ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಮರ್ಮಾಂಗಕ್ಕೆ ಬ್ಲೇಡ್ ಹಾಕಿ ಬಚಾವಾದ ನರ್ಸ್
ಪಾಟ್ನಾ: ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯರೊಬ್ಬರ ಮರ್ಮಾಂಗಕ್ಕೆ ನರ್ಸ್ ಬ್ಲೇಡ್ ಹಾಕಿ ಪಾರಾದ ಘಟನೆ ಬಿಹಾರದ ಸಮಸ್ತಿಪುರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಬುಧವಾರ ರಾತ್ರಿ ನಡೆದಿದೆ. ಡಾಕ್ಟರ್ ಹಾಗೂ ಆತನ ಸಹಚರರು ಮದ್ಯದ ನಶೆಯಲ್ಲಿದ್ದರು. ಸಂತ್ರಸ್ತೆ ನರ್ಸ್ ಕೆಲಸ ಮುಗಿಸಿ ಮನೆಗೆ ಹೊರಡುವ ವೇಳೆ ಡಾಕ್ಟರ್ ಹಾಗೂ ಆತನ ಸಹಚರರು ಅತ್ಯಾಚಾರವೆಸಗಲು ಮುಂದಾದರು. ಆ ಸಂದರ್ಭದಲ್ಲಿ ತನ್ನ ಆತ್ಮರಕ್ಷಣೆ ಮಾಡಿಕೊಳ್ಳಲು ಆಕೆ ವೈದ್ಯರ ಖಾಸಗಿ ಅಂಗಕ್ಕೆ ಬ್ಲೇಡ್‌ನಿಂದ ಗಾಯ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದರು. ನಂತರ ಆಸ್ಪತ್ರೆಯಿಂದ … Continue reading ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯನ ಖಾಸಗಿ ಮರ್ಮಾಂಗಕ್ಕೆ ಬ್ಲೇಡ್ ಹಾಕಿ ಬಚಾವಾದ ನರ್ಸ್
Copy and paste this URL into your WordPress site to embed
Copy and paste this code into your site to embed