By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೀದರ್‌ನಲ್ಲಿ ರಾಜಾರೋಷವಾಗಿ ಭೂಸಂಪತ್ತು ಲೂಟಿ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೀದರ್​-Bidar - ಬೀದರ್‌ನಲ್ಲಿ ರಾಜಾರೋಷವಾಗಿ ಭೂಸಂಪತ್ತು ಲೂಟಿ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಬೀದರ್​-Bidar

ಬೀದರ್‌ನಲ್ಲಿ ರಾಜಾರೋಷವಾಗಿ ಭೂಸಂಪತ್ತು ಲೂಟಿ, ಕಣ್ಮುಚ್ಚಿ ಕುಳಿತ ಅಧಿಕಾರಿಗಳು

Officials turn a blind eye to illegal mining in Bidar

Published January 28, 2026
Share
1 Min Read
Bidar 1 Bidar 1 Bidar 1
SHARE

ಬೀದರ್: ಗಣಿನಾಡು ಬಳ್ಳಾರಿಯನ್ನೇ ಮೀರಿಸುವ ಮಟ್ಟಿಗೆ ಬೀದರ್ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದು ಬಹಿರಂಗವಾಗಿದೆ. ಜಿಲ್ಲೆಯ ಹೊನ್ನಿಕೇರಿ ಪ್ರದೇಶದಲ್ಲಿ 15ರಿಂದ 20 ಎಕರೆ ಪಟ್ಟಾ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ರಾಜಾರೋಷವಾಗಿ ಕಲ್ಲು ಹಾಗೂ ಮಣ್ಣಿನ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಜಾಗದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಪರಿಸರಕ್ಕೆ ಭಾರೀ ಹಾನಿ ಉಂಟಾಗುತ್ತಿದೆ. ಸುಮಾರು 50 ಅಡಿ ಆಳವರೆಗೆ ಭೂಮಿಯನ್ನು ಅಗೆದು ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದ್ದು, ಬೃಹತ್ ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳ ಮೂಲಕ ಭೂಮಿ ತೋಡಲಾಗುತ್ತಿದೆ. ಲಾರಿ ಹಾಗೂ ಟಿಪ್ಪರ್‌ಗಳ ಮೂಲಕ ಕಲ್ಲು ಮತ್ತು ಕೆಂಪು ಮಣ್ಣನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ.

ಪವರ್ ಟಿವಿಯಲ್ಲಿ ಈ ಅಕ್ರಮ ಗಣಿಗಾರಿಕೆಯ ಎಕ್ಸ್‌ಕ್ಲೂಸಿವ್ ದೃಶ್ಯಗಳು ಪ್ರಸಾರವಾಗಿದ್ದು, ದಂಧೆಕೋರರು ಹಾಡಹಗಲೇ ಭೂಸಂಪತ್ತನ್ನು ಲೂಟಿ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಕೆಂಪು ಕಲ್ಲು ಮಾತ್ರವಲ್ಲದೆ ಕೆಂಪು ಮಣ್ಣನ್ನೂ ಅಕ್ರಮವಾಗಿ ನೆರೆ ರಾಜ್ಯಗಳಿಗೆ ಸಾಗಾಟ ಮಾಡಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸುತ್ತಿರುವ ಆರೋಪವೂ ಕೇಳಿಬಂದಿದೆ.

ಇಷ್ಟೆಲ್ಲ ಅಕ್ರಮಗಳು ನಡೆಯುತ್ತಿದ್ದರೂ ಬೀದರ್ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಕ್ರಮ ಗಣಿಗಾರಿಕೆಗೆ ಗಣಿ ಇಲಾಖೆ ಅಧಿಕಾರಿಗಳೇ ಸಾಥ್ ನೀಡುತ್ತಿದಾರಾ ಎಂಬ ಶಂಕೆ ಸಹ ವ್ಯಕ್ತವಾಗಿದೆ.

ಈ ಗಂಭೀರ ಪ್ರಕರಣದತ್ತ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಕ್ಷಣ ಗಮನ ಹರಿಸಿ, ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

You Might Also Like

ಮುಸ್ಲಿಂ ಯುವಕರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಬೀದರ್‌ ಎಂಜಿನಿಯರಿಂಗ್ ಕಾಲೇಜಿನಿಂದ 19 ವಿದ್ಯಾರ್ಥಿಗಳು ಅಮಾನತು

ಸಾಗರ್‌ ಖಂಡ್ರೆ ಗೆಲುವು – ಕಿರಿಯ ಸಂಸದರಾಗಿ ಸಂಸತ್ತಿಗೆ ಎಂಟ್ರಿ

ಹಂದಿ ಸಾಕಾಣಿಕೆ ವಿಚಾರಕ್ಕೆ ಗಲಾಟೆ – ವಕೀಲನ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಸಂಬಂಧಿಗಳು

ಬಿಸಿಲಿನ ತಾಪಮಾನಕ್ಕೆ ಹೊತ್ತಿ ಉರಿದ ಕಾರುಗಳು, ಮುಗಿಲೆತ್ತರಕ್ಕೆ ಏರಿದ ಹೊಗೆ

ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದ ಚಾಲಕ ಅರೆಸ್ಟ್‌ – ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ

TAGGED:Bidar
Share This Article
Facebook Copy Link Print
Previous Article KSRTC Strike KSRTC Strike KSRTC Strike ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರ ಮುಷ್ಕರ
Next Article dhhdh dhhdh dhhdh ಕೊಲಂಬಿಯಾ ಬಳಿ ವಿಮಾನ ಪತನ : ಸಂಸದ ಸೇರಿ 15 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up