By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಶ್ಲೀಲ ವಿಡಿಯೋ ಪ್ರಕರಣ; ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ- ಜಿ. ಪರಮೇಶ್ವರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಅಶ್ಲೀಲ ವಿಡಿಯೋ ಪ್ರಕರಣ; ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ- ಜಿ. ಪರಮೇಶ್ವರ್‌

CrimeLatestಅಪರಾಧಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಅಶ್ಲೀಲ ವಿಡಿಯೋ ಪ್ರಕರಣ; ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ- ಜಿ. ಪರಮೇಶ್ವರ್‌

Published May 1, 2024
Share
1 Min Read
prameshwar revanna prajwal prameshwar revanna prajwal prameshwar revanna prajwal
SHARE

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಶಾಸಕ ಹೆಚ್‌ಡಿ ರೇವಣ್ಣರನ್ನು (Revanna) ಇನ್ನೂ ಯಾಕೆ ಬಂಧಿಸಿಲ್ಲ ಎಂಬ ಪ್ರಶ್ನೆಗೆ ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ ಗೃಹ ಸಚಿವ ಜಿ.ಪರಮೇಶ್ವರ್‌ (G. Parameshwar) ಉತ್ತರ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾರನ್ನೇ ಆದರೂ ಏಕಾಏಕಿ ಬಂಧಿಸುವುದಿಲ್ಲ. ಅದಕ್ಕೆ ಪುರಾವೆಗಳು, ದೂರಿನಲ್ಲಿ ಏನು ಹೇಳಿರುತ್ತಾರೆ ಎಂಬುದೆಲ್ಲ ಮುಖ್ಯವಾಗುತ್ತವೆ. ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂಥ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ನೋಟಿಸ್

ಅಪರಾಧ ದಂಡಸಂಹಿತೆಯ ಸೆಕ್ಷನ್ (41)ಚಿ ಅಡಿ ನೊಟೀಸ್ ಕೊಟ್ಟಿದ್ದಾರೆ. ಅದರಂತೆ, ಆರೋಪಿಗಳು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್‌ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ. ನಾವು ಎಸ್‌ಐಟಿ ರಚನೆ ಮಾಡಿ ತನಿಖೆಗೆ ವಹಿಸಿದ್ದೇವೆ ಎಂದರು. ಇದನ್ನೂ ಓದಿ: ಎಲ್‌ಪಿಜಿ ಸಿಲಿಂಡರ್ ದರದದಲ್ಲಿ 19 ರೂ. ಇಳಿಕೆ

ಎಸ್‌ಐಟಿ ರಚನೆ ಬಳಿಕವೂ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಲೀಕ್ ಆದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲವನ್ನು ಎಸ್‌ಐಟಿ ಗಮನಿಸುತ್ತದೆ. ಅದಕ್ಕೆ ನಾವೇನೂ ಹೇಳಲು ಬರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಎಲ್‌ಪಿಜಿ ಸಿಲಿಂಡರ್ ದರದದಲ್ಲಿ 19 ರೂ. ಇಳಿಕೆ

You Might Also Like

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ

ಸರ್ವಕಾಲಿಕ ಗರಿಷ್ಠ ಬೆಲೆ ತಲುಪಿದ ಚಿನ್ನದ ಬೆಲೆ

ಸಂವಿಧಾನಕ್ಕೆ 75 ವರ್ಷ : ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ, ಇಲ್ಲಿದೆ ಹೈಲೈಟ್ಸ್

VIDEO : ಹಾಸ್ಟೆಲ್‌ ಊಟದಲ್ಲಿ ಜಿರಳೆ, ವಾರ್ಡನ್‌ ಅಮಾನತು ಮಾಡಿದ ಆಂಧ್ರ ಗೃಹ ಸಚಿವೆ

ಗ್ಯಾಸ್ ದರ ಏರಿಕೆ ಮಾಡಿದ ಮೋದಿ ಸರ್ಕಾರಕ್ಕೆ ಅಭಿನಂದನೆ : ಸಚಿವೆ ಲಕ್ಷ್ಮೀ ಹೆಬಾಳ್ಕರ್ ವ್ಯಂಗ್ಯ

TAGGED:#GParameshwar#PendriveCase#Prajwal Revanna#Revaana#SITbengaluruBJPCongress
Share This Article
Facebook Copy Link Print
Previous Article women crime women crime women crime ಪತಿಯ ಜೊತೆ ಹೋಗುತ್ತಿದ್ದ ಮಹಿಳೆಗೆ ಪುಂಡರಿಂದ ಲೈಂಗಿಕ ಕಿರುಕುಳ
Next Article congress to bjp copy congress to bjp copy congress to bjp copy ರಾಷ್ಟ್ರ ರಾಜಧಾನಿಯಲ್ಲಿ “ಕೈ” ಗೆ ಮತ್ತೊಂದು ಶಾಕ್: ಮತ್ತಿಬ್ಬರು ಇಂದು ರಾಜೀನಾಮೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up