By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪುತ್ರಿ ಜೊತೆ ಕುಳಿತು ಡೆಡ್ಲಿ ಮಿಸೈಲ್ ಪರೀಕ್ಷೆ ವೀಕ್ಷಿಸಿದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ವಿದೇಶ-International > ಪುತ್ರಿ ಜೊತೆ ಕುಳಿತು ಡೆಡ್ಲಿ ಮಿಸೈಲ್ ಪರೀಕ್ಷೆ ವೀಕ್ಷಿಸಿದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್
ವಿದೇಶ-InternationalLatest

ಪುತ್ರಿ ಜೊತೆ ಕುಳಿತು ಡೆಡ್ಲಿ ಮಿಸೈಲ್ ಪರೀಕ್ಷೆ ವೀಕ್ಷಿಸಿದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್

North Korean leader Kim Jong Un watches missile launch with his daughter

Published March 11, 2026
Share
1 Min Read
Kim 2 Kim 2 Kim 2
SHARE

ಸಿಯೋಲ್‌, ಮಾ.11: ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್‌ ತಮ್ಮ ಪುತ್ರಿ ಕಿಮ್ ಜು ಏ ಜೊತೆ ಯುದ್ಧನೌಕೆಯಿಂದ ಹಾರಿಸಲಾದ ಕ್ಷಿಪಣಿಗಳ ಪರೀಕ್ಷೆಗಳನ್ನು ವೀಕ್ಷಿಸಿದ್ದಾರೆ. ಅಮೆರಿಕ ಮತ್ತು ದಕ್ಷಿಣ ಕೊರಿಯಾದ ಮಿಲಿಟರಿ ಕವಾಯತುಗಳಿಗೆ ಪ್ರತಿಕ್ರಿಯೆಯಾಗಿ ಉತ್ತರ ಕೊರಿಯಾ ಈ ಪರೀಕ್ಷೆ ನಡೆಸಿದೆ ಎಂದು ತಿಳಿದುಬಂದಿದೆ.

ಮಾಧ್ಯಮ ವರದಿಗಳ ಪ್ರಕಾರ, ಕಾನ್ಫರೆನ್ಸ್ ಕೊಠಡಿಯಲ್ಲಿ ಕುಳಿತು ಕಿಮ್ ಜಾಂಗ್ ಉನ್‌ ವೀಡಿಯೊ ಮೂಲಕ ಕ್ಷಿಪಣಿಗಳ ಉಡಾವಣೆಗಳನ್ನು ವೀಕ್ಷಿಸಿದರು. ಈ ವೇಳೆ ಶಕ್ತಿಶಾಲಿ ಮತ್ತು ವಿಶ್ವಾಸಾರ್ಹ ಪರಮಾಣು ಯುದ್ಧ ನಿರೋಧಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಅವರು ಒತ್ತಿ ಹೇಳಿದ್ದಾರೆ ಎಂದು ಕೆಸಿಎನ್‌ಎ ವರದಿ ಮಾಡಿದೆ.

ಕಿಮ್ ಜು ಏ (13) ಕಳೆದ ಮೂರು ವರ್ಷಗಳಿಂದ ತನ್ನ ತಂದೆಯೊಂದಿಗೆ ಮಿಲಿಟರಿ ಕವಾಯತುಗಳು, ಶಸ್ತ್ರಾಸ್ತ್ರ ಉಡಾವಣೆಗಳು ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದು ಗಮನಾರ್ಹವಾಗಿದೆ. ದಕ್ಷಿಣ ಕೊರಿಯಾದ ಬೇಹುಗಾರಿಕೆ ಸಂಸ್ಥೆ ಕಳೆದ ತಿಂಗಳು ಕಿಮ್ ಜು ಏ ಅವರನ್ನು ಕಿಮ್ ಜಾಂಗ್ ಉನ್ ಅವರ ಉತ್ತರಾಧಿಕಾರಿಯಾಗಿ ಮುಂದಿರಿಸುವ ಸಾಧ್ಯತೆ ಇದೆ ಎಂದು ಹೇಳಿತ್ತು.

