By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪರಮಾಣು ಬೆದರಿಕೆ ಹಾಕಿದ ರಣಹೇಡಿ ಆಸಿಮ್ ಮುನೀರ್, ಪ್ರತಿಕ್ರಿಯೆ ನೀಡಿದ ಭಾರತದ ವಿದೇಶಾಂಗ ಸಚಿವಾಲಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಪರಮಾಣು ಬೆದರಿಕೆ ಹಾಕಿದ ರಣಹೇಡಿ ಆಸಿಮ್ ಮುನೀರ್, ಪ್ರತಿಕ್ರಿಯೆ ನೀಡಿದ ಭಾರತದ ವಿದೇಶಾಂಗ ಸಚಿವಾಲಯ

ವಿದೇಶ-InternationalLatest

ಪರಮಾಣು ಬೆದರಿಕೆ ಹಾಕಿದ ರಣಹೇಡಿ ಆಸಿಮ್ ಮುನೀರ್, ಪ್ರತಿಕ್ರಿಯೆ ನೀಡಿದ ಭಾರತದ ವಿದೇಶಾಂಗ ಸಚಿವಾಲಯ

Nuclear sabre-rattling is Pakistans stock-in-trade, says MEA on Pakistan Army Chiefs remarks

Published August 11, 2025
Share
1 Min Read
Pak Army Chief Asim Munir
SHARE

ನವದೆಹಲಿ : ಅಮೆರಿಕದ ನೆಲದಲ್ಲಿ ನಿಂತು ಪರಮಾಣು ಬೆದರಿಕೆ ಹಾಕಿದ್ದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಹೇಳಿಕೆಯನ್ನು ಭಾರತ ಸೋಮವಾರ (ಆಗಸ್ಟ್​11) ಖಂಡಿಸಿದ್ದು, ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ವಿದೇಶಾಂಗ ಸಚಿವಾಲಯ, ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಕ್​ ಸೇನಾ ಮುಖ್ಯಸ್ಥರು ಮಾಡಿರುವ ಹೇಳಿಕೆಗಳ ಬಗ್ಗೆ ನಮ್ಮ ಗಮನ ಸೆಳೆದಿದೆ. ಪರಮಾಣು ದಾಳಿ ಪಾಕ್​ನ ಪ್ರಮುಖ ಗುರಿಯಾಗಿದೆ ಎಂದು ಕಿಡಿಕಾರಿದರು.

ಅಲ್ಲದೆ, ಇಂತಹ ಹೇಳಿಕೆಗಳಲ್ಲಿ ಅಂತರ್ಗತವಾಗಿರುವ ಬೇಜವಾಬ್ದಾರಿಯ ಬಗ್ಗೆ ಅಂತರರಾಷ್ಟ್ರೀಯ ಸಮುದಾಯ ತನ್ನದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು. ಇದು ಪಾಕ್​ ಮಿಲಿಟರಿಯು, ಭಯೋತ್ಪಾದಕ ಗುಂಪುಗಳೊಂದಿಗೆ ಕೈಜೋಡಿಸಿದೆ.ಪಾಕ್​ನಲ್ಲಿ ಪರಮಾಣು ಆಜ್ಞೆ ಮತ್ತು ನಿಯಂತ್ರಣದ ಬಗ್ಗೆ ಇರುವ ಅನುಮಾನಗಳನ್ನು ಬಲಪಡಿಸುತ್ತದೆ ಎಂದು MEA ತಿಳಿಸಿದೆ.

ಭಾರತ ಯಾವುದೇ ಪರಮಾಣು ಬೆದರಿಕೆಗೆ ಮಣಿಯುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದೆ. ನಮ್ಮ ರಾಷ್ಟ್ರೀಯ ಭದ್ರತೆಯನ್ನು ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ನಾವು ಮುಂದುವರಿಸುತ್ತೇವೆ ಎಂದು ಎಚ್ಚರಿಕೆ ನೀಡಿದೆ.

ಮುನೀರ್ ಹೇಳಿದ್ದೇನು..?
ಭಾರತದ ವಿರುದ್ಧ ಪರಮಾಣು ಬೆದರಿಕೆ ಹಾಕಿರುವ ಮುನೀರ್, ಭವಿಷ್ಯದಲ್ಲಿ ಭಾರತದಿಂದ ತನ್ನ ದೇಶಕ್ಕೆ ಅಸ್ತಿತ್ವದ ಬೆದರಿಕೆ ಎದುರಾದರೆ ಪಾಕಿಸ್ತಾನ ಅರ್ಧ ಜಗತ್ತನ್ನು ನಾಶಪಡಿಸುತ್ತದೆ ಎಂದು ಎಚ್ಚರಿಸಿದ್ದರು. ನಾವು ಪರಮಾಣು ರಾಷ್ಟ್ರ, ನಾವು ಪತನಗೊಳ್ಳುತ್ತಿದ್ದೇವೆ ಎಂದು ನಾವು ಭಾವಿಸಿದರೆ, ನಮ್ಮೊಂದಿಗೆ ಅರ್ಧ ಜಗತ್ತನ್ನು ನಾಶಪಡಿಸುತ್ತೇವೆ ಎಂದು ಟ್ಯಾಂಪಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುನೀರ್ ಹೇಳಿದ್ದರು.

ಭಾರತ ಅಣೆಕಟ್ಟು ಕಟ್ಟುವವರೆಗೆ ನಾವು ಕಾಯುತ್ತೇವೆ. ನಾವು ಅದನ್ನು 10 ಕ್ಷಿಪಣಿಗಳಿಂದ ನಾಶಪಡಿಸುತ್ತೇವೆ ಎಂದು ಹೇಳಿದರು.ಅಲ್ಲದೆ, ಸಿಂಧೂ ನದಿ ಭಾರತೀಯರ ಆಸ್ತಿಯಲ್ಲ ಎಂದು ಈ ಸಂದರ್ಭದಲ್ಲಿ ಮುನೀರ್ ಹೇಳಿದ್ದಾರೆ

You Might Also Like

ಮೋದಿ ಮತ್ತು ಭಾರತದ ಕುರಿತು ಒಳ್ಳೆ ಮಾತುಗಳನ್ನಾಡಿ ವರಸೆ ಬದಲಿಸಿದ ಟ್ರಂಪ್

ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಬುಲೆಟ್ ಸೀಕ್ರೆಟ್ ಬಹಿರಂಗ

ಮತಯಂತ್ರಗಳ ಪರಿಶೀಲನೆ ಕಾಂಗ್ರೆಸ್​ ನಿಯೋಗಕ್ಕೆ ಚುನಾವಣ ಆಯೋಗ ಆಹ್ವಾನ

ಇಸ್ರೋ-ನಾಸಾ ಜಂಟಿ ಗಗನ ಯಾತ್ರೆಗೆ ಭಾರತೀಯ ಶುಭಾಂಶು ಶುಕ್ಲಾ ಪೈಲಟ್

ಸಂಸತ್ತಿನಲ್ಲಿ ಮೊದಲ ಭಾಷಣ ಮಾಡಿದ ಸಂಸದೆ ಪ್ರಿಯಾಂಕಾ ಗಾಂಧಿ, ಏನೆಲ್ಲಾ ಮಾತಾಡಿದ್ರು ಗೊತ್ತೇ..?

TAGGED:Asim MunirPakistan Army Chief
Share This Article
Facebook Copy Link Print
Previous Article Dharmasthala 2 Dharmasthala 2 Dharmasthala 2 ಧರ್ಮಸ್ಥಳದ ಸುತ್ತ ಜಿಪಿಆರ್ ತಂತ್ರಜ್ಞಾನ ಬಳಸಿ ಶವಗಳಿಗಾಗಿ ಹುಡುಕಾಟ
Next Article p chidambaram p chidambaram p chidambaram ರಾಹುಲ್ ಗಾಂಧಿಗೆ ನೋಟಿಸ್ ನೀಡುವ ಹಕ್ಕು ಚುನಾವಣಾ ಆಯೋಗ ಇಲ್ಲ : ಕಾಂಗ್ರೆಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up