By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಕಾಮೆಂಟ್ : ಇಬ್ಬರ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಕಾಮೆಂಟ್ : ಇಬ್ಬರ ಬಂಧನ

EntertainmentLatestಸ್ಯಾಂಡಲ್​ವುಡ್-Sandalwood

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಕಾಮೆಂಟ್ : ಇಬ್ಬರ ಬಂಧನ

Obscene comments against actor Darshan's wife Vijayalakshmi :: Two arrested

Published January 2, 2026
Share
1 Min Read
Darshan And Vijayalakshmi Darshan And Vijayalakshmi Darshan And Vijayalakshmi
SHARE

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ಪ್ರಕರಣದಲ್ಲಿ ಸೈಬರ್ ಅಪರಾಧ ಪೊಲೀಸ್‌ರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಂದ್ರು ಮತ್ತು ನಿಖಿಲ್ ಎಂದು ಗುರುತಿಸಲಾಗಿದ್ದು, ಇವರಲ್ಲಿ ಓರ್ವ ಬೆಂಗಳೂರು ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ.

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ನೀಡಿದ್ದ ಹೇಳಿಕೆಯ ಬಳಿಕ, ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಅಶ್ಲೀಲ ಮತ್ತು ನಿಂದನಾತ್ಮಕ ಕಾಮೆಂಟ್‌ಗಳು ವ್ಯಾಪಕವಾಗಿ ಹರಿದಾಡಿದ್ದವು. ಇದರಿಂದ ತೀವ್ರ ಅಸಮಾಧಾನಗೊಂಡ ವಿಜಯಲಕ್ಷ್ಮಿ, 15 ಇನ್ಸ್ಟಾಗ್ರಾಂ ಖಾತೆಗಳು ಹಾಗೂ 150ಕ್ಕೂ ಹೆಚ್ಚು ಅವಹೇಳನಕಾರಿ ಕಾಮೆಂಟ್‌ಗಳ ವಿರುದ್ಧ ಸೈಬರ್ ಪೊಲೀಸರಿಗೆ ಫೋಟೋ ಸಾಕ್ಷ್ಯಗಳೊಂದಿಗೆ ದೂರು ಸಲ್ಲಿಸಿದ್ದರು.

ದೂರು ದಾಖಲಿಸಿಕೊಂಡ ಸೈಬರ್ ಪೊಲೀಸ್‌ರು ತನಿಖೆ ನಡೆಸಿ, 15 ಖಾತೆಗಳ ಪೈಕಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ವಿಜಯಲಕ್ಷ್ಮಿ ಅವರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರನ್ನು ಭೇಟಿ ಮಾಡಿ, ತಮ್ಮ ದೂರಿನ ವಿಚಾರದಲ್ಲಿ ವಿಳಂಬವಾಗುತ್ತಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಶೀಲಿಸುವುದಾಗಿ ಆಯುಕ್ತರು ಭರವಸೆ ನೀಡಿದ್ದರು.

You Might Also Like

ಪ್ರತೀಕಾರಕ್ಕೆ ಸಜ್ಜಾಗಿದ್ದ ಹಿಜ್ಬುಲ್ಲಾ ಉಗ್ರರಿಗೆ ಮತ್ತೊಂದು ಮರ್ಮಾಘಾತ

ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂಗೆ ಪತ್ರ ಬರೆದ ರಾಜ್ಯಪಾಲರು

ಪಾಕ್ ನಡೆಸಿದ ವಾಯುದಾಳಿಯಲ್ಲಿ ಮೂವರು ಅಫ್ಘಾನ್ ಕ್ರಿಕೆಟಿಗರ ಸಾವು, ಸರಣಿ ಬಹಿಷ್ಕಾರ

ಕಿಡ್ನಾಪ್ ಪ್ರಕರಣ: ರೇವಣ್ಣ ಜೈಲುಪಾಲು

ಕಾಶಿನಾಥ್ ಪುತ್ರ ಅಭಿಮನ್ಯುಗೆ ಬೆಂಬಲವಾಗಿ ನಿಂತ ಕಿಚ್ಚ, “ಎಲ್ಲಿಗೆ ಪಯಣ ಯಾವುದೋ ದಾರಿ ಟ್ರೈಲರ್ ರಿಲೀಸ್

TAGGED:VijayalakshmiVijayalakshmi Darshan
Share This Article
Facebook Copy Link Print
Previous Article I will announce my decision on Vijayadashami: Yatnal ಜಮೀರ್ ಅಹಮದ್‌ಗೆ ದೇಶಕ್ಕಿಂತ ತಮ್ಮ ಜನಸಂಖ್ಯೆ ಅಷ್ಟೇ ಮುಖ್ಯ : ಯತ್ನಾಳ್
Next Article AR Rahman ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಲು ಮುಂದಾದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up