By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ

LatestTop Storiesಬೆಂಗಳೂರು-Bengaluruರಾಜ್ಯ-Karnataka

ಎಲ್ಲ ಪ್ರಕರಣವನ್ನು ಸಿಬಿಐಗೆ ಕೊಡಲು ಸಾಧ್ಯವಿಲ್ಲ: ಪರಂ

Published July 4, 2024
Share
1 Min Read
g parameshwara g parameshwara g parameshwara
SHARE

ಬೆಂಗಳೂರು: ಮುಡಾ 50:50 ಅನುಪಾತ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದು, ಈ ಕುರಿತು ಗೃಹಸಚಿವ ಜಿ. ಪರಮೇಶ್ವರ್ (G. Parameshwar) ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಕುರಿತು ವೆರಿಫೈ ಮಾಡುತ್ತಿದ್ದಾರೆ. ಎಲ್ಲವನ್ನೂ ಸಿಬಿಐ ಗೆ ಕೊಡಲು ಸಾಧ್ಯವಿಲ್ಲ. ಅವರು ಕೇಳ್ತಾರೆ ಅಂತಾ ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ ಎಂದು ಹೇಳಿದರು.

ಈಗಾಗಲೇ ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ. ಸಿಬಿಐ ತನಿಖೆಗೆ ಎಲ್ಲವನ್ನೂ ಕೊಟ್ರೆ ಇಲ್ಲೇನೂ ಮಾಡೋ ಆಗಿಲ್ವಾ..?. ಅಸೆಂಬ್ಲಿಯಲ್ಲಿ ಅವರು ಯಾವ ವಿಷಯ ಚರ್ಚೆಗೆ ತಗೋತಾರೋ ಗೊತ್ತಿಲ್ಲ. ಸ್ಪೀಕರ್ ಗೆ ಯಾವ ವಿಚಾರದ ಬಗ್ಗೆ ಲೆಟರ್ ಕೊಡ್ತಾರೋ ನೋಡಬೇಕು. ಬಿಜೆಪಿಯವರಿಗೆ ನಾವು ಉತ್ತರ ಕೊಡ್ತೀವಿ, ಹಿಂಜರಿವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಯುವತಿಯರ ಮುಂದೆ ತಡೆದಿದ್ದಕ್ಕೆ ಕಾಲೇಜ್ ಸೆಕ್ಯೂರಿಟಿ ಹತ್ಯೆ – ಬಾಯ್ಬಿಟ್ಟ ವಿದ್ಯಾರ್ಥಿ

ರಾಜ್ಯದಲ್ಲಿ ಹೊಸ ಕಾನೂನು ನೀತಿ ಜಾರಿಗೆ ತರುವುದಕ್ಕೆ ಕಾನೂನು ಸಚಿವರು ಪ್ರಸ್ತಾಪ ಮಾಡಿದ್ದಾರೆ. ಇಂದಿನ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಬರಲಿದೆ. ಗ್ರಾಮ ಮಟ್ಟದಲ್ಲಿ ನ್ಯಾಯ ವ್ಯವಸ್ಥೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಬಗ್ಗೆ ಚರ್ಚೆ ಆಗಲಿದೆ ಎಂದು ಪರಮೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅಪ್ರಾಪ್ತರ ಬಳಕೆ ಆಗಿಲ್ಲ- ಕೊಂಚ ರಿಲೀಫ್‌

ಬಿಜೆಪಿ ನಾಯಕರು ವಾಗ್ದಾಳಿ: ಮುಡಾ 50:50 ಅನುಪಾತ ಅವ್ಯವಹಾರ ಆರೋಪದ ಕುರಿತು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಆರ್. ಅಶೋಕ್ (R. Ashok) ಆಗ್ರಹಿಸಿದರೆ, ಸಿದ್ದರಾಮಯ್ಯ ಅವರ ತಪ್ಪು ಇಲ್ಲ ಅಂದ್ರೆ ಸಿಬಿಐಗೆ ಕೊಡಲಿ. ಸಿಎಂ ಸಿದ್ದರಾಮಯ್ಯ ಮುಡಾದ ಫಲಾನುಭವಿಗಳು. ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಮರ್ಯಾದೆ ಉಳಿಸಿಕೊಳ್ಳಲಿ ಎಂದು ಸಿ.ಟಿ ರವಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣಗೆ ಜೂನ್‌ 18 ರವರೆಗೆ ನ್ಯಾಯಾಂಗ ಬಂಧನ

You Might Also Like

ಮಹೇಶ್ ಶೆಟ್ಟಿ ತಿಮರೋಡಿ ಮನೆ ಮೇಲೆ SIT ಅಧಿಕಾರಿಗಳ ದಾಳಿ , ಹಲವು ದಾಖಲೆಗಳು ವಶಕ್ಕೆ

ಬೆಲೆ ಏರಿಕೆ ಮದ್ಯೆ ಸದ್ಯದಲ್ಲೇ ವಾಹನ ಮಾಲೀಕರಿಗೆ ಕಾದಿದೆ ‘ಹೊಗೆ’ ಶಾಕ್

ಮತವನ್ನು ನಮ್ಮ ಪ್ರಜಾಪ್ರಭುತ್ವವ ಬಲಪಡಿಸಲು ಚಲಾಯಿಸಿ: ಮೋದಿ ಕರೆ

ಪತ್ನಿಯನ್ನು ಹತ್ಯೆಗೈದಿದ್ದ ಪಾಪಿ ಪತಿ – ಆರೋಪಿ ಬಂಧನ

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಸ್ಪದ ಸಾವು

TAGGED:#Bengaluru#cbi#G Parameshwar#MUDA#siddaramaiah#ಜಿ.ಪರಮೇಶ್ವರ್#ಬೆಂಗಳೂರು#ಮುಡಾ#ಸಿದ್ದರಾಮಯ್ಯ
Share This Article
Facebook Copy Link Print
Previous Article team india.jpg modi team india.jpg modi team india.jpg modi ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
Next Article sumalatha darshan sumalatha darshan sumalatha darshan ದರ್ಶನ್‌ ಬಂಧನ ಬಳಿಕ ಮೊದಲ ಬಾರಿಗೆ ಸುಮಲತಾ ಪ್ರತಿಕ್ರಿಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up