ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ

ಬೆಂಗಳೂರು : ಎಂಎಸ್‌ಎಂಇ ಗಳಿಗೆ ಅಗತ್ಯವಿರುವ ನುರಿತ ಕಾರ್ಮಿಕರ ಅವಶ್ಯಕತೆಯನ್ನು ಒದಗಿಸಲು ಬೆಂಗಳೂರಿನಲ್ಲಿ ರಾಷ್ಟೀಯ ಸಣ್ಣ ಕೈಗಾರಿಕಾ ನಿಗಮ (NSIC) ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಉದ್ಧೇಶಿಸಿದೆ, ಇದರ ಸಲುವಾಗಿ ಈಗಾಗಲೇ ಕೇಂದ್ರ ಸರ್ಕಾರದ ಸಚಿವರೊಂದಿಗೆ ಹಾಗೂ ಇಲಾಖಾ ಅಧಿಕಾರಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸುಶ್ರೀ ಶೋಭಾ ಕರಂದ್ಲಾಜೆ, ಸನ್ಮಾನ್ಯ ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರು ತಿಳಿಸಿದರು. ಕರ್ನಾಟಕ ವಾಣಿಜ್ಯ ಮತ್ತು … Continue reading ಶೀಘ್ರದಲ್ಲೇ ಬೆಂಗಳೂರಿನಲ್ಲಿ NSIC ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ : ಶೋಭ ಕರಂದ್ಲಾಜೆ