By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಕ್ಷೇಪಾರ್ಹ ಹೇಳಿಕೆ : ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಆಕ್ಷೇಪಾರ್ಹ ಹೇಳಿಕೆ : ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ
ರಾಜ್ಯ-KarnatakaLatest

ಆಕ್ಷೇಪಾರ್ಹ ಹೇಳಿಕೆ : ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ

Objectionable statement: High Court orders investigation against Girish Mattannavar

Published November 11, 2025
Share
1 Min Read
SHARE

Girish Mattannanavar : ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಮತ್ತು ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿದೆ.ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ದೂರು ಸಲ್ಲಿಕೆಯಾದರೂ ತನಿಖೆ ಕೈಗೊಳ್ಳದ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್‌ ಆಯೋಗಕ್ಕೆ ಸೂಚಿಸಿದೆ.

ಗಿರೀಶ್‌ ಮಟ್ಟಣ್ಣನವರ್‌ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಆಗ್ರಹಿಸಿ ಬೆಂಗಳೂರಿನ ರಾಜಾಜಿನಗರ ಕಾವೇರಿ ಕೇದಾರನಾಥ ಅವರ ನೇತೃತ್ವದ ನಿಯೋಗಕ್ಕೆ ಇದೇ ವರ್ಷದ ಆಗಸ್ಟ್‌ 29ರಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರನ್ನು ಸಲ್ಲಿಸಿತ್ತು.

ಆದರೆ ದೂರು ಸಲ್ಲಿಕೆಯಾದರೂ ಮಹಿಳಾ ಆಯೋಗ ಮಟ್ಟಣ್ಣನವರ್‌ ಕೊಟ್ಟಿದ್ದ ಹೇಳಿಕೆ ಸಂಬಂಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ, ತನಿಖೆಯನ್ನೂ ನಡೆಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾವೇರಿ ಕೇದಾರನಾಥ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇವರ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಪೀಠ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ಮಹಿಳಾ ಆಯೋಗಕ್ಕೆ ಸೂಚಿಸಿದೆ.

You Might Also Like

ಅಫ್ಗಾನಿಸ್ತಾನದ ಕಾಬೂಲ್‌ನಲ್ಲಿ ರಾಯಭಾರಿ ಕಚೇರಿ ಪುನರಾರಂಭ : ಎಸ್.ಜೈಶಂಕರ್

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ ಮಹಿಳಾ ತಂಡ

ಹಬ್ಬದ ದಿನವೇ ಸಿಹಿಸುದ್ದಿ- ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ್

ಗೇಮಿಂಗ್ ಆ್ಯಪ್‌ ಅಕ್ರಮ ಹಣ ವರ್ಗಾವಣೆ ; ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇಡಿ ವಶಕ್ಕೆ

ನಡು ರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್‌, 36 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

TAGGED:Girish Mattannanavar
Share This Article
Facebook Copy Link Print
Previous Article ಡ್ರಮ್ಮರ್ ಮಂಜು ಜೊತೆ ಹಸೆಮಣೆ ಏರಿದ ಸಿಂಗರ್ ಅನನ್ಯಾ ಭಟ್ (Ananya Bhat)
Next Article Red Fort Blast : ಕೇಂದ್ರ ಗೃಹ ಸಚಿವ ಅಮಿತ್‌ ಶಾ ಉನ್ನತ ಮಟ್ಟದ ಸಭೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up