By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಾನು ಪಾಕಿಸ್ತಾನದ ಮಗಳಿರಬಹುದು ಆದರೆ ಈಗ ಭಾರತದ ಸೊಸೆ, ಇಲ್ಲೇ ಇರುತ್ತೇನೆ : ಸೀಮಾ ಹೈದರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ನಾನು ಪಾಕಿಸ್ತಾನದ ಮಗಳಿರಬಹುದು ಆದರೆ ಈಗ ಭಾರತದ ಸೊಸೆ, ಇಲ್ಲೇ ಇರುತ್ತೇನೆ : ಸೀಮಾ ಹೈದರ್

BlogLatestMain Postರಾಷ್ಟ್ರೀಯ-National

ನಾನು ಪಾಕಿಸ್ತಾನದ ಮಗಳಿರಬಹುದು ಆದರೆ ಈಗ ಭಾರತದ ಸೊಸೆ, ಇಲ್ಲೇ ಇರುತ್ತೇನೆ : ಸೀಮಾ ಹೈದರ್

Now I am India's daughter-in-law, I will stay here: Seema Haider

Published April 26, 2025
Share
1 Min Read
Seema haider Seema haider Seema haider
SHARE

ಲಕ್ನೋ: ನಾನು ಪಾಕಿಸ್ತಾನದ ಮಗಳಾಗಿದ್ದೆ. ಆದರೆ ಈಗ ನಾನು ಭಾರತದ ಸೊಸೆಯಾಗಿದ್ದೇನೆ ಎಂದು ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್ ಹೇಳಿದ್ದಾರೆ.

ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದ್ಧ ಹಲವಾರು ಮಹತ್ವದ ನಿರ್ಧಾರ ಕೈಗೊಂಡಿದೆ. ಅಲ್ಲದೇ 48 ಗಂಟೆಗಳಲ್ಲಿ ಪಾಕ್ ಪ್ರಜೆಗಳು ಭಾರತ ಬಿಟ್ಟು ತೊಲಗುವಂತೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ಪ್ರಿಯಕರನಿಗೋಸ್ಕರ 4 ಮಕ್ಕಳೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಸೀಮಾ ಹೈದರ್ ಮಾತನಾಡಿರುವ ವೀಡಿಯೋವೊಂದು ವೈರಲ್ ಆಗಿದೆ.

ನಾನು ಪಾಕಿಸ್ತಾನಕ್ಕೆ ಹೋಗಲು ಬಯಸುವುದಿಲ್ಲ. ನಾನು ಭಾರತದಲ್ಲಿ ಉಳಿಯಲು ಅವಕಾಶ ನೀಡುವಂತೆ ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುತ್ತೇನೆ. ಸಚಿನ್ ಮೀನಾ ಅವರನ್ನು ಮದುವೆಯಾದ ಬಳಿಕ ನಾನು ಹಿಂದೂ ಧರ್ಮವನ್ನು ಅಳವಡಿಸಿಕೊಂಡಿದ್ದೇನೆ. ನನಗೆ ಭಾರತದಲ್ಲಿಯೇ ಇರಲು ಬಿಡಿ ಎಂದು ಸೀಮಾ ವೀಡಿಯೋದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸೀಮಾ ಇನ್ನು ಮುಂದೆ ಪಾಕಿಸ್ತಾನಿ ಪ್ರಜೆಯಲ್ಲ. ಅವರು ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ ಅವರನ್ನು ವಿವಾಹವಾಗಿದ್ದಾರೆ. ಅಲ್ಲದೇ ಇತ್ತೀಚಿಗೆ ಮಗುವಿಗೆ ಜನ್ಮ ನೀಡಿದರು. ಅವರ ಪೌರತ್ವ ಈಗ ಅವರ ಭಾರತೀಯ ಪತಿಯೊಂದಿಗೆ ಸಂಪರ್ಕ ಹೊಂದಿದೆ. ಆದ್ದರಿಂದ ಕೇಂದ್ರದ ನಿರ್ದೇಶನವು ಅವರಿಗೆ ಅನ್ವಯಿಸಬಾರದು ಎಂದು ವಕೀಲ ಎಪಿ ಸಿಂಗ್ ತಿಳಿಸಿದ್ದಾರೆ.

ಪಾಕಿಸ್ತಾನದ ಸಿಂಧ್‌ನ 27 ವರ್ಷದ ಮಹಿಳೆ ಸೀಮಾ ಹೈದರ್ ತನ್ನ ಪ್ರೇಮಕಥೆಯಿಂದಾಗಿ ಸುದ್ದಿಯಾಗಿದ್ದರು. ಕೋವಿಡ್-19 ಸಮಯದಲ್ಲಿ, ಆನ್‌ಲೈನ್ ಗೇಮ್ ಪಬ್‌ಜಿ ಮೂಲಕ ಭಾರತದ 22 ವರ್ಷದ ಸಚಿನ್ ಮೀನಾ ಅವರೊಂದಿಗೆ ಸಂಪರ್ಕ ಬೆಳೆಸಿದ್ದರು. ಅವರ ಸ್ನೇಹ ಬಳಿಕ ಪ್ರೀತಿಗೆ ಮಾರ್ಪಟ್ಟಿತು. ಸೀಮಾ ಮೇ 2023ರಲ್ಲಿ ದುಬೈ ಮತ್ತು ನೇಪಾಳದ ಮೂಲಕ 4 ಮಕ್ಕಳೊಂದಿಗೆ ಭಾರತವನ್ನು ಅಕ್ರಮವಾಗಿ ಪ್ರವೇಶಿಸಿದ್ದರು. ಬಳಿಕ ಪ್ರಿಯಕರ ಸಚಿನ್‌ನನ್ನು ಮದುವೆಯಾಗಿ ಅವರೊಂದಿಗೆ ಗ್ರೇಟರ್ ನೋಯ್ಡಾದಲ್ಲಿ ನೆಲೆಸಿದ್ದಾರೆ. ಇತ್ತೀಚಿಗಷ್ಟೇ ಸಚಿನ್ ಹಾಗೂ ಸೀಮಾ ದಂಪತಿಗೆ ಹೆಣ್ಣು ಮಗು ಜನಿಸಿದೆ.

You Might Also Like

BIG NEWS : ‘ಆಪರೇಷನ್​ ಸಿಂಧೂರ’ ಹೆಸರಲ್ಲಿ ಪಾಕಿಸ್ತಾನ ಮತ್ತು ಪಿಒಕೆನಲ್ಲಿನ ಉಗ್ರರ ಶಿಬಿರಗಳ ಭಾರತ ದಾಳಿ

ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಮೂಗಿನಲ್ಲಿ ರಕ್ತಸ್ರಾವ, ಆತಂಕ ಬೇಡ ಎಂದ ನಿಖಿಲ್

ವೇದಿಕೆಯಲ್ಲೇ ಕುಸಿದು ಬಿದ್ದ ತಮಿಳು ನಟ ವಿಶಾಲ್, ಆಸ್ಪತ್ರೆಗೆ ದಾಖಲು

ನಿರ್ಮಲಾ ಸೀತಾರಾಮನ್ ವಿಜಯೇಂದ್ರ, ಕಟೀಲ್​ ಸೇರಿ ಹಲವರ ವಿರುದ್ಧ ಎಫ್ಐಆರ್

ಕೀ ಸಮೇತ ಸ್ಕೂಟರ್‌ ಕದ್ದು ಪರಾರಿಯಾದ ಕಿಲಾಡಿ

TAGGED:Seema Haider
Share This Article
Facebook Copy Link Print
Previous Article Ku Ku Ku ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ
Next Article Shareef Shareef Shareef ಪಾಕಿಸ್ತಾನಕ್ಕೆ ನಡುಕ ಶುರು, ಯಾವುದೇ ರೀತಿಯ ತಟಸ್ಥ ತನಿಖೆಗೆ ಸಿದ್ಧ ಎಂದ ಶೆಹಬಾಜ್ ಷರೀಫ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up