By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2024ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಗೆದ್ದ ಜಾನ್ ಜೆ. ಹಾಪ್‌ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್​​
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 2024ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಗೆದ್ದ ಜಾನ್ ಜೆ. ಹಾಪ್‌ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್​​

BlogLatestTop Storiesವಿದೇಶ-International

2024ರ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಗೆದ್ದ ಜಾನ್ ಜೆ. ಹಾಪ್‌ಫೀಲ್ಡ್ ಮತ್ತು ಜೆಫ್ರಿ ಇ. ಹಿಂಟನ್​​

John Hopfield and Geoffrey Hinton win Nobel Prize in Physics

Published October 8, 2024
Share
1 Min Read
Nobel Prize in Physics
SHARE

2024ರ ನೊಬೆಲ್ ಪ್ರಶಸ್ತಿಗಳ(Nobel Prize 2024) ಘೋಷಣೆ ಸೋ ಮವಾರದಿಂದ ಆರಂಭವಾಗಿದೆ. ನರಗಳ ಜಾಲದಲ್ಲಿ ಕೃತಕ ಯಂತ್ರಗಳನ್ನು ಸಕ್ರಿಯಗೊಳಿಸುವ ಬಗ್ಗೆ ನಡೆಸಿದ ಸಂಶೋಧನೆಗಳು ಮತ್ತು ಆವಿಷ್ಕಾರಕ್ಕಾಗಿ ಈ ಸಾಲಿನ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜಂಟಿಯಾಗಿ ಜಾನ್ J. ಹಾಪ್‌ಫೀಲ್ಡ್ ಮತ್ತು ಜೆಫ್ರಿ E. ಹಿಂಟನ್ ಅವರಿಗೆ ಮಂಗಳವಾರ ನೀಡಲಾಯಿತು.

ಈ ವರ್ಷದ ಭೌತಶಾಸ್ತ್ರದ ನೊ ಬೆಲ್ ಪ್ರಶಸ್ತಿವಿಜೇತರು ಕೃತಕ ನ್ಯೂರಾನ್ಗಳನ್ನು ಆಧರಿಸಿದ ಯಂತ್ರ ಕಲಿಕೆಗೆ ಸಂಬಂಧಿಸಿದ ಹೊ ಸ
ತಂತ್ರಗಳನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ಅವರು ಈ ಗೌರವವನ್ನು ಪಡೆದಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಆಯ್ಕೆ

ಈ ಸಂಶೋಧನೆಗೆ ಸಂಬಂಧಿಸಿದಂತೆ ಜಾನ್ ಹಾಪ್‌ಫೆಲ್ಡ್ ಅವರು ಡೇಟಾ, ಅದರ ಚಿತ್ರ, ಇತರ ರೀತಿಯ ಮಾದರಿಗಳನ್ನು ಸಂಗ್ರಹಿಸಲು ಮತ್ತು ಮರುನಿರ್ಮಾಣ ಮಾಡಲು ಸಹಾಯಕ ತಂತ್ರಗಳನ್ನು ಬಳಸಿದ್ದಾರೆ. ಜೆಫ್ರಿ ಹಿಂಟನ್ ಅವರು ಜಾನ್ ಹಾಪ್‌ಫೆಲ್ಡ್ ಅವರು ನೀಡಿದ ಡೇಟಾಗಳ ಆಧಾರದ ಮೇಲೆ ಅವುಗಳ ಗುಣಲಕ್ಷಣಗಳನ್ನು ಸ್ವಾಯತ್ತವಾಗಿ ಕಂಡುಹಿಡಿಯುತ್ತಾರೆ.

ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಮಂಗಳವಾರ 2024ರ ಸಾಲಿನ ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಬಗ್ಗೆ ಘೋಷಣೆ ಮಾಡಿದೆ.

You Might Also Like

ಮೊದಲ ಮಾರುತಿ ಸುಜುಕಿ ಇ-ವಿಟಾರಾ ಕಾರು ಲಾಂಚ್ ಮಾಡಿದ ಪ್ರಧಾನಿ ಮೋದಿ

Rain Alert : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ ಸಾಧ್ಯತೆ

ಗೃಹರಕ್ಷಕ ಡಿಜಿಪಿ ಕಮಲ್‌ ಪಂತ್‌ ನಿವೃತ್ತಿ

ನೇಹಾ ಹಿರೇಮಠ ಮತ್ತು ಪ್ರಜ್ವಲ್ ಪ್ರಕರಣಗಳು ಭಿನ್ನ, ಎರಡರಲ್ಲಿ ಸಾಮ್ಯತೆ ಇಲ್ಲ: ಮಾಳವಿಕಾ ಅವಿನಾಶ್

ಭಾರತಕ್ಕೂ ಶಾಕ್ ಕೊಟ್ಟ ಟ್ರಂಪ್, ಶೇ. 26ರಷ್ಟು ಪ್ರತೀಕಾರದ ಸುಂಕ ಹೇರಿಕೆ

TAGGED:Geoffrey HintonJohn HopfieldNobel PrizeNobel Prize in Physics
Share This Article
Facebook Copy Link Print
Previous Article Auto Retail Sales ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತದಲ್ಲಿ ವಾಹನ ಮಾರಾಟದಲ್ಲಿ ಭಾರಿ ಕುಸಿತ
Next Article vinesh phogat ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ರಾಜಕೀಯ ಕುಸಿಯಲ್ಲಿ ಗೆಲುವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up