By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಟ್ರಂಪ್ ನೊಬೆಲ್ ಕನಸು ಭಗ್ನ : ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ಶಾಂತಿ ನೊಬೆಲ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಟ್ರಂಪ್ ನೊಬೆಲ್ ಕನಸು ಭಗ್ನ : ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ಶಾಂತಿ ನೊಬೆಲ್

ವಿದೇಶ-InternationalLatest

ಟ್ರಂಪ್ ನೊಬೆಲ್ ಕನಸು ಭಗ್ನ : ವೆನೆಜುವೆಲಾದ ಮರಿಯಾ ಕೊರಿನಾ ಮಚಾಡೊಗೆ ಶಾಂತಿ ನೊಬೆಲ್

Nobel Peace Prize 2025 winner announced with Trump left frustrated again

Published October 10, 2025
Share
1 Min Read
Maria Corina Machado Maria Corina Machado Maria Corina Machado
SHARE

ನವದೆಹಲಿ : ವೆನೆಜುವೆಲಾದ ಜನರ ಪರವಾದ ಹೋರಾಟಕ್ಕಾಗಿ ಮರಿಯಾ ಕೊರಿನಾ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಕೈತಪ್ಪಿದೆ.

ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಕೊಡಿಸುವ ಸಲುವಾಗಿ ಅವರ ದಣಿವರಿಯದ ಕೆಲಸ ಮತ್ತು ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಅವರ ಹೋರಾಟಕ್ಕಾಗಿ ಮಚಾಡೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗಿದೆ. ಮಚಾಡೊ ಅವರು 20 ವರ್ಷಗಳ ಹಿಂದೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳಿಗಾಗಿ ಧ್ವನಿಯೆತ್ತಿದರು. ಅಂದಿನಿಂದ ಅವರು ಜನರ ಪರವಾಗಿ ನಿಂತಿದ್ದಾರೆ.

ಟ್ರಂಪ್ ನೊಬೆಲ್ ಕನಸು ಭಗ್ನ
ಈ ಬಾರಿಯ ರೇಸ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಸೇರಿಕೊಂಡಿದ್ದರು. ತಮಗೇ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಬೇಕೆಂದು ಅವಕಾಶ ಸಿಕ್ಕಾಗಲೆಲ್ಲ ಘೋಷಿಸಿಕೊಳ್ಳುತ್ತಿದ್ದ ಟ್ರಂಪ್ ಅವರಿಗೆ ಭಾರೀ ನಿರಾಸೆಯಾಗಿದೆ. ಟ್ರಂಪ್ ಹಲವಾರು ಸಂದರ್ಭಗಳಲ್ಲಿ ಸ್ವತಃ ತಾವೇ ತಮಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಘೋಷಿಸಿಕೊಂಡಿದ್ದರು.

ಇತ್ತೀಚಿನ ಭಾರತ-ಪಾಕಿಸ್ತಾನ ಸಂಘರ್ಷ ಸೇರಿದಂತೆ ಹಲವು ಜಾಗತಿಕ ಸಂಘರ್ಷಗಳನ್ನು ಪರಿಹರಿಸುವಲ್ಲಿ ನಾನು ಮುಖ್ಯ ಪಾತ್ರ ವಹಿಸಿದ್ದೇನೆ ಎಂದು ಅವರು ಹೇಳಿದ್ದರು. ಇಸ್ರೇಲ್, ಥೈಲ್ಯಾಂಡ್, ಕಾಂಬೋಡಿಯಾ, ಅಜೆರ್ಬೈಜಾನ್, ಅರ್ಮೇನಿಯಾ ಮತ್ತು ಪಾಕಿಸ್ತಾನ ಸೇರಿದಂತೆ ಹಲವಾರು ರಾಷ್ಟ್ರಗಳು 2025ರ ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಟ್ರಂಪ್ ಅವರನ್ನು ಬೆಂಬಲಿಸಿದ್ದವು.

“ಕೇವಲ 7 ತಿಂಗಳಲ್ಲಿ, ನಾನು 7 ಅಂತ್ಯವಿಲ್ಲದ ಯುದ್ಧಗಳನ್ನು ಕೊನೆಗೊಳಿಸಿದ್ದೇನೆ. ಇಲ್ಲದಿದ್ದರೆ ಇನ್ನಷ್ಟು ಪ್ರಾಣಗಳು ಬಲಿಯಾಗುತ್ತಿದ್ದವು. ಹೀಗಾಗಿ, ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು” ಎಂದು ಟ್ರಂಪ್ ಈ ಹಿಂದೆ ಹೇಳಿದ್ದರು.

You Might Also Like

ಬಹು ನಿರೀಕ್ಷಿತ ಬಿಲ್ಲ ರಂಗ ಬಾಷಾ ( BRB ) ಚಿತ್ರದ ಫಸ್ಟ್​ ಲುಕ್​ ಪೋಸ್ಟರ್ ಔಟ್

ಮುಸ್ಲಿಂಮರ ವಿರುದ್ಧ ಹೇಳಿಕೆ : ಯತ್ನಾಳ್ ವಿರುದ್ಧ ಎಫ್‌ಐಆರ್‌

ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್‌ ಯಾತ್ರೆ ಮಾಡಿದ ಶಾಸಕ ಸುರೇಶ್‌ಕುಮಾರ್‌ಗೆ ಪ್ರಧಾನಿ ಮೋದಿ ಶ್ಲಾಘನೆ

ಪ್ರಧಾನಿ ಮೋದಿ ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಗಗನಯಾತ್ರಿ ಶುಭಾಂಶು ಶುಕ್ಲಾ

ನನ್ನ ಮಗ ತಪ್ಪು ಮಾಡಿದ್ರೆ ಗಲ್ಲಿಗೇರಿಸಲಿ : ಹೆಚ್​ಡಿ ರೇವಣ್ಣ ರೋಷಾವೇಶ

TAGGED:Nobel Peace Prize
Share This Article
Facebook Copy Link Print
Previous Article Kictchen Kictchen Kictchen ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ, ಯುವಕ-ಯುವತಿ ಸಜೀವ ದಹನ
Next Article Umesh Umesh Umesh ಕನ್ನಡದ ಹಿರಿಯ ನಟ ಹಾಸ್ಯ ನಟ ಉಮೇಶ್‌ ಆಸ್ಪತ್ರೆಗೆ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up