By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರವೀಂದ್ರ ಕಲಾಕ್ಷೇತ್ರದಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಅಂತಿಮ ದರ್ಶನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ರವೀಂದ್ರ ಕಲಾಕ್ಷೇತ್ರದಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಅಂತಿಮ ದರ್ಶನ
ರಾಜ್ಯ-KarnatakaLatest

ರವೀಂದ್ರ ಕಲಾಕ್ಷೇತ್ರದಲ್ಲಿ ಸಾಹಿತಿ ಎಸ್ ಎಲ್ ಭೈರಪ್ಪ ಅಂತಿಮ ದರ್ಶನ

Noted Kannada novelist SL Bhyrappa passes away to be cremated with full state honours

Published September 25, 2025
Share
1 Min Read
SHARE

ಬೆಂಗಳೂರು : ನಿನ್ನೆ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿದೆ. ಆಸ್ಪತ್ರೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಸಾರ್ವಜನಿಕ ದರ್ಶನಕ್ಕೆ ಎಸ್‌ಎಲ್ ಭೈರಪ್ಪ ಪಾರ್ಥಿವ ಶರೀರ ಸ್ಥಳಾಂತರಿಸಲಾಗಿದ್ದು.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಸ್‌ಎಲ್ ಭೈರಪ್ಪ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.

ಬಳಿಕ ಮಧ್ಯಾಹ್ನ 2 ಗಂಟೆಯ ನಂತರ ಪಾರ್ಥೀವ ಶರೀರವನ್ನ ಮೈಸೂರಿಗೆ ಶಿಫ್ಟ್ ಮಾಡಲಿದ್ದು ಸಂಜೆ 6 ಗಂಟೆವರೆಗೆ ಮೈಸೂರಿನ ಕಲಾಮಂದಿರ ಮುಂಭಾಗ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿ.ಕೆ ಶಿವಕುಮಾರ್ :
ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಇಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಂತಿಮ ನಮನ ಸಲ್ಲಿಸಿದರು .

ನಂತರ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮವಿಭೂಷಣ, ಸಾಹಿತ್ಯಲೋಕದ ಮೇರು ಪರ್ವ ದಿವಂಗತ ಎಸ್.ಎಲ್. ಭೈರಪ್ಪನವರ ಪಾರ್ಥಿವ ಶರೀರಕ್ಕೆ ಇಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಭೈರಪ್ಪನವರ ಅಗಲಿಕೆ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವನ್ನುಂಟುಮಾಡಿದೆ ಎಂದರು.

ಮೈಸೂರಿನಲ್ಲಿ ಎಲ್ಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುತ್ತದೆ. ಸರ್ಕಾರದ ಪರವಾಗಿ, ಕಾಂಗ್ರೆಸ್ ಪಕ್ಷದ ಪರವಾಗಿ ಹಾಗೂ ನಮ್ಮೆಲ್ಲರ ಪರವಾಗಿ ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದರು.

You Might Also Like

ಉಡುಪಿಯಲ್ಲಿ ಭಾರೀ ಮಳೆಗೆ ಜನ ತತ್ತರ- 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಶಿವಣ್ಣ ಅಭಿಮಾನಿಗಳಿಂದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ

ಸಾರಿಗೆ ನೌಕರರಿಗೆ ವಾಟಾಳ್ ಬೆಂಬಲ : ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌

80 ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಮನೆಗೆ ಕಳಿಸಿದ ಪ್ರಾಂಶುಪಾಲ

25 ವರ್ಷಗಳ ನಂತರ ಶಿವಸೇನೆ ಕೈತಪ್ಪಿದ ಮುಂಬೈ ಮೇಯರ್ ಪಟ್ಟ, ಬಿಜೆಪಿಯ ರಿತು ತಾವ್ಡೆ ನೂತನ ಮೇಯರ್

TAGGED:SL Bhyrappa
Share This Article
Facebook Copy Link Print
Previous Article ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ತಂದೆ
Next Article ನಾಟಕ ಪ್ರದರ್ಶನದ ವೇಳೆ ಪ್ರಾಣಬಿಟ್ಟ ರಾಜ ದಶರಥನ ಪಾತ್ರ ಮಾಡುತ್ತಿದ್ದ ನಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up