೀಡಿದ ನಂತರ ಇನ್ನೇನು ಬೇಕು? ಎಲ್ಲ ವಿಷಯಗಳಲ್ಲೂ ರಾಜಕೀಯ ಮಾಡುವುದು ಸರಿಯಲ್ಲ. ಹೆಣ್ಣುಮಗಳ ವಿಚಾರವನ್ನು ರಾಜಕೀಯಕ್ಕೆ ಬಳಸುವುದು ಸೂಕ್ತವಲ್ಲ ಎಂದು ಡಾ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಯಾವುದೇ ರಾಜಕೀಯ ಪಕ್ಷದವರನ್ನು ಅವರ ಪಕ್ಷದ ಹಿನ್ನೆಲೆಯ ಆಧಾರದಲ್ಲಿ ಟಾರ್ಗೆಟ್ ಮಾಡುವುದಿಲ್ಲ. ಪೊಲೀಸರು ಆ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಮತ್ತು ಮಾಡಬಾರದು. ಇದಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ. ಪೊಲೀಸರು ರಾಜಕೀಯ ದುರುದ್ದೇಶದಿಂದ ನಡೆದುಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಅಕ್ರಮ ಬಾಂಗ್ಲಾ ವಲಸಿಗರ ವಿಚಾರದಲ್ಲಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತವಾಗಿ ರಾಜ್ಯದಲ್ಲಿ ಇರುವ ಬಾಂಗ್ಲಾ ದೇಶದವರನ್ನು ಪತ್ತೆಹಚ್ಚಿ ಗಡಿಪಾರು ಮಾಡಲಾಗುತ್ತಿದೆ. ಮುಂದೆಯೂ ಎಲ್ಲೆಲ್ಲಿದ್ದರೂ ಪತ್ತೆ ಮಾಡಿ ಗಡಿಪಾರು ಮಾಡುತ್ತೇವೆ ಎಂದು ಗೃಹ ಸಚಿವರು ತಿಳಿಸಿದರು.

You Might Also Like

‘ಡೆವಿಲ್’ ಕನ್ನಡ ಸಿನಿಮಾಗೆ ಭಾರಿ ಪೈರಸಿ ಕಾಟ, 10 ಸಾವಿರಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳು ಡಿಲೀಟ್

ಗಣಿ ನಾಡಿನಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪಿಎಂ-ವಿದ್ಯಾಲಕ್ಷ್ಮಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು

ಮಾಜಿ ಪ್ರಧಾನಿ ಹೆಚ್‌ಡಿ. ದೇವೆಗೌಡರಿಗೆ 92 ವರ್ಷದ ಹುಟ್ಟುಹಬ್ಬದ ಸಂಭ್ರಮ

ಹಿಂಸಾಚಾರದ ನಂತರ ಸೋಶಿಯಲ್ ಮೀಡಿಯಾ ನಿಷೇಧ ವಾಪಾಸ್ ಪಡೆದ ನೇಪಾಳ ಸರ್ಕಾರ

TAGGED:BallaryG Parameshwar
Share This Article
Facebook Copy Link Print
Previous Article Trump ಭಾರತದ ಮೇಲೆ 500% ಸುಂಕ ವಿಧಿಸಲು ಮಸೂದೆಗೆ ಟ್ರಂಪ್ ಅನುಮೋದನೆ
Next Article ಕೋಗಿಲು ಲೇಔಟ್‌ ಅಕ್ರಮವಾಸಿಗಳಿಗೆ 26 ಮನೆಗಳ ಹಂಚಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up