ಇದೇ ವೇಳೆ, ಉತ್ತರ ಕೊರಿಯಾದ ನೌಕಾಪಡೆಯ ಕಾರ್ಯತಂತ್ರದ ಆಕ್ರಮಣಕಾರಿ ನಿಲುವನ್ನು ಪ್ರದರ್ಶಿಸಲು ಮತ್ತು ಸೈನಿಕರಿಗೆ ಶಸ್ತ್ರಾಸ್ತ್ರ ಬಳಕೆಯಲ್ಲಿ ಪರಿಣತಿ ಹೆಚ್ಚಿಸಲು ಈ ಉಡಾವಣೆಗಳನ್ನು ನಡೆಸಲಾಗಿದೆ ಎಂದು ಕಿಮ್ ಜಾಂಗ್ ಉನ್ ತಿಳಿಸಿದ್ದಾರೆ.

ಮತ್ತೊಂದೆಡೆ, ಕಿಮ್ ಜಾಂಗ್ ಉನ್ ಅವರ ಸಹೋದರಿ ಹಾಗೂ ಹಿರಿಯ ಅಧಿಕಾರಿ ಕಿಮ್ ಯೋ ಜಾಂಗ್ ಅಮೆರಿಕ ಮತ್ತು ದಕ್ಷಿಣ ಕೊರಿಯಾದ ಸಂಯುಕ್ತ ಸಮರಾಭ್ಯಾಸವನ್ನು ತೀವ್ರವಾಗಿ ಟೀಕಿಸಿ ಎಚ್ಚರಿಕೆ ನೀಡಿದ್ದಾರೆ.

You Might Also Like

3 ದಿನ ಆಪ್ತರು, ಕುಟುಂಬಸ್ಥರಿಗಿಲ್ಲ ರೇವಣ್ಣ ಭೇಟಿಗೆ ಅವಕಾಶ

ಸಿದ್ದರಾಮಯ್ಯ ಸರ್ಕಾರ 47 ಹೊಸ ಜಾತಿಗಳನ್ನು ಸೃಷ್ಟಿ ಮಾಡಿದೆ ; ಸುನಿಲ್ ಕುಮಾರ್ ಆಕ್ರೋಶ

ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್‌

ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ: ನಿಖಿಲ್

ಜಾರ್ಖಂಡ್ : ಮೂವರು ನಕ್ಸಲರ ಎನ್ಕೌಂಟರ್

TAGGED:Kim Jong UnNorth Korea
Share This Article
Facebook Copy Link Print
Previous Article Teac Teac Teac 25 ವರ್ಷಗಳ ಬಳಿಕ ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಪಾದಪೂಜೆ
Next Article Shahbaz Sharif Ayatollah Mo Shahbaz Sharif Ayatollah Mo Shahbaz Sharif Ayatollah Mo ಇರಾನ್ ಹೊಸ ಸುಪ್ರೀಮ್ ಲೀಡರ್‌ಗೆ ವಿಶ್ ಮಾಡಿದ ಶೆಹಬಾಜ್ ಷರೀಫ್ : ಪಾಕಿಸ್ತಾನ ಡಬಲ್ ಗೇಮ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sgdgzdgzdg sgdgzdgzdg sgdgzdgzdg
ಬೆಳ್ಳಂಬೆಳಿಗ್ಗೆ ಕಳಚಿಬಿದ್ದ ರೈಲ್ವೆ ಅಂಡರ್‌ಪಾಸ್‌ನ ಕೆಳಭಾಗದ ಶೀಟ್, ಜನರಲ್ಲಿ ಆತಂಕ
ಬೆಂಗಳೂರು-Bengaluru
March 11, 2026
Shahbaz Sharif Ayatollah Mo Shahbaz Sharif Ayatollah Mo Shahbaz Sharif Ayatollah Mo
ಇರಾನ್ ಹೊಸ ಸುಪ್ರೀಮ್ ಲೀಡರ್‌ಗೆ ವಿಶ್ ಮಾಡಿದ ಶೆಹಬಾಜ್ ಷರೀಫ್ : ಪಾಕಿಸ್ತಾನ ಡಬಲ್ ಗೇಮ್
ವಿದೇಶ-International
March 11, 2026
Teac Teac Teac
25 ವರ್ಷಗಳ ಬಳಿಕ ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಪಾದಪೂಜೆ
ರಾಜ್ಯ-Karnataka
March 11, 2026
BY Vijayendra BY Vijayendra BY Vijayendra
ಕಾಂಗ್ರೆಸ್ ನಾಯಕರು ಮಾನ-ಮರ್ಯಾದೆ ಬಿಟ್ಟು ವರ್ತಿಸುತ್ತಿದ್ದಾರೆ : ವಿಜಯೇಂದ್ರ ಟೀಕೆ
ರಾಜಕೀಯ | Politics
March 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